Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ಮಗಳಿಗಾಗಿ 13ವರ್ಷಗಳ ನಂತರ ಒಂದಾದ ದಂಪತಿ..!

ಉಡುಪಿ: ಸುಮಾರು 13ವರ್ಷಗಳಿಂದ ದೂರವಾಗಿದ್ದ ದಂಪತಿಗಳು ಪುತ್ರಿಗೋಸ್ಕರ ಮತ್ತೆ ಒಂದಾದ ಘಟನೆ ಉಡುಪಿಯ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದಿದೆ. ಮಂಗಳೂರಿನಲ್ಲಿ ವಿವಾಹವಾಗಿ ಬ್ರಹ್ಮಾವರದಲ್ಲಿ ನೆಲೆಸಿದ್ದ ದಂಪತಿಗೆ 18 ವರ್ಷದ ಮಗಳಿದ್ದಾಳೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದರಿಂದ ಎರಡು...

ಉಡುಪಿ: ಖಾಸಗಿ ಬ್ಯಾಂಕ್‌ ಉದ್ಯೋಗಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ..!

ಉಡುಪಿ: ಖಾಸಗಿ ಬ್ಯಾಂಕಿನ ಲೀಗಲ್‌ ಆಫೀಸರ್‌ರೊಬ್ಬರ ಮೃತದೇಹ ಮನೆಯ ಕೊಠಡಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ದಾರುಣ ಘಟನೆ ಉಡುಪಿ ನಗರದ ವಾದಿರಾಜ ರಸ್ತೆಯಲ್ಲಿ ನಡೆದಿದೆ. ಖಾಸಗಿ ಬ್ಯಾಂಕಿನ ಲೀಗಲ್ ಆಫೀಸರ್ ರಾಜಗೋಪಾಲ್ ಸಾಮಗ...

ಉಡುಪಿ: ಸ್ಕೂಟಿಗೆ ಕಾರು ಢಿಕ್ಕಿ; ಸವಾರ ಸ್ಥಿತಿ ಗಂಭೀರ

ಉಡುಪಿ: ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಕಾಪು ಕೋತಲಕಟ್ಟೆ...

“ಸಹಕಾರ ರತ್ನ” ಪ್ರಶಸ್ತಿಗೆ ಯಶ್ ಪಾಲ್ ಎ. ಸುವರ್ಣ ಆಯ್ಕೆ

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ.) ಮಂಗಳೂರು ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸಹಕಾರ...

ಮಲ್ಪೆ: ಬಂದರಿನ ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು

ಮಲ್ಪೆ: ಬಂದರಿನಲ್ಲಿ ಮೀನುಗಾರರೊಬ್ಬರು ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿಕೊಂಡು ಮೃತಪಟ್ಟ ಘಟನೆ ನಡೆದಿದೆ. ಕಟ್ಟಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಮೃತಪಟ್ಟವರು. ಮೀನುಗಾರರಾಗಿದ್ದ ಇವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಲ್ಪೆಯ ಜೈಬಲರಾಮ್...

ಉಡುಪಿ: ಒಂದು ವರ್ಷದ ಮಗುವಿನ ಜೊತೆ ತಾಯಿ ನಾಪತ್ತೆ; ಪತ್ತೆಗೆ ಮನವಿ

ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ. ಹೊಡೆಯ...

ಉಡುಪಿ: ಲಾಡ್ಜ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ..! ಪೊಲೀಸ್‌ ದಾಳಿ

ಉಡುಪಿ : ನಗರದ ಹಳೆ ಸರ್ಕಾರಿ ಬಸ್ಟಾಂಡ್ ಸಮೀಪದ ಸಾಯಿ ರೆಸಿಡೆನ್ಸಿ ಲಾಡ್ಜ್ ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ತಿಳಿದು ಉಡುಪಿ ನಗರ ಠಾಣೆಯ ಪೊಲೀಸರು ಕೆಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು...

ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆದ ಟೆಂಪೋ; ಚಾಲಕನಿಗೆ ಗಂಭೀರ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಉಡುಪಿಯ ಶಿರಿಬೀಡುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ಟೆಂಪೋ ಶಿರಿಬೀಡು ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದೆ. ಹತೋಟಿ...

ಪಡುಬಿದ್ರಿ: ಅಂಗನವಾಡಿ ಕಾರ್ಯಕರ್ತೆಯ ಕರಿಮಣಿ ಸರ ದೋಚಿ ಪರಾರಿಯಾದ ಖದೀಮರು

ಉಡುಪಿ: ಸ್ಕೂಟರ್‍ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ. ಪಡುಬಿದ್ರಿಯ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ. ಹೊಸಕಾಡು ನಿವಾಸಿ ರೇಖಾ (40)...

ಉಡುಪಿ: ಎಣ್ಣೆ ನಶೆಯಲ್ಲಿ ಯುವತಿಯ ಬೀದಿ ರಂಪಾಟ; ಜೊತೆಗಿದ್ದ ಯುವಕನಿಗೂ ಚಪ್ಪಲಿ ಏಟು ನೀಡಿದ...

ಉಡುಪಿ: ಯುವತಿಯೊಬ್ಬಳು ಕುಡಿದ ಅಮಲಿನಲ್ಲಿ ಸಾರ್ವಜನಿಕರೊಂದಿಗೆ ರಂಪಾಟ ಮಾಡಿ, ಹಲ್ಲೆ ಮಾಡಲು ಮುಂದಾದ ಘಟನೆ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಹೊರರಾಜ್ಯದಿಂದ...
error: Content is protected !!