Tag: udupi
ಕಾಪು: ಓವರ್‌ಟೆಕ್ ಭರದಲ್ಲಿ ಡಿವೈಡರ್ ಮೇಲೇರಿದ ಬಸ್ಸು; ಪ್ರಯಾಣಿಕರಿಗೆ ಗಾಯ
ಕಾಪು: ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮೀಪದ ಮೂಲೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ನಡೆದಿದೆ.
ಒಂದೇ ಹೆಸರಿನ ಎರಡು ಬಸ್ಸುಗಳು ಉಡುಪಿಯಿಂದ ಮಂಗಳೂರಿನ ಕಡೆ...
ಕರಾವಳಿಯಲ್ಲಿ ಮುಂಜಾನೆ ತಂಪೆರೆದ ಮಳೆರಾಯ; ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ...
ಮಂಗಳೂರು: ಬಿಸಿ ಬೇಗೆಯಿಂದ ಬಳಲಿದ್ದ ಕರಾವಳಿ ಜನತೆಗೆ ಇಂದು ಮುಂಜಾನೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.
ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿದ್ದು, ಇಂದು ಮುಂಜಾನೆ 6.30ರ ಸುಮಾರಿಗೆ ಮಂಗಳೂರು ನಗರದಲ್ಲಿ ಆರಂಭವಾದ...
ಆಯೋಧ್ಯೆಯತ್ತ ಸಾಗಿದ ಕಾರ್ಕಳದ ಕಲ್ಲು; ಕೃಷ್ಣಶಿಲೆಯಲ್ಲಿ ಮೂಡಲಿದ್ದಾನೆ ಶ್ರೀರಾಮ..!?
ಆಯೋಧ್ಯ ಶ್ರೀ ರಾಮ ಮಂದಿರ ಪ್ರತಿಮೆ ನಿರ್ಮಾಣಕ್ಕೆ ಕಾರ್ಕಳದಿಂದ ಕಲ್ಲು ರವಾನೆಯಾಗಿದೆ. ಕರಿಕಲ್ಲಿನ ಊರು ಎಂದೇ ಪ್ರಖ್ಯಾತ ಪಡೆದ ಕಾರ್ಕಳದಿಂದ ಕೃಷ್ಣಶಿಲೆಯನ್ನು ರವಾನಿಸಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳದ ತಂಡದ ನೇತೃತ್ವದಲ್ಲಿ ತುಂಗಾ...
ಉಡುಪಿ: ಗುಜರಿ ಅಂಗಡಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಷ್ಟ!!
ಉಡುಪಿ: ದಾಸ್ತಾನು ಇರಿಸಿದ್ದ ಗುಜರಿ ಅಂಗಡಿವೊಂದರಲ್ಲಿ ಆಕಸ್ಮಿಕವಾಗಿ ಗುಜರಿ ವಸ್ತುಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಕಿನ್ನಿ ಮುಲ್ಕಿ ಗೋಪುರ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ಇರಿಸಿದ್ದ ಪ್ಲಾಸ್ಟಿಕ್...
ಉಡುಪಿ: ಕಾಂಗ್ರೆಸ್ ಪಕ್ಷದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು..!!
ಉಡುಪಿ: ಮಣಿಪಾಲದ ರಾಜೀವ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಅಳವಡಿಸಿದ “ಕಾಪುವಿಗಾಗಿ ಕಾಂಗ್ರೆಸ್' ಕಾರ್ಯಕ್ರಮದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದಿರುವ ಘಟನೆ ನಡೆದಿದೆ.
ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಗೃಹ...
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಆತ್ಮಹತ್ಯೆ; ಐವರ ವಿರುದ್ದ ಎಫ್ಐಆರ್ ದಾಖಲು
ಉಡುಪಿ ಮಾ.10 : ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಬ್ಬಣ್ಣ...
ಉಡುಪಿ ಕೃಷ್ಣ ಮಠಕ್ಕೆ ಮುಸ್ಲಿಂ ರಾಜರು ಜಾಗ ನೀಡಿದ್ದರು ಎಂಬ ಮಿಥುನ್ ರೈ ಹೇಳಿಕೆಗೆ...
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಕರಾವಳಿ ಕಾಂಗ್ರೆಸ್ ನಾಯಕ ಮಿಥುನ್ ರೈ ಅವರ ಹೇಳಿಕೆಗೆ ಗರಂ ಆಗಿದ್ದಾರೆ. ಹುಟ್ಟಿದೂರಿನ ಬಗ್ಗೆ ಮಿಥುನ್ ರೈ ಆಡಿದ ಮಾತಿಗೆ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿದ್ದಾರೆ ರಕ್ಷಿತ್ ಶೆಟ್ಟಿ..!
ಕೃಷ್ಣನಗರಿ...
ಮಣಿಪಾಲ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನಿಧನ
ಮಣಿಪಾಲ: ಅನಾರೋಗ್ಯ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮೃತಪಟ್ಟಿರುವ ಘಟನೆ ನಡೆದಿದೆ.
ಕೋಟ ಹಂಗಾರಕಟ್ಟೆಯ ನಿವಾಸಿ ಶಂಕರ (50) ನಿಧನರಾದ ವ್ಯಕ್ತಿ. ಶಂಕರ ಅವರು ಅವಿವಾಹಿತರಾಗಿದ್ದು,ಇವರು ಉಡುಪಿ,...
ಉಡುಪಿ: ತಾಲೂಕು ಕಚೇರಿಯ ಆಹಾರ ಶಾಖೆಯ ಸಿಬ್ಬಂದಿ ನಾಪತ್ತೆ
ಉಡುಪಿ: ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್.ಡಿ.ಎ ಆಗಿ ಕೆಲಸ ಮಾಡುತ್ತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ...
ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ...
ಮಂಗಳೂರು: ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಯ ಜನರು ಬಿಸಿಲಿನ ಬೇಗೆಗೆ ಬಳಲಿದ್ದು, ಇದೀಗ ಭಾರತೀಯ ಹವಾಮಾನ ಇಲಾಖೆ ಕರಾವಳಿಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಹಿತ...