Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ವೃದ್ದನ ಮೇಲೆರಗಿದ ಚಿರತೆ; ಸ್ಥಳಿಯರಲ್ಲಿ ಆತಂಕ.!

ಉಡುಪಿ: ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ವೃದ್ದರೋರ್ವ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕೃಷ್ಣ ಶೆಟ್ಟಿ ಎಂಬವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಮೇಲೆರಗಿದೆ. ಗಾಯಗೊಂಡ...

ಕುಂದಾಪುರ: ‘ನೀಟ್‌’ಪರೀಕ್ಷೆಯಲ್ಲಿ ಕಡಿಮೆ ಅಂಕ – ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದೆನೆಂದು ಬೇಸರಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯಲ್ಲಿ ಸೆ.೦೮ರ...

ಬೆಳ್ಳಂಬೆಳಗ್ಗೆ ಮಣಿಪಾಲ್‌ ಸಂಸ್ಥೆಗಳ ಮೇಲೆ ಐಟಿ ರೈಡ್‌; ಏಕಕಾಲಕ್ಕೆ 22 ಕಡೆ ದಾಖಲೆ ಪರಿಶೀಲನೆ

ಉಡುಪಿ: ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್‌ ಪೊಲೀಸ್ ಠಾಣೆ ಬಳಿ...

ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು

ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು...

ಉಡುಪಿ: ಶಾಲೆಯೊಂದಕ್ಕೆ ಸಿಡಿಲು ಬಡಿದು ಲಕ್ಷಾಂತರ ರೂ. ನಷ್ಟ

ಉಡುಪಿ: ಶಾಲೆಯೊಂದಕ್ಕೆ ಮಂಗಳವಾರ ರಾತ್ರಿ ಸಿಡಿಲು ಬಡಿದು ಅನೇಕ ಉಪಕರಣಗಳು ಹಾನಿಗೊಳಗಾದ ಘಟನೆ ಉಡುಪಿಯ ಅದಮಾರುನಲ್ಲಿ ನಡೆದಿದೆ. ಬುಧವಾರ ಚೌತಿ ಪ್ರಯುಕ್ತ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಈ ಘಟನೆ ತಡವಾಗಿ...

ಉಡುಪಿ: ನರ್ಸಿಂಗ್‌ ಕಾಲೇಜ್‌ ವಿದ್ಯಾರ್ಥಿಗಳ ಅಪಹರಣ; ನಾಲ್ವರು ಆರೋಪಿಗಳು ಪೊಲೀಸ್‌ ವಶಕ್ಕೆ

ಉಡುಪಿ: ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ನಗರದ ಕಲ್ಸಂಕ ಜಂಕ್ಷನ್...

ಉಡುಪಿ: ಚರಂಡಿಗೆ ಬಿದ್ದ ಬೈಕ್‌; ವಿದ್ಯಾರ್ಥಿ ಸಾವು

ಉಡುಪಿ: ಅಂಬಲಪಾಡಿ ಕಿನ್ನಿಮೂಲ್ಕಿ ರಾ.ಹೆ. 66ರ ಸರ್ವಿಸ್‌ ರಸ್ತೆಯಲ್ಲಿ ಬೈಕ್‌ ಒಂದು ಚರಂಡಿಗೆ ಬಿದ್ದು ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮಲ್ಪೆ ಕೊಡವೂರು ನಿವಾಸಿ, ಮಣಿಪಾಲದ ಕಾಲೇಜಿನ ವಿದ್ಯಾರ್ಥಿ ಲಿಯಾನ್‌ ವಿಲ್ಸನ್‌ (19) ಮೃತಪಟ್ಟ...

ಬೈಂದೂರು: ಅಪ್ರಾಪ್ತೆ ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೈಂದೂರು: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ ಕೋಣನ ಮನೆ (17) ಬಂಧಿತ...

ಉಡುಪಿ: ಏಳು ವರ್ಷಗಳ ಅಷ್ಟಮಿ ವೇಷಕ್ಕೆ ವಿದಾಯ ಹೇಳಿದ ರವಿ ಕಟಪಾಡಿ

ಉಡುಪಿ: ಕಳೆದ ಏಳು ವರ್ಷಗಳಿಂದ ಕೃಷ್ಣ ಅಷ್ಟಮಿಗೆ ಭಿನ್ನ ವೇಷ ಧರಿಸಿ ಅದರಿಂದ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಮೂಲಕ ದೇಶ ವಿದೇಶಗಳಲ್ಲಿ ಹೆಸರು ಗಳಿಸಿರುವ ರವಿ ಕಟಪಾಡಿ ಈ ಬಾರಿ...

ಮಂಗಳೂರು: ಬಡ ಬಾಲಕಿಯ ಚಿಕಿತ್ಸೆಗೆ ವೇಷ ಧರಿಸಿ 10ಲಕ್ಷ.ರೂ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್

ಮಂಗಳೂರು: ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಬಾಲಕಿಯ ನೆರವಿಗೆ ಕರಾವಳಿಯ ಪ್ರಖ್ಯಾತ ಯೂಟ್ಯೂಬರ್ ಉಡುಪಿಯ ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿಯ ತಂಡ ವಿಶೇಷ ಪ್ರಯತ್ನದ ಮೂಲಕ ನೆರವು ನೀಡಿದೆ. ಕೃಷ್ಣಾಷ್ಟಮಿಯ...
error: Content is protected !!