Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ವಿಭಿನ್ನವಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿಕೊಂಡ ಶ್ರಮಿಕ ತರುಣರ ತಂಡ ಬೈರಂಪಳ್ಳಿ; ವಿಶೇಷ...

ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯನ್ನು ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸೇವಾ ಟ್ರಸ್ಟ್ ನ ಶ್ರಮಿಕ ಸದಸ್ಯರು ವಿಭಿನ್ನವಾದ ಶೈಲಿಯಲ್ಲಿ ಆಚರಿಸಿದರು. ಎಂದಿನಂತೆ ಸೇವಾ ಕಾರ್ಯಕ್ಕೆ...

ಉಡುಪಿ: ಪತಿ ಹೃದಯಾಘಾತದಿಂದ ಸಾವು; ಆಶ್ರಯ ಕೇಂದ್ರಕ್ಕೆ ಸೇರಿದ ಪತ್ನಿ ಮತ್ತು 20...

ಉಡುಪಿ: ನಗರದಲ್ಲಿ ಮೆಕ್ಯಾನಿಕ್ ಆಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದೊಯ್ಯಲು ಪತಿ ಕುಟುಂಬ ನಿರಾಕರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಳಿಕ ಇಬ್ಬರನ್ನೂ ಸಖಿ ಕೇಂದ್ರಕ್ಕೆ...

ಬೈಂದೂರು: ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

ಬೈಂದೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷದ ಸಂಪತ್ ಪೂಜಾರಿ...

ಕರಾವಳಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ; ಉಡುಪಿ ರಜತೋತ್ಸವದಲ್ಲಿ ಭಾಗಿ

ಮಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಂಗಳೂರಿನಿಂದ ವಿಮಾನ ಮೂಲಕ ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ...

ಮಂಗಳೂರು: ಮಲ್ಪೆ ಬಂದರಿನಲ್ಲಿ ಮೀನುಗಾರಿಕ ಬೋಟ್‌ ಮುಳುಗಡೆ; 10ಜನರ ರಕ್ಷಣೆ

ಮಂಗಳೂರು : ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯೊಂದು ಅಪಘಾತಕ್ಕೀಡಾಗಿ ಸಮುದ್ರದಲ್ಲೇ ಮುಳುಗಿದ ಘಟನೆ ವರದಿಯಾಗಿದೆ. ಮಲ್ಪೆಯಿಂದ ಮೀನುಗಾರಿಗೆ ತೆರಳಿದ್ದ ದೋಣಿ ಪ್ರತಿಕೂಲ ಹವಮಾನದಿಂದ ಬೋಟು ತಳಭಾಗದಲ್ಲಿ ತೂತಾಗಿ ನೀರು...

ಉಡುಪಿ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ

ಮಣಿಪಾಲ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿ ಘಟನೆ ಮಣಿಪಾಲದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಶಾಲೆಯೊಂದರ ಒಂದನೇ ತರಗತಿ ವಿದ್ಯಾರ್ಥಿನಿ...

ಉಡುಪಿ: ಮಾದಕ ದ್ರವ್ಯದ ವಿರುದ್ಧ ಖಾಕಿ ಬಲೆ – 40 ಮಂದಿ ಖೆಡ್ಡಕ್ಕೆ.!!

ಉಡುಪಿ: ಉಡುಪಿ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯದ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಒಟ್ಟು 40 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 20ರಂದು ಶಿರ್ವ ಪೊಲೀಸ್‌...

ಡ್ರಾಮಾ ಜೂನಿಯರ್ ಸೀಸನ್4 ಸ್ಪರ್ಧೆಯಲ್ಲಿ ಉಡುಪಿಯ ಸಾನಿಧ್ಯ ಪ್ರಥಮ ರನ್ನರ್ ಅಪ್

ಉಡುಪಿ: ಝೀ ಕನ್ನಡ ವಾಹಿನಿಯ ಜನಪ್ರಿಯ ಡ್ರಾಮಾ ಜೂನಿಯರ್ ಸೀಸನ್ 4 ಸ್ಪರ್ಧೆಯಲ್ಲಿಉಡುಪಿ ಜಿಲ್ಲೆಯ ಅಜೆಕಾರು ಸಮೀಪದ ಸಾಂತ್ಯಾರಿನ ಸಾನಿಧ್ಯ ಪೆರ್ಡೂರು ಅವರು ಕಠಿಣ ಸ್ಪರ್ಧೆ ನೀಡಿ ನಾಡಿನ ಗಮನಸೆಳೆದಿದ್ದು ಪ್ರಥಮ ರನ್ನರ್...

ಕುಂದಾಪುರ: ಗೋ ಮಾಂಸ ಸಾಗಾಟ; ಓರ್ವ ಆರೋಪಿ ವಶ, ಮತ್ತೋರ್ವ ಪರಾರಿ

ಬೈಂದೂರು: ನ್ಯಾನೋ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ, ಓರ್ವನನ್ನು ಬಂಧಿಸಿದ್ದ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್‌ ನಿಲ್ದಾಣದ ಬಳಿ ನಡೆದಿದೆ. ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು...

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕ; ನೆರವಿನ ನಿರೀಕ್ಷೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸಾ ವೆಚ್ಚಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಉಕ್ಕುಡ ದರ್ಬೆಯ ನವೀನ್‌ ಕುಮಾರ್ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ಧಾರೆ. ತೀರಾ ಬಡ...
error: Content is protected !!