Tag: udupi
ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ
ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿಯೋರ್ವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಳ್ಳಾಡಿ ಹರ್ಕಾಡಿ ಯಲ್ಲಿ ನಡೆದಿದೆ.
ಹಳ್ಳಾಡಿ ಹರ್ಕಾಡಿ ವಂಡಾರು ನಿವಾಸಿ ನಾಗರಾಜ ಮರಕಾಲ (50) ನಾಪತ್ತೆಯಾಗಿರುವ ವ್ಯಕ್ತಿ
5 ಅಡಿ 3 ಇಂಚು...
ಈರುಳ್ಳಿ ಮೊಳಕೆ ಬಾರದಂತಿರಲು ಪಾಲಿಸಿ ಈ ಸಲಹೆ
ಸಾಮಾನ್ಯವಾಗಿ ಜನರು ಈರುಳ್ಳಿಯನ್ನು ಆಲೂಗಡ್ಡೆ, ಬೆಳ್ಳುಳ್ಳಿ, ಶುಂಠಿ ಮುಂತಾದ ತರಕಾರಿಗಳ ಒಟ್ಟಿಗೆ ಇಡುತ್ತಾರೆ. ಇವುಗಳು ಎಥಿಲೀನ್ ಎಂಬ ರಾಸಾಯನಿಕ ಹೊಂದಿದ್ದು, ಇವು ಈರುಳ್ಳಿ ಮೊಳೆಯೊಡೆಯಲು ಕಾರಣವಾಗುತ್ತವೆ. ಹಾಗಾಗಿ ಇತರ ತರಕಾರಿಗಳೊಂದಿಗೆ ಮಿಕ್ಸ್ ಮಾಡಿ...
ಮಣಿಪಾಲ: ಚಲಿಸುವ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ
ಮಣಿಪಾಲ: ಚಲಿಸುವ ರೈಲಿಗೆ ಬೇಕಂತಲೇ ಸಿಲುಕಿ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗಿನ ಜಾವ ( ಉಡುಪಿ) ಇಂದ್ರಾಳಿ ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ.
ಮೃತರನ್ನು ದೀಕ್ಷಿತ್ (32 ) ಎಂದು ಗುರುತಿಸಲಾಗಿದೆ..
ಇಂದ್ರಾಳಿ...
ಬ್ರಹ್ಮಾವರ : ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆ ಮೇಲೆ ಅಬಕಾರಿ ದಾಳಿ :...
ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು...
ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ :ವಾಣಿಜ್ಯ ಶಿಕ್ಷಣದೊಂದಿಗೆ...
ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶ ವನ್ನು ನೀಡುತ್ತಾ ಬಂದಿರುವ ಈ ಸಂಸ್ಥೆ, ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ...
ಉಡುಪಿ: ನೇಣು ಬಿಗಿದು ಹೋಟೆಲ್ ಕಾರ್ಮಿಕ ಆತ್ಮಹತ್ಯೆ
ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ.
ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕ.
ಇನ್ನು ಆತ್ಮಹತ್ಯೆಗೆ ನಿಖರ...
ಉಡುಪಿ: ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಮ್ಯಾನೇಜರ್‌ನಿಂದ ಲಕ್ಷಾಂತರ ರೂ ವಂಚನೆ
ಉಡುಪಿ: ಕೆಟಿಎಂ ಬೈಕ್‌ಗಳ ಡೀಲರ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಲಕ್ಷಾಂತರ ರೂ. ಹಣವನ್ನು ದುರುಪಯೋಗಪಡಿಸಿ ಕೊಂಡು ವಂಚಿಸಿರುವ ಬಗ್ಗೆ ವರದಿಯಾಗಿದೆ.
ರೋಶನ್ ಎಂಬಾತ ಸಂಸ್ಥೆಗೆ ವಂಚಿಸಿದ ವ್ಯಕ್ತಿ .
ಗುಂಡಿಬೈಲುನಲ್ಲಿರುವ ಕೆಟಿಎಂ ಬೈಕ್‌ಗಳ ಅಧಿಕೃತ ಡೀಲರ್...
ಬ್ರಹ್ಮಾವರ: ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ವಂಚನೆ; ಪ್ರಕರಣ ದಾಖಲು
ಬ್ರಹ್ಮಾವರ: ಗೋಡಂಬಿ ಫ್ಯಾಕ್ಟರಿಯೊಂದರಿಂದ ಸೂರತ್ ಮತ್ತು ಅಹ್ಮದಾಬಾದ್‌ಗೆ ತಲುಪಬೇಕಾಗಿದ್ದ ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ತಲುಪಿಸದೆ ವಂಚಿಸಲಾಗಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏ. 2ರಂದು ಲಾರಿ ಚಾಲಕನು 1,21,76,598...
ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಲಕ್ಷಾಂತರ ರೂ. ಲಪಟಾಯಿಸಿದ ಖದೀಮರು
ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕಾರ್ಕಳದ ಕುಕ್ಕುಂದೂರು ನಲ್ಲಿ ನಡೆದಿದೆ.
ರೈಸ್...
ಬೇಸಿಗೆಯ ಝಳವನ್ನು ತಗ್ಗಿಸುವ ಬಗೆಬಗೆಯ ಪಾನೀಯಗಳು
ಬೇಸಿಗೆಯಲ್ಲಿ ಕಠಿಣವಾದ ಬಿಸಿಲು ಮತ್ತು ಏರುತ್ತಿರುವ ತಾಪಮಾನದಲ್ಲಿ, ನಾವು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅವಶ್ಯಕವಾಗಿದೆ. ಬಿಸಿಲ ತಾಪ, ಆಹಾರ ಸರಿಯಾಗಿ ಜೀರ್ಣವಾಗದೆ ನಿರ್ಜಲೀಕರಣದಂತಹ ಹಲವಾರು ಸಮಸ್ಯೆಗಳನ್ನು ಕೂಡ ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು...
















