Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್...

ಮಲ್ಪೆ: ಸೇತುವೆ ಮೇಲೆ ಬೈಕ್‌, ಚಪ್ಪಲಿ ಇಟ್ಟು ನಾಪತ್ತೆ ಪ್ರಕರಣ; ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳ...

ಮಲ್ಪೆ: ಸೇತುವೆ ಮೇಲೆ ಬೈಕ್‌, ಚಪ್ಪಲಿ ಬಿಟ್ಟು ನಾಪತ್ತೆ ನಾಟಕವಾಡಿದ್ದ ಯುವಕ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾನೆ. ನಾಟಕವಾಡಿದ ಯುವಕ ದಾವಣಗೆರೆಯ ಶಿವಪ್ಪ ನಾಯ್ಕ ಎಂದು ತಿಳಿದುಬಂದಿದೆ. ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳೊಂದಿಗೆ ಸಂಸಾರ ನಡೆಸಲು, ಪೊಲೀಸರ ಹಾದಿ...

ಉಡುಪಿ: ಅನುಮತಿ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ; 11 ಮಂದಿ ಪಿಎಫ್‌ಐ ಕಾರ್ಯಕರ್ತರ ಮೇಲೆ...

ಉಡುಪಿ: ನಗರದ ಡಯಾನಾ ಸರ್ಕಲ್ ಬಳಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ ಆರೋಪದ ಮೇಲೆ 11...

ಕೋಮುಗಲಭೆ- ದಕ್ಷಿಣ ಕನ್ನಡ, ರೌಡಿಸಂ- ಉಡುಪಿ ಮುಂದು

ಬೆಂಗಳೂರು: ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು ಮೊದಲೆರಡು ಸ್ಥಾನ ಪಡೆದಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇನ್ನು ರೌಡಿಸಂನಲ್ಲಿ ಉಡುಪಿ, ಕೋಲಾರ ಅಗ್ರಸ್ಥಾನ ಪಡೆದಿದ್ದು,...

ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿ ವತಿಯಿಂದ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಪ್ರಯತ್ನ;...

ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸರಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಶ್ರಮಿಕರ ಪ್ರಯತ್ನ ಸಂಪನ್ನಗೊಂಡಿದೆ. ಇಂದು 41ನೇ ಶೀರೂರಿನ ಒಂದನೇ ವಾರ್ಡಿನ ಹಾಲಕ್ಕಿ ಸರಕಾರಿ ಶಾಲಾ ವಠಾರದಲ್ಲಿ ಮೆಸ್ಕಾಂ ಇಲಾಖೆಯ ನೇತೃತ್ವದಲ್ಲಿ...

ಉಡುಪಿ: ಲಾರಿ ಅಪಘಾತದಲ್ಲಿ ತಂದೆ-ಮಗ ಸಾವು ಪ್ರಕರಣ; ನಿದ್ದೆಯ ಮಂಪರಿಗೆ 16 ವರ್ಷದ ಬಾಲಕನಿಗೆ...

ಪಡುಬಿದ್ರಿ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್‌ ಲಾರಿಯೊಂದು ಢಿಕ್ಕಿಯಾಗಿ ತಂದೆ- ಮಗ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸುವ ವೇಳೆ ಲಾರಿ ಚಾಲಕ ಶೇಖರ್‌ ನಿದ್ದೆಯಲ್ಲಿದ್ದು, ಗೂಡ್ಸ್‌ ಲಾರಿಯನ್ನು 16 ವರ್ಷದ ಬಾಲಕ ಚಲಾಯಿಸುತ್ತಿದ್ದ...

ಕಾಪು: ಮಗನ ವಿದ್ಯಾಭ್ಯಾಸಕ್ಕಾಗಿ ಬೆಳಗಾವಿಯಿಂದ ಬಂದಿಳಿದವರಿಗೆ ವಾಹನ ಡಿಕ್ಕಿ; ತಂದೆ ಸ್ಥಳದಲ್ಲೇ ಸಾವು, ಮಗ...

ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ...

ಶಿರ್ವ: ವಿದ್ಯುತ್‌ ಕಂಬ ಹೊತ್ತೊಯ್ಯುತ್ತಿದ್ದ ವೇಳೆ ಕಾರು ಡಿಕ್ಕಿ; ನಾಲ್ವರು ಕಾರ್ಮಿಕರಿಗೆ ಗಾಯ

ಶಿರ್ವ : ಇಲ್ಲಿನ ಕಟಪಾಡಿ ಶಿರ್ವ ಬೆಳ್ಮಣ್‌ ಮುಖ್ಯರಸ್ತೆಯ ವಿದ್ಯಾ ಲೇಔಟ್‌ ಬಳಿ ವಿದ್ಯುತ್‌ ಟ್ರಾನ್ಸ್‌ಫೋರ್ಮರ್‌ ಅಳವಡಿಸಲು ಮೆಸ್ಕಾಂ ಗುತ್ತಿಗೆ ಕಾರ್ಮಿಕರು ಕಂಬ ಹೊತ್ತೊಯ್ಯುತ್ತಿದ್ದಾಗ ಕಾರೊಂದು ಗುದ್ದಿ ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ...

ದ.ಕ ಜಿಲ್ಲೆಯಲ್ಲಿ ಸೆ. 26ರಿಂದ ಅ.10ರ ವರೆಗೆ ಉಡುಪಿ ಜಿಲ್ಲೆಯಲ್ಲಿ ಅ. 3ರಿಂದ 16ರ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ. ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌...

ಉಡುಪಿ: ಹಾಡಹಗಲೇ ವ್ಯಕ್ತಿಯ ಅಪಹರಣ..! ಬೆಚ್ಚಿಬಿದ್ದ ಜನತೆ

ಉಡುಪಿ: ಇನ್ನೊವಾ ಕಾರಿನಲ್ಲಿ ಬಂದ ನಾಲ್ವರ ತಂಡವು ವ್ಯಕ್ತಿಯೊಬ್ಬರನ್ನು ಅಪಹರಿಸಿದ ಘಟನೆ ಉಡುಪಿ ರಥಬೀದಿ ಕನಕದಾಸ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜುನಿಂದ ರೋಗಿಯೊಬ್ಬರು ತಪ್ಪಿಸಿಕೊಂಡು ಉಡುಪಿಗೆ ಬಂದಿದ್ದರು ಎನ್ನಲಾಗಿದೆ. ಯೋಗೀಶ್ ಭಟ್...
error: Content is protected !!