Tag: udupi
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ – ಹೈಸ್ಕೂಲ್ ಶಿಕ್ಷಕನ ವಿರುದ್ಧ ಫೊಕ್ಸೋ ಪ್ರಕರಣ ದಾಖಲು
ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನೊಬ್ಬನ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬಿಜೂರು ಪ್ರೌಢ ಶಾಲೆಯ ಶಿಕ್ಷಕ...
8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿ ಫ್ಲ್ಯಾಟ್‌ನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಹೈಪಾಯಿಂಟ್ ಹೈಟ್ಸ್ ಹೆಸರಿನ ಫ್ಲ್ಯಾಟ್ ನಲ್ಲಿ ನಡೆದಿದೆ.
ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಾಲಕಿ. ಮಣಿಪಾಲದ ಖಾಸಗಿ...
ಉಡುಪಿ: ಪೇಜಾವರ ಶ್ರೀಗಳ ತಂದೆ ನಿಧನ
ಉಡುಪಿ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ (102) ನಿಧನರಾಗಿದ್ದಾರೆ.
ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಮತ್ತೋರ್ವ ಪುತ್ರನೊಂದಿಗೆ ವಾಸವಿದ್ದ ಅವರು, ತುಳು ಲಿಪಿಕಾರರಾಗಿ,...
ಕೊಲ್ಲೂರು ದೇವಾಲಯದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಿಶೇಷ ಪೂಜೆಗಾಗಿ ಹಣ ಪಡೆದು ವಂಚನೆ
ಉಡುಪಿ: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ...
ಶ್ರೀ ರಾಮ ಮಂದಿರದಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ..!
ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ನಡೆದಿದೆ.
ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ.ಕಳ್ಳತನ...
ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ಕಳಚಿದ ಹಗ್ಗ- ಗಾಯ
ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿದೆ.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ...
ಉಡುಪಿ: ಕಂಟೈನರ್ ಲಾರಿ ಢಿಕ್ಕಿ- ಪಾದಾಚಾರಿ ಮೃತ್ಯು
ಉಡುಪಿ: ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸಂತೆಕಟ್ಟೆಯಲ್ಲಿ ನಡೆದಿದೆ.
ಮೃತರನ್ನು ಸಂಜೀವ (61) ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮದ ಸಂತೆಕಟ್ಟೆ ಕ್ಲಾಸಿಕ್ ಸರ್ವಿಸ್ ಸೆಂಟರ್ ಬಳಿ ಹಾದು ಹೋಗುವ...
ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳ: ಯುವತಿ ಆತ್ಮಹತ್ಯೆ
ಇನ್ಸ್ಟಾಗ್ರಾಮ್ ಯುವತಿಯೋರ್ವಳು ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದ ಕೊಡಮಕ್ಕಿ ,ಹಾಡವಳ್ಳಿಯಲ್ಲಿ ನಡೆದಿದೆ. ಭಟ್ಕಳ ನಗರದಲ್ಲಿ ಖಾಸಗಿ ಕಚೇರಿಯೊಂದರಲ್ಲಿ ಕಳೆದ ಕೆಲವು ತಿಂಗಳುಗಳಿಂದ ಈಕೆ ಕೆಲಸ ನಿರ್ವಹಿಸುತ್ತಿದ್ದಳು ಎನ್ನಲಾಗಿದೆ....
ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯ ಶವ ಬಾವಿಯಲ್ಲಿ ಪತ್ತೆ
ಉಡುಪಿ: ಒಳಕಾಡುನಲ್ಲಿರುವ ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಕುಂದರ್ (65ವ) ಅವರ ಶವವು ಮನೆ ಎದುರಿನ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಎ.ಎಸ್.ಐ...
ಉಡುಪಿ : ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು; ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ...
ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ.
ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್...
















