Tag: udupi
ಉಡುಪಿ: ಸ್ಕೂಟಿ ಮತ್ತು ಟಿಪ್ಪರ್ ಡಿಕ್ಕಿ; ಯುವಕ ದಾರುಣ ಸಾವು
ಕಟಪಾಡಿ : ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಸಹ ಸವಾರ ಮೃತಪಟ್ಟ ಘಟನೆ ಕಟಪಾಡಿ ಜಂಕ್ಷನ್ ಬಳಿ ನಡೆದಿದೆ.
ಸ್ಕೂಟಿಯ ಹಿಂಬದಿ ಸವಾರನಾಗಿದ್ದ, ಉದ್ಯಾವರದ ಶಿವನಂದ ಭಂಡಾರಿ ಅವರ ಮಗ...
ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಸಿದ್ದರಾಮಯ್ಯನವರು ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಉಡುಪಿ: ಬಸ್ಸು ಡಿಕ್ಕಿಯಾಗಿ ಪಾದಚಾರಿ ದುರ್ಮರಣ
ಉಡುಪಿ: ಬಸ್ಸು ಡಿಕ್ಕಿ ಹೊಡೆದ ವೇಗಕ್ಕೆ ಪಾದಚಾರಿ ದುರಂತ ಸಾವನ್ನಪ್ಪಿದ ಘಟನೆ ನಡೆದಿದೆ. ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಯೊಬ್ಬರಿಗೆ ಬಸ್ಸು ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿಯ ದೇಹ ಛಿದ್ರಛಿದ್ರವಾಗಿದೆ. ಪಾದಚಾರಿ ಶೇಖರ್ ಸಾವನ್ನಪ್ಪಿದ...
ಉಡುಪಿ: ಮುಸ್ಲಿಂ ವಿದ್ಯಾರ್ಥಿಯನ್ನು “ಟೆರರಿಸ್ಟ್” ಎಂದ ಪ್ರಾಧ್ಯಾಪಕ; ತರಾಟೆಗೆ ತೆಗೆದುಕೊಂಡ ಯುವಕ, ವಿಡಿಯೋ ವೈರಲ್
ಮಣಿಪಾಲ: ಮಾಹೆ ವಿಶ್ವವಿದ್ಯಾಲಯದ MIT ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ "ಟೆರರಿಸ್ಟ್" ಎಂದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಉಡುಪಿ: ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು
ಉಡುಪಿ: ಶಾಲಾ ಆವರಣದ ಹೊರಗೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆ ಅಜ್ಜರಕಾಡು ಆಸ್ಪತ್ರೆಯ ಎದುರಿನಲ್ಲಿ ಇಂದು ಸಂಜೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿದ್ದು, ಬಳಿಕ ಹೊರಗಿನಿಂದ ಬಂದ...
ಮಲ್ಪೆ ಬೀಚ್‌ಗೆ ಬಂದಿದ್ದ ಯುವಕ ನಾಪತ್ತೆ; 6 ಗಂಟೆ ಆತಂಕ ಸೃಷ್ಟಿಸಿದ ಪ್ರವಾಸಿಗ
ಮಲ್ಪೆ: ಬೀಜ್‌ಗೆ ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆಯಾಗಿ ಸುಮಾರು 6 ಗಂಟೆ ಹುಡುಕಾಟದ ಬಳಿಕ ಸೀ ವಾಕ್ ವೇ ಬಳಿ ಕಲ್ಲಿನ ಮೇಲೆ ಪತ್ತೆಯಾದ ಘಟನೆ ನಡೆದಿದೆ.
ಬೆಂಗಳೂರಿನ ಹೊಸಕೆರೆ ಹಳ್ಳಿಯ ಮಂಜುನಾಥ (23)...
ಉಡುಪಿ: ಸರ್ಕಾರಿ ಜಾಗವನ್ನೇ ಕಬಳಿಸಿ ಅನಧಿಕೃತ ಕಟ್ಟಡ ನಿರ್ಮಿಸುತ್ತಿರುವ ಪಿಡಿಓ ಅಧಿಕಾರಿ..!
ಉಡುಪಿ: ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಗುಳುಂ ಮಾಡುವುದು ತಿಳಿದೇ ಇದೆ. ಇಲ್ಲೊಬ್ಬ ಸರ್ಕಾರಿ ಅಧಿಕಾರಿಯೇ ಜಾಗ ಕಬಳಿಸಿ ಮನೆ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿಬಂದಿದೆ. ತಹಶೀಲ್ದಾರ್ ಕಟ್ಟಡ ತೆರವುಗೊಳಿಸಲು ಆದೇಶ ಮಾಡಿದ್ದನ್ನು...
ವಿಶ್ವದಲ್ಲೇ ಅತೀ ದೊಡ್ಡ ಕಿಡ್ನಿ ಸ್ಟೋನ್ ತೆಗೆದ ಕೆಎಂಸಿ ವೈದ್ಯರು
ಉಡುಪಿ: ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ...
ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು
ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಸಚಿವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು...
ಉಡುಪಿ: ಆಜಾನ್‌ಗೆ ವಿದ್ಯಾರ್ಥಿಗಳಿಂದ ನೃತ್ಯ; ಹಿಂದೂ ಸಂಘಟನೆಯಿಂದ ಆಕ್ಷೇಪ, ಕ್ಷಮೆ ಯಾಚಿಸಿದ ಶಾಲಾ ಆಡಳಿತ...
ಉಡುಪಿ: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ.
ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ...
















