Tag: udupi
ಉಡುಪಿ: ತೆರವು ವೇಳೆ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಉಡುಪಿ : ಅಪಾಯಕಾರಿಯಾಗಿ ವಾಲಿದ್ದ ಮರ ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ.
ಬಿಹಾರ ಜಾರ್ಖಂಡ್...
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ಪೊಲೀಸ್ ದಾಳಿ – ವಿದ್ಯಾರ್ಥಿಗಳು ವಶಕ್ಕೆ
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ಪೊಲೀಸ್ ದಾಳಿ ಮಾಡಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು...
ದನಗಳಿಗೆ ಗುಂಡಿಕ್ಕಿ ಹತ್ಯೆ – ನಾಲ್ಕು ಸಾವು, 15 ದನಗಳು ಗಂಭೀರ
ತನ್ನ ಜಾಗಕ್ಕೆ ಪ್ರವೇಶಿಸಿದ ಒಂದೇ ಕಾರಣಕ್ಕೆ 20ಕ್ಕೂ ಹೆಚ್ಚು ಜಾನುವಾರುಗಳಿಗೆ ಗುಂಡಿಕ್ಕಿದ ಪರಿಣಾಮ ನಾಲ್ಕು ದನಗಳು ಸತ್ತು 15 ದನಗಳು ಗಂಭೀರ ಗಾಯಗೊಂಡ ಘಟನೆ ಕೊಲ್ಲೂರು ಸಮೀಪ ಬೆಳ್ಳಾಲ ಗ್ರಾಮದ ಅಂಗಡಿ ಜೆಡ್ಡು...
ಸರ್ಕಾರಿ ಕಚೇರಿಗೆ ಕಳ್ಳರ ಲಗ್ಗೆ ಅತ್ಯಮೂಲ್ಯ ದಾಖಲೆಗಳು ಮಾಯ.!
ಸರ್ಕಾರಿ ಕಚೇರಿಗೆ ನುಗ್ಗಿದ ಕಳ್ಳರು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ ಒಳಪಟ್ಟಿದ್ದ ಬನ್ನಂಜೆಯಲ್ಲಿರುವ ಗಾಂಧಿ ಭವನದಲ್ಲಿ ಶೇಖರಿಸಿ ಇಟ್ಟಿದ್ದ ದಾಖಲೆಗಳು ಕಳ್ಳರ ಪಾಲಾಗಿದ್ದು ,ಗಾಂಧಿ...
ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ಬಿಸಿ ನೀರು ಎರಚಿದ ಪತ್ನಿ
ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಘಟನೆ ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ನಡೆದಿದೆ
ಮೊಹಮ್ಮದ್ ಅಶ್ರಫ್ ಎಂಬಾತನಿಗೆ ಆತನ ಪತ್ನಿ ಅಫ್ರೀನ್, ಅತ್ತೆ, ಮಾವ ಹಾಗೂ...
2023-24 ಸಾಲಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳದ ಅಧಿಕೃತ ವೇಳಾಪಟ್ಟಿ ಜಿಲ್ಲಾ ಕಂಬಳ...
ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ ಈ ಕ್ರೀಡೆ. ಕರಾವಳಿಯ...
ಉಡುಪಿ: ಬಾಲಮಂದಿರದಿಂದ ಬಾಲಕ ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ಸರಕಾರಿ ಬಾಲಕ ಬಾಲಮಂದಿರದಿಂದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ನಡೆದಿದೆ.
ಸುಮಾರು 14-16 ವರ್ಷ ಪ್ರಾಯದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1ರಿಂದ ನಾಪತ್ತೆಯಾಗಿದ್ದಾನೆ. ಎಣ್ಣೆಗಪ್ಪು...
ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿ ಆತ್ಮಹತ್ಯೆ..!!
ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಮನೆಯ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಾಗಿಲು ಪೇರಂಪಲ್ಲಿಯ ಕಕ್ಕಿಂಜೆ ದೇವಿನಗರ ಎಂಬಲ್ಲಿ ನಡೆದಿದೆ.
ಮೃತರನ್ನು ದೇವಿನಗರದ ಸುಕೇಶ್ ಶೆಟ್ಟಿ(51) ವರ್ಷ ಎಂದು ಗುರುತಿಸಲಾಗಿದೆ.
ಮುಂಬೈಯಲ್ಲಿ...
ಉಡುಪಿ: ಓವರ್‌ಟೇಕ್ ಭರದಲ್ಲಿ ಸರಣಿ ಅಪಘಾತ; ನಾಲ್ವರಿಗೆ ಗಾಯ
ಉಡುಪಿ: ಕಾರೊಂದು ಬೈಕ್ ನ್ನು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ನಾಡ್ಪಾಲು...
ಮಡಿಕೇರಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರಿಬ್ಬರು ಮಲ್ಪೆಯಲ್ಲಿ ನೀರುಪಾಲು; ಓರ್ವಳ ರಕ್ಷಣೆ
ಮಡಿಕೇರಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರು ಮಲ್ಪೆ ಸಮುದ್ರ ತೀರದಲ್ಲಿ ನೀರು ಪಾಲಾಗಿದ್ದು, ಒಬ್ಬಾಕೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಬಾಲಕಿಯರಿಬ್ಬರು ಮೂರು ದಿನಗಳ ಹಿಂದೆ ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....
















