Tag: udupi
ಉಡುಪಿ: ತಾಲೂಕು ಕಚೇರಿಯ ಆಹಾರ ಶಾಖೆಯ ಸಿಬ್ಬಂದಿ ನಾಪತ್ತೆ
ಉಡುಪಿ: ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್.ಡಿ.ಎ ಆಗಿ ಕೆಲಸ ಮಾಡುತ್ತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ...
ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ...
ಮಂಗಳೂರು: ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಯ ಜನರು ಬಿಸಿಲಿನ ಬೇಗೆಗೆ ಬಳಲಿದ್ದು, ಇದೀಗ ಭಾರತೀಯ ಹವಾಮಾನ ಇಲಾಖೆ ಕರಾವಳಿಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಹಿತ...
ಉಡುಪಿ ಟೈಲರ್ ಅಂಗಡಿಗೆ ಹೋದ 18 ವರ್ಷದ ಯುವತಿ ನಾಪತ್ತೆ!!
ಉಡುಪಿ: ಭೂಮಿಕಾ (18) ವರ್ಷದ ಯುವತಿ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದರು.
ಫೆಬ್ರವರಿ 26 ರಂದು ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು...
ಉಡುಪಿ: ಮೂರು ವರ್ಷದ ಮಗುವಿನ ಜೊತೆ ತಾಯಿ ನಾಪತ್ತೆ..!!
ಉಡುಪಿ: ಮಹಿಳೆಯೊಬ್ಬರು ತನ್ನ ಮೂರು ವರ್ಷದ ಮಗುವಿನ ಜೊತೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕು ಗಣಪತಿಕಟ್ಟೆ ದಿಡಿಂಬಿರಿಯಲ್ಲಿ ನಡೆದಿದ್ದು, ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಂಗಿತಾ (23) ಎಂಬ ಮಹಿಳೆಯು ತನ್ನ 3...
ಉಡುಪಿ : ಅಪಘಾತದಲ್ಲಿ ಮೆದುಳು ನಿಷ್ಕ್ರೀಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ...
ಉಡುಪಿ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕಿಯ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರ ಏಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ ಪ್ರಸನ್ನ (40) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.ಉಡುಪಿ ಜಿಲ್ಲೆಯ...
ಉಡುಪಿ: ರಾತ್ರಿ ಪೂರ್ತಿ ಡಿ.ಜೆ ಸೌಂಡ್; ಮೆಹಂದಿ ಮನೆಗೆ ಪೊಲೀಸರ ದಾಳಿ
ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಕರ್ಕಶವಾದ ಡಿ.ಜೆ ಸೌಂಡ್ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ.
ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 6 ಲಕ್ಷ ದೋಚಿದ ಪ್ರಕರಣ: ಆರೋಪಿ ಸೆರೆ
ಉಡುಪಿ: ಅಂಗಡಿಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಾಪುವಿನ ಮಹಾಲಸಾ ಸ್ಟೋರ್ ಮಾಲೀಕ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ...
ಕಾಪು: ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ
ಕಾಪು: ಪಾಂಗಾಳ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಸೋಮವಾರ ರಾತ್ರಿ ಪಣಂಬೂರು ಬೀಚ್ ಬಳಿ ಬಂಧಿಸಿದ್ದಾರೆ.
ಪಣಂಬೂರು ಕಲ್ಯ ನಿವಾಸಿ ನಾಗರಾಜ್(19) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ...
ಮಲ್ಪೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ; ಮಹಿಳೆಯರು ಸೇರಿ ಆರು ಜನರ ಬಂಧನ
ಮಲ್ಪೆ: ವೇಶ್ಯಾವಾಟಿಕೆ ನಡೆಯುತ್ತಿದ್ದ ಬಾಡಿಗೆ ಮನೆಯೊಂದಕ್ಕೆ ಮಲ್ಪೆ ಠಾಣಾ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ದಾಳಿ ಗುರುವಾರ ರಾತ್ರಿ ನಡೆದಿದೆ.
ತೆಂಕನಿಡಿಯೂರು ಗ್ರಾಮದ ಹಂಸನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು ಸಮಯಗಳಿಂದ ನಡೆಯುತ್ತಿದ್ದ ವೇಶ್ಯಾವಾಟಿಕೆ ಬಗ್ಗೆ...
ಉಡುಪಿ: ಶರತ್ ಶೆಟ್ಟಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್
ಉಡುಪಿ: ಪಾಂಗಾಳದಲ್ಲಿ ಕೊಲೆಯಾದ ಶರತ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರತ್ಕಲ್‌ನ ಕುಳಾಯಿ ನಿವಾಸಿಗಳಾದ ದಿವೇಶ್ ಶೆಟ್ಟಿ(20), ಲಿಖಿತ್ ಕುಲಾಲ್(21), ಮಂಗಳೂರು ನಿವಾಸಿ ಆಕಾಶ್ ಕರ್ಕೇರ(25), ಪಣಂಬೂರು ನಿವಾಸಿ...
















