Tag: udupi
ಉಡುಪಿಯಲ್ಲಿ ವಾಸವಿದ್ದ ಸುಳ್ಯ ಮೂಲದ ವ್ಯಕ್ತಿ ಆತ್ಮಹತ್ಯೆ
ಉಡುಪಿ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಡುಪಿ ಶಿರ್ವದ ಇರ್ಮಿಜ್ ಚರ್ಚ್ ಬಳಿ ಈ ಘಟನೆ ನಡೆದಿದೆ.
ದಕ್ಷಿಣ ಕನ್ನಡದ ಸುಳ್ಯ ಸಂಪಾಜೆಯ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ...
ಉಡುಪಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ದುರ್ಮರಣ
ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬೈಂದೂರಿನ ಉಪ್ಪುಂದ ಅರೆಹೊಳೆ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಪತ್ರಿಕಾ ವಿತರಕ...
ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ
ಉಡುಪಿ: ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳವು ಪ್ರಕರಣ ನಡೆದಿರುವುದರ ಬಗ್ಗೆ ಬೆಳಕಿಗೆ ಬಂದಿದ್ದು ಕಳ್ಳರು ನಗ -ನಗದು ದೋಚಿ ಪರಾರಿಯಾಗಿದ್ದಾರೆ.
ಉಡುಪಿ ನಗರದ ಗುಂಡಿಬೈಲು ಹಾಗೂ ಮಣಿಪಾಲ ಠಾಣಾ...
ಮಲ್ಪೆ: ಬಸ್ ಮತ್ತು ಬೈಕ್ ನಡುವೆ ಅಪಘಾತ; ಗಂಭೀರ ಗಾಯಗೊಂಡ ದಂಪತಿಗಳು ಆಸ್ಪತ್ರೆಗೆ ದಾಖಲು
ಮಲ್ಪೆ: ಬಸ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ರಮಾನಂದ (35) ಮತ್ತು ಅವರ ಪತ್ನಿ ರೀಮ (33)...
ಉಡುಪಿ: ಕಾರು-ಬೈಕ್ ನಡುವೆ ಅಪಘಾತ; ಯುವಕ ಸ್ಥಳದಲ್ಲೇ ಸಾವು
ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ...
ಉಡುಪಿ: ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನು
ಉಡುಪಿ: ಕೆಲ ದಿನಗಳ ಬಳಿಕ ಮತ್ತೊಮ್ಮೆ ಉಡುಪಿ ಜಿಲ್ಲೆಯಲ್ಲಿ ಮೀನಿನ ಭರ್ಜರಿ ಬೇಟೆ ನಡೆದಿದೆ. ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನುಗಳು ಬಲೆಗೆ ಬಿದ್ದಿದೆ.
ಸ್ಥಳೀಯ...
ಕಾರ್ಕಳ: ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಕಾರ್ಕಳ: ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ ಬರುತಿದ್ದ ವೇಳೆ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು...
ಉಡುಪಿ: ಅನಾಥ ಯುವತಿಗೆ ಧಾರೆ ಎರೆದು ಕೊಟ್ಟ ಸರ್ಕಾರಿ ಅಧಿಕಾರಿಗಳು
ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದಾರೆ. ಜಿಲ್ಲಾಡಳಿತ, ಅಧಿಕಾರಿಗಳ ವರ್ಗ ಮತ್ತು ಹಿತೈಷಿಗಳು ಅನಾಥ ಯುವತಿಯ...
ಉಡುಪಿ: ಬಸ್‌ಸ್ಟ್ಯಾಂಡ್‌ನಲ್ಲಿ ಅಸಭ್ಯವಾಗಿ ವರ್ತಿಸಿದ ವೇಶ್ಯಯರಿಗೆ ಲಾಠಿ ಬೀಸಿದ ಪೊಲೀಸರು; ಪೊಲೀಸರನ್ನು ತರಾಟೆಗೆ ತೆಗೆದುಕೊಂಡ...
ಉಡುಪಿ : ಬೀದಿ ವೇಶ್ಯೆಯರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಫೀಲ್ಡ್‌ಗಿಳಿದ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಈ ಘಟನೆ ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ...
ಉಡುಪಿ: ಹತ್ತು ದಿನಗಳ ಹಿಂದೆ ಪತ್ರ ಬರೆದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಅ.18ರಂದು ರಾತ್ರಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಹತ್ತು ದಿನಗಳ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ...
















