Tag: udupi
ಕಾಪು: ಶರತ್ ಶೆಟ್ಟಿ ಹತ್ಯೆ ಪ್ರಕರಣ; ಹಂತಕರ ಪತ್ತೆಗಾಗಿ ದೈವದ ಮೊರೆ ಹೋದ ಕುಟುಂಬ
ಕಾಪು: ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ.
ಶರತ್ ಶೆಟ್ಟಿ ಅವರು ಕಳೆದ ಭಾನುವಾರ ಪಾಂಗಾಳ...
ಕಾಪು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಮೃತ್ಯು
ಕಾಪು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಛಾಯಗ್ರಾಗಕರೊಬ್ಬರು ಅಸುನೀಗಿದ ಘಟನೆ ನಡೆದಿದೆ.
ಕಳೆದ ಶನಿವಾರ ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿ...
ಉಡುಪಿ: ಉದ್ಯಮಿ ಶರತ್ ಶೆಟ್ಟಿ ಕೊಲೆ ಪ್ರಕರಣ; ಹಂತಕರು ಕೈಯಲ್ಲಿ ತಲ್ವಾರ್ ಹಿಡಿದು ಪರಾರಿಯಾಗುವ...
ಉಡುಪಿ: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮೂವರು ದುಷ್ಕರ್ಮಿಗಳ ಚಲನವಲನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಒಂದು...
ಉಡುಪಿ: ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ..!!
ಉಡುಪಿ : ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಕಾಪು ಬಳಿಯ ಪಾಂಗಾಳ ಸೇತುವೆಯ ಬಳಿ ನಡೆದಿದೆ. ಭೂ ವ್ಯ ವಹಾರದ ಹಿನ್ನೆ ಲೆಯಲ್ಲಿ ಈ...
ಉಡುಪಿ: ಆಯತಪ್ಪಿ ಬಸ್ ನಡಿಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು; ನೇತ್ರದಾನಗೈದ ಪೋಷಕರು
ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿ ಬಸ್ಸಿನಿಂದ ಆಯತಪ್ಪಿ ಬಸ್ ನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹೆಮ್ಮಾಡಿ ಸಮೀಪದ ಕಟ್ ಬೇಲ್ಲೂರು ನಿವಾಸಿಗಳಾದ ನಾಗಪ್ಪ ಪೂಜಾರಿ ಮತ್ತು ಜಲಜಾ ದಂಪತಿಯ ಪುತ್ರ...
ಉಡುಪಿ: ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನ ಸನ್ನಿಧಿಯಲ್ಲಿ ಪ್ರಾರ್ಥಿಸಿದ ನಟಿ ಪ್ರೇಮಾ!
ಉಡುಪಿ: ಸಂಕಷ್ಟ ನಿವಾರಣೆ ಮಾಡುವಂತೆ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ತಿಂಗಳು ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಕೊರಗಜ್ಜನ ಆದಿ ಸ್ಥಳ ಕುತ್ತಾರು ಪದವಿಗೆ ಭೇಟಿ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗೂಡಾಂಗಡಿಗೆ ನುಗ್ಗಿದ ಲಾರಿ; ಓರ್ವನಿಗೆ ಗಂಭೀರ ಗಾಯ
ಕಾಪು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ...
ಮಣಿಪಾಲ: ನಿಮ್ಮ ಖಾತೆಗೆ 25 ಸಾವಿರ ಹಣ ಕಳುಹಿಸಿದ್ದೇವೆ..!! ತಂದೆಯ ಸ್ನೇಹಿತ ಎಂದು ಹೇಳಿಕೊಂಡು...
ಅಪರಿಚಿತ ವ್ಯಕ್ತಿಯೋರ್ವ ತಂದೆಯ ಸ್ನೇಹಿತ ಎಂದು ಕರೆ ಮಾಡಿ ಹಂತ ಹಂತವಾಗಿ ಲಕ್ಷಾಂತರ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಕರೆ ಮಾಡಿದ ಆಸಾಮಿ ತಪ್ಪಾಗಿ ನಿಮ್ಮ ಖಾತೆಗೆ ಹಣ ಬಿದ್ದಿದೆ ಅದನ್ನು...
ಉಡುಪಿ: ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ; NIA ಅಧಿಕಾರಿಗಳಿಂದ ಶಂಕಿತ ವಿದ್ಯಾರ್ಥಿಯ...
ಉಡುಪಿ: ಟ್ರಯಲ್ ಬ್ಲಾಸ್ಟ್, ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ಎನ್ ಐ ಎ ತನಿಖಾ ತಂಡ ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ಮನೆಯ ಮಹಜರು ನಡೆಸಿದೆ.
ಬೆಂಗಳೂರಿನ ಎನ್ ಐ ಎ...
ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ, ಓರ್ವ ಪರಾರಿ
ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್‌ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ.
ಕಾಪು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್...















