Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ಮೀನುಗಾರಿಕೆ ಬೋಟ್‌ನಿಂದ ಸಮುದ್ರಕ್ಕೆ ಬಿದ್ದ ಮೀನುಗಾರನ ರಕ್ಷಣೆ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ಭಾಗದ ಜೆಟ್ಟಿಯಲ್ಲಿ ಲಂಗರು ಹಾಕಿದ್ದ ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ. ಒಡಿಶಾ ಮೂಲದ ಪ್ರಜ್ವಲ್ ಅವರನ್ನು ಮುಳುಗು ತಜ್ಞ...

ಮಣಿಪಾಲ: ಬಸ್‌ನಿಂದ ಇಳಿಯುವಾಗ ನಿಯಂತ್ರಣ ತಪ್ಪಿ ಬಿದ್ದು ಯುವಕ ಮೃತ್ಯು

ಮಣಿಪಾಲ: ಉಡುಪಿ ಕಡೆಯಿಂದ ಮೂಡುಬೆಳ್ಳೆ ಕಡೆಗೆ ಹೋಗುವ ಖಾಸಗಿ ಬಸ್ಸೊಂದು ಅಲೆವೂರು ರಾಂಪುರ ದೇವಸ್ಥಾನದ ಗೋಪುರದ ಬಳಿ ಪ್ರಯಾಣಿಕರು ಇಳಿಯುವಾಗ ಚಾಲಕ ಬಸ್‌ ಅನ್ನು ಮುಂದಕ್ಕೆ ಚಲಾಯಿಸಿದ ಪರಿಣಾಮ ಪ್ರಯಾಣಿಕನೊರ್ವ ಗಂಭೀರ ಗಾಯಗೊಂಡು...

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಆರು ಮಂದಿ ಪ್ರವಾಸಿಗರ ರಕ್ಷಣೆ; ಓರ್ವ ಮೃತ್ಯು, ಮತ್ತೋರ್ವ...

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಒಟ್ಟು ಆರು ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದ್ದು, ಆರು ಮಂದಿಯಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಸರಾ ರಜೆ ಇರುವುದರಿಂದ ಮಲ್ಪೆ ಹಾಗೂ...

ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಂಬಳದ ವೇಳಾಪಟ್ಟಿ ಪ್ರಕಟ

ಮಂಗಳೂರು : ಕರಾವಳಿಯ ಜನಪದ ಕ್ರೀಡೆ ಎಂದೇ ಪ್ರಸಿದ್ದಿ ಪಡೆದ ಕಂಬಳವು ಯಾವಾಗ ಪ್ರಾರಂಭವಾಗುತ್ತದೆ ಎಂದು ಕಂಬಳ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಅಂತಹ ಕಂಬಳ ಪ್ರಿಯರಿಗೆ ಸಿಹಿ ಸುದ್ದಿಯೊಂದಿದೆ. ಉಡುಪಿ, ದಕ್ಷಿಣ ಕನ್ನಡ...

ಉಡುಪಿ: ವರದಕ್ಷಿಣೆ ಕಿರುಕುಳ, ಹಲ್ಲೆ; ಪ್ರಕರಣ ದಾಖಲು

ಉಡುಪಿ: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಗೆ ಹಲ್ಲೆ ನಡೆಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ನವ್ಯಾ ಅವರು ಆರೋಪಿ ಸುಕೇಶ್‌ರೊಂದಿಗೆ ಎ. 24ರಂದು ಕೋಟೇಶ್ವರದಲ್ಲಿ ವಿವಾಹವಾಗಿದ್ದರು. ಮದುವೆಗೆ ಮುನ್ನ ಆರೋಪಿ ಸುಕೇಶ್‌, ಪರಮೇಶ್ವರ ಆಚಾರ್ಯ,...

ಉಡುಪಿ: ಗಾಂಜಾ ಪ್ರಕರಣದ ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಉಡುಪಿ: ಗಾಂಜಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಾರಾಷ್ಟ್ರ ಮೂಲದ ವ್ಯಕ್ತಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ...

ಉಡುಪಿ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹಿಂತಿರುಗುತ್ತಿದ್ದಾಗ ಹಲ್ಲೆ; ಜೀವ ಬೆದರಿಕೆ

ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ಸಾಗುತ್ತಿದ್ದ ವೇಳೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಹೈಕಾಡಿಯ ನೊರುಲ್ಹಾ ಎಂಬವರು ಉಡುಪಿಯ ಶಂಕರ ನಾರಾಯಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೂರುಲ್ಹಾ ಅವರಿಗೆ ಅಜೀಮ್ ಎಂಬಾತ...

ಉಡುಪಿ: ಮೂಳೂರು ಕಡಲ ತೀರದಲ್ಲಿ ತೊರಕೆ ಮೀನಿನ ರಾಶಿ

ಉಡುಪಿ: ಕಾಪು ತಾಲೂಕಿನ ಮೂಳೂರು ಕಡಲ ತೀರದಲ್ಲಿ ದೊಡ್ಡ ಗಾತ್ರದ ನೂರಾರು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಬಲೆಗೆ ಬಿದ್ದ ಮೀನು ಕಂಡು ಮೀನುಗಾರರು ಸಂಭ್ರಮಿಸಿದ್ದಾರೆ. ದೊಡ್ದ ದೊಡ್ಡ ಗಾತ್ರದ ನೂರಾರು ತೊರಕೆ...

ಮಂಗಳೂರು: ದಸರಾ ದರ್ಶನ ಪ್ಯಾಕೇಜ್‌; ಉಡುಪಿ ದೇಗುಲಗಳ ದರ್ಶನ

ಮಂಗಳೂರು: ದಸರಾ ಪ್ರಯುಕ್ತ ಮಂಗಳೂರು ಸೇರಿದಂತೆ ಹಲವು ಭಾಗಗಳ ಒಂಭತ್ತು ನವದುರ್ಗೆಯರ ಕ್ಷೇತ್ರಕ್ಕೆ ದಸರಾ ದರ್ಶನ ಪ್ಯಾಕೇಜ್‌ಗೆ ಜನರ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತೊಂದು ಪ್ಯಾಕೇಜ್ ಘೋಷಿಸಿದೆ. ಮಂಗಳೂರಿನಿಂದ ಉಡುಪಿಯ...

ಉಡುಪಿ: ಮಾದಕ ವಸ್ತು ಸೇವನೆ; 13 ಮಂದಿ ವಿದ್ಯಾರ್ಥಿಗಳು ವಶಕ್ಕೆ

ಉಡುಪಿ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ನಡೆದ ಮಣಿಪಾಲ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಜಶೇಖರ ವಂದಲಿ ಅವರು ಫೆ....
error: Content is protected !!