Sunday, September 6, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್‌ ರೇಸ್‌; ನಾಲ್ವರು ಪೊಲೀಸ್‌ ವಶಕ್ಕೆ

ಕಾಪು: ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಕರಾವಳಿಯಲ್ಲಿ ಬಿರುಸಿನ ಮತದಾನ; ದಕ್ಷಿಣ ಕನ್ನಡ ಶೇ.28.16, ಉಡುಪಿ 30.26%ರಷ್ಟು ಮತ ದಾಖಲು

ಮಂಗಳೂರು: 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16 ಮತ್ತು 30.26%ರಷ್ಟು ಮತದಾನವಾಗಿದೆ ಎಂದು ಚುನಾವಣಾ...

ಉಡುಪಿ: ಟೆಂಪೋ – ಬೈಕ್ ಡಿಕ್ಕಿ; ಓರ್ವ ಮೃತ್ಯು

ಉಡುಪಿ: ಟೆಂಪೋ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶಿರ್ವದ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಟಪಾಡಿ ಕೋಟೆ ನಿವಾಸಿ...

ಕಾಪು: ಬೋಟ್‌ನಿಂದ ಆಯತಪ್ಪಿ ಬಿದ್ದು ಮೀನುಗಾರ ಮೃತ್ಯು

ಕಾಪು: ಮೀನುಗಾರಿಕಾ ಬೋಟ್‌ನ ಹಿಂಬದಿಯಲ್ಲಿ ನಿಂತು ಮೂತ್ರ ಮಾಡುತ್ತಿದ್ದ ಮೀನುಗಾರರೊಬ್ಬರು ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಮೀನುಗಾರನನ್ನು ತಮಿಳುನಾಡು ರಾಮೇಶ್ವರ ರಾಮನಗರ ಮಹಾಪುರಂ ನಿವಾಸಿ ತುತ್ರಿಯನ್‌ ಎಂಬವರ ಮೀನುಗಾರಿಕಾ...

ಉಡುಪಿ: ಸ್ಕೂಟರ್‌-ಬೈಕ್‌ ಮುಖಾಮುಖಿ ಡಿಕ್ಕಿ; ಯುವಕ ಮೃತ್ಯು..!!

ಉಡುಪಿ: ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ನಡೆದು ಯುವಕ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಬಳಿ ನಡೆದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ವಾನ್ ಎ.ಕೆ.(27) ಎನ್ನಲಾಗಿದೆ....

ಉಡುಪಿ:ಮನೆಯಿಂದ ಹೊರಗಡೆ ತೆರಳಿದ ಬಾಲಕ ಮನೆಗೆ ವಾಪಸ್ಸಾಗದೆ ನಾಪತ್ತೆ

ಉಡುಪಿ: ಬಾಲಕನೊಬ್ಬ ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ...

ದ.ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಸ್ತೆಗಿಳಿಯಲಿವೆ ಎಲೆಕ್ಟ್ರಿಕ್‌ ಬಸ್ಸು; ಯಾವ್ಯಾವ ರೂಟ್‌ಗಳಲ್ಲಿ ಸಂಚಾರಿಸಲಿವೆ ಗೊತ್ತಾ..?

ಮಂಗಳೂರು: ಕರಾವಳಿಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್‌ಆರ್‌ಟಿಸಿ ನಿರ್ಧರಿಸಿದ್ದು, 6 ತಿಂಗಳೊಳಗೆ ಸುಮಾರು 90 ಎಸಿ ಮತ್ತು ನಾನ್‌ ಎಸಿ ಎಲೆಕ್ಟ್ರಿಕ್‌ ಬಸ್‌ಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಸ್ತೆಗಿಳಿಯಲಿವೆ. ಎರಡೂ ಡಿಪೋಗಳಿಂದ...

ಉಡುಪಿ: ರಿಕ್ಷಾದಲ್ಲಿ ಬಾಡಿಗೆಗೆ ಹೋದ ಚಾಲಕ ಏಕಾಎಕಿ ನಾಪತ್ತೆ!!

ಉಡುಪಿ : ಸ್ಕೂಲ್ ಬಸ್‌ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಏಕಾಎಕಿ ಮನೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದು ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ. ಬ್ಯಾಂಕ್ ಆಫ್ ಬರೋಡಾ ಶಾಖೆಯ...

ಮಲ್ಪೆ ಬೀಚ್‌ನ ತೇಲುವ ಸೇತುವೆ ತಾತ್ಕಾಲಿಕ ತೆರವು..!!

ಉಡುಪಿ: ಭಾರೀ ಗಾಳಿ ಮಳೆ ಮುನ್ಸೂಚನೆ ಹಿನ್ನಲೆ ಮಲ್ಪೆ ಬೀಚ್‌ನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗಿದೆ ಎಂದು ಮಂತ್ರ ಟೂರಿಸಂ ತಿಳಿಸಿದೆ. ಸಮುದ್ರದ ನೀರಿನಲ್ಲಿ ತೇಲುವಾಗ ಪ್ಲಾಸ್ಟಿಕ್‌ ಬಾಕ್ಸ್‌ಗಳ ಕೆಳಗಿನ ಭಾಗದಲ್ಲಿ ಚಿಪ್ಪುಗಳು...

ಉಡುಪಿ: ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ; ಸವಾರರಿಬ್ಬರು ಮೃತ್ಯು..!!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30) ಮತ್ತು ಗಿರೀಶ್...
error: Content is protected !!