Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ಬೈಕ್‌ಗೆ ಡಿಕ್ಕಿ ಹೊಡೆದ ಲಾರಿ; ಸಬ್‌ ಇನ್ಸ್‌ಪೆಕ್ಟರ್ ಮೃತ್ಯು

ಉಡುಪಿಯ ಹೊರ ವಲಯದ ಅಂಬಾಗಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ರಾತ್ರಿ ನಡೆದಿದೆ. ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಮೃತ...

ಕಾಪು: ಹಾಲು ಕೇಳುವ ನೆಪದಲ್ಲಿ ಸ್ಕೂಟರ್‌ನಲ್ಲಿದ್ದ ಹಣದ ಬ್ಯಾಗ್‌ ಎಗರಿಸಿದ ಕಳ್ಳರು

ಕಾಪು: ಹಾಲು ಕೇಳುವ ನೆಪದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಸ್ಕೂಟರ್‌ ಡಿಕ್ಕಿಯಲ್ಲಿದ್ದ 6 ಲಕ್ಷ ರೂ ಹಣವಿದ್ದ ಬ್ಯಾಗ್ ನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾಪು ಪೇಟೆಯಲ್ಲಿ ನಡೆದಿದೆ. ಕಾಪುವಿನ ಉಳಿಯಾರಗೋಳಿ...

ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್‌ನಿಂದ ಗ್ರಾಹಕರಿಗೆ ವಂಚನೆ; ಗ್ರಾಹಕರ ಮುತ್ತಿಗೆ ಕಂಡು ಬ್ಯಾಂಕ್‌ ಸಿಬ್ಬಂದಿ...

ಉಡುಪಿ: ನೂರಾರು ಕೋಟಿ ಪಂಗನಾಮ ಹಾಕಿದ ಸಹಕಾರಿ ಬ್ಯಾಂಕ್‌ಗೆ ಗ್ರಾಹಕರು ಮುತ್ತಿಗೆ ಹಾಕಿದ ಘಟನೆ ಉಡುಪಿಯ ಕೃಷ್ಣಪುರ ಮಠ ಸಮೀಪ ನಡೆದಿದೆ. ನೂರಾರು ಕೋಟಿ ವಂಚಿಸಿದ ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್‌ಗೆ ಮುತ್ತಿಗೆ ಹಾಕಿ...

ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆ ಬ್ರೇಕ್‌ ಹಾಕಲು ಫೀಲ್ಡ್‌ಗಿಳಿದ ಇಳಿದ ಎಸ್ಪಿ; ಇಬ್ಬರು ಪಿಂಪ್‌ಗಳು...

ಉಡುಪಿ: ಸಾರ್ವಜನಿಕ ದೂರಿನ ಮೇರೆಗೆ ನಗರದ ಸಿಟಿ ಬಸ್‌ ನಿಲ್ದಾಣದ ಬಳಿ ನಡೆಯುತ್ತಿದ್ದ ಮಂಗಳಮುಖಿಯರ ಅನೈತಿಕ ದಂಧೆ ತಡೆಯಲು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚಿಂದ್ರ ಅವರೇ ಕಾರ್ಯಚರಣೆಗೆ ನಡೆಸಿ,...

ಉಡುಪಿ: ಟೈಮಿಂಗ್ ವಿಚಾರದಲ್ಲಿ ರೋಡ್‌ನಲ್ಲೇ ಕಿತ್ತಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...

ಉಡುಪಿ: ಇತ್ತೀಚಿಗೆ ಖಾಸಗಿ ಬಸ್‌ಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು , ಘಟನೆಯ ವಿಡಿಯೋ ಸಾಮಾಜಿಕ...

ಹಿರಿಯಡ್ಕ: ಸಬ್‌ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

ಹಿರಿಯಡ್ಕ: ವಿಚಾರಣಾಧೀನ ಕೈದಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಇತರೆ...

(ಜ.12) ಉಡುಪಿಗೆ ಸಿಎಂ ಯೋಗಿ ಆದಿತ್ಯನಾಥ್ ಆಗಮನ; ಯುವ ಸಂಗಮದಲ್ಲಿ ಭಾಗಿ

ಉಡುಪಿ: 'ರಾಷ್ಟ್ರೀಯ ಯುವ ದಿನಾಚರಣೆ'ಯ ಅಂಗವಾಗಿ ಜ.12ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ "ಯುವ ಸಂಗಮ" ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ...

ಮಲ್ಪೆ: ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳದ ವ್ಯಕ್ತಿ ನಾಪತ್ತೆ

ಮಲ್ಪೆ: ಮಲ್ಪೆ ಬಂದರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳ ರಾಜ್ಯದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ ಕೇರಳ ಮೂಲದ ಕೃಷ್ಣ (48) ನಾಪತ್ತೆಯಾದ ವ್ಯಕ್ತಿ. ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಇವರನ್ನು ಹುಡುಕಿಕೊಂಡು ಅವರ ಪತ್ನಿ, ಮಕ್ಕಳು ಮಲ್ಪೆಗೆ ಬಂದಿದ್ದು,...

ಉಡುಪಿ: ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ಕಳ್ಳತನ; ಆರೋಪಿಯ ಬಂಧನ

ಉಡುಪಿ: ಕೇಳಾರ್ಕಳಬೆಟ್ಟು ಸ್ವರ್ಣೋದ್ಯಮ ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ನಡೆದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಮೇದಿನಿಪುರ ಜಿಲ್ಲೆಯ ಸುಭಾಶಿಷ್...

ಕಾರಿಗೆ ಸೈಡ್‌ ಕೊಡದ ಬಸ್ಸು ಚಾಲಕನಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಕಾರೊಂದಕ್ಕೆ ಸೈಡ್ ಕೊಡದ ಕಾರಣಕ್ಕೆ ಬಸ್ ಚಾಲಕನಿಗೆ ಬೈದು, ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ ಬೆಳಂಜೆ ಗ್ರಾಮದ ನವೀನ್ ನಾಯ್ಕ ಎಂಬವರು ಪೊಲೀಸರಿಗೆ ದೂರು...
error: Content is protected !!