Sunday, September 6, 2026
spot_imgspot_img
spot_imgspot_img
Home Tags Udupi

Tag: udupi

ಆಗಸ್ಟ್ 1ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳಲಿದ್ದಾರೆ.‌ 12:30ಕ್ಕೆ ಉಡುಪಿ...

ಹೆಬ್ರಿ: ಸೌಹಾರ್ದ ಸೊಸೈಟಿ ಉದ್ಯೋಗಿ ನೇಣಿಗೆ ಶರಣು

ಹೆಬ್ರಿ: ಮನನೊಂದು ವಿವಾಹಿತನೋರ್ವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹಾಡಿಯಲ್ಲಿ ನಡೆದಿದೆ. ಹೆಬ್ರಿ ಶಿವಪುರ ನಿವಾಸಿ ರಂಗನಾಥ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ....

ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ; ಮೂವರು ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು ಮಂಜೂರು

ಉಡುಪಿ: ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು...

ಉಡುಪಿ: ಶಾಲೆಯ ರಾತ್ರಿ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿ: ಖಾಸಗಿ ಶಾಲೆಯ ರಾತ್ರಿ ಕಾವಲುಗಾರರೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಅದಮಾರು ಮಠ ಸಂಚಾಲಿತ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕವಲುಗಾರ ಎರ್ಮಾಳು ನಿವಾಸಿ ನವೀನ್ ಬಂಗೇರಾ (57) ಎಂಬವರು...

ಬ್ರಹ್ಮಾವರ: ಬೈಕಿನಿಂದ ಬಿದ್ದು ಗ್ರಂಥಪಾಲಕಿ ಮೃತ್ಯು..!!

ಬ್ರಹ್ಮಾವರ: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು...

ಉಡುಪಿ: ದ್ವಿಚಕ್ರ ವಾಹನ ಸಹಿತ ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

ಉಡುಪಿ: ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ನಡೆದಿದೆ. ಕೆದೂರು ಗ್ರಾಮ ಪಂಚಾಯತ್ ಮಲ್ಯಾಡಿ ಗ್ರಾಮದ ನಿವಾಸಿ ದಿನಕರ ಶೆಟ್ಟಿ...

ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ; ಸೂಕ್ತ ತನಿಖೆಗೆ ಆಗ್ರಹಿಸಿ ABVP ಸಂಘಟನೆಯಿಂದ ಪ್ರತಿಭಟನೆ

ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ‌ ನಿವಾಸಿ ನಿಕಿತಾ...

ಉಡುಪಿ : ಡ್ರಗ್ಸ್ ಮಾರಾಟ ದಂಧೆ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್, ಓರ್ವ ಎಸ್ಕೇಪ್​​

ಉಡುಪಿ: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ...

ಉಡುಪಿ: ಯುವತಿ ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಕುಳ್ಳಗಿನ ಶರೀರ,...

ಕುಂದಾಪುರ; ಈಜಲು ತೆರಳಿದ್ದ ಉಪನ್ಯಾಸಕ, ವಿದ್ಯಾರ್ಥಿ ಮೃತ್ಯು

ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್‌ ಸಮೀಪದ ಮದಗಗಕ್ಕೆ ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಉಪನ್ಯಾಸಕ ಮತ್ತು ವಿದ್ಯಾರ್ಥಿ...
error: Content is protected !!