Tag: udupi
ಉಡುಪಿ: ಆತ್ಮಹತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ
ಉಡುಪಿ: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದಾಪುರದಲ್ಲಿ ವರದಿಯಾಗಿದೆ. ಹಾಲಾಡಿ ಪ್ರೌಢಶಾಲೆಯ ಗಣೇಶ (14) ಮೃತ ವಿದ್ಯಾರ್ಥಿ.
ಹೆಂಗವಳ್ಳಿ ನಿಲ್ಸಕಲ್ ಇರಿಗೆ ಎಂಬಲ್ಲಿನ ಮನೆಯಲ್ಲಿ ಬಾಲಕ ಆ. 19 ರಂದು ಆತ್ಮಹತ್ಯೆಗೆ...
ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾರ್ವಕರ್ ಪುತ್ಥಳಿ ಸ್ಥಾಪನೆಗೆ ನಗರ ಸಭೆಗೆ ಮನವಿ ಸಲ್ಲಿಸಿದ ಯಶ್‌ಪಾಲ್...
ಉಡುಪಿ: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ನಗರ ಸಭೆಗೆ ಮನವಿ ಸಲ್ಲಿಸಲಾಗಿದೆ.
ಬ್ರಹ್ಮಗಿರಿ ಸರ್ಕಲ್...
ಉಡುಪಿ: ನಿಲ್ಲದ ಸಾರ್ವಕರ್ ಫ್ಲೆಕ್ಸ್ ವಿವಾದ; ಪಿಎಫ್‌ಐ ತೀವ್ರ ವಿರೋಧ; ಬಿಗಿ ಪೊಲೀಸ್...
ಉಡುಪಿ: ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಹಿನ್ನೆಲೆ ಬ್ರಹ್ಮಗಿರಿ ಸರ್ಕಲ್ನಲ್ಲಿ ಹಿಂದೂ ಮಹಾಸಭಾ ಮುಖಂಡರು ವೀರ್ ಸಾವರ್ಕರ್ರ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದ್ದು, ಇದಕ್ಕೆ ಪಿಎಫ್‌ಐ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್ ಅನ್ನು...
ಉಡುಪಿ: ಸೇತುವೆ ಮೇಲೆ ಬೈಕ್ ನಿಲ್ಲಿಸಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಡಂಕೂರು ನಿವಾಸಿ ಅಶೋಕ್ ಸುವರ್ಣ(46) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಶುಕ್ರವಾರ ಮಧ್ಯಾಹ್ನದ ವೇಳೆ...
ಉಡುಪಿ: ಸೇತುವೆ ಮೇಲೆ ಬೈಕ್ ನಿಲ್ಲಿಸಿ ವ್ಯಕ್ತಿ ನಾಪತ್ತೆ; ಆತ್ಮಹತ್ಯೆ ಶಂಕೆ
ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ...
ಉಡುಪಿ: ಬೈಕ್ ಕಳವು ಪ್ರಕರಣ; ಓರ್ವ ಅರೆಸ್ಟ್
ಉಡುಪಿ: ಅಪಾರ್ಟ್‌ಮೆಂಟ್ ಬಳಿ ನಿಲ್ಲಿಸಿದ್ದ ಬೈಕ್ ಕಳವುಗೈದ ಘಟನೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುರಾಜ್ ನಾಯ್ಕ ಬಂಧಿತ ಆರೋಪಿ.
ಐದು ದಿನಗಳ ಹಿಂದೆ ಮಣಿಪಾಲ ಠಾಣೆಯಲ್ಲಿ ಶಿವಳ್ಳಿ...
ಉಡುಪಿ: ಸಾಕು ನಾಯಿಯನ್ನು ಎಳೆದೊಯ್ದ ಚಿರತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ನಗರ ಪ್ರದೇಶಕ್ಕೆ ಆಹಾರ ಅರಸಿಕೊಂಡು ಕಾಡು ಪ್ರಾಣಿಗಳು ಬರುತ್ತಿದೆ. ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಆಗಿಂದ್ದಾಗ ಚಿರತೆ ಕಾಣಿಸಿಕೊಳ್ಳುತ್ತಿರುವುದು ನಗರವಾಸಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಮಣಿಪಾಲದ ಪರ್ಕಳದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಅಂತೆಯೇ ಹೆರ್ಗ ಗ್ರಾಮದ ಗೋಳಿಕಟ್ಟೆಯಲ್ಲೂ...
ಕಾಪು: ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಲಕ್ಷಾಂತರ ರೂ ನಷ್ಟ
ಕಾಪು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ
ಕಾಪುವಿನ ಪೊಲಿಪು ಸರ್ಕಲ್ ಸಮೀಪದ ಮನೆಯೊಂದರಲ್ಲಿ ನಡೆದಿದೆ.
ಪೊಲಿಪು ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್‌ನಲ್ಲಿ ವಾಸವಿದ್ದ ಗುರುರಾಜ್ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿದೆ....
ಉಡುಪಿ: ಕಾಲುಸಂಕದಿಂದ ಜಾರಿ ಬಿದ್ದು ನಾಪತ್ತೆಯಾಗಿದ್ದ ಬಾಲಕಿ ಮೃತದೇಹ ಪತ್ತೆ….!!
ಉಡುಪಿ: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ 300 ಮೀಟರ್ ದೂರದಲ್ಲಿ ಸನ್ನಿಧಿ...
ಉಡುಪಿ: ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ ವಿದ್ಯಾರ್ಥಿನಿ; ಎರಡು ದಿನವಾದರು ಸುಳಿವಿಲ್ಲ; ಶೋಧ ಕಾರ್ಯ ಮುಂದುವರಿಕೆ
ಉಡುಪಿ: ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ 7ರ ಬಾಲಕಿಯ ಮೃತದೇಹ ಎರಡು ದಿನಗಳಾದರೂ ಪತ್ತೆಯಾಗಿಲ್ಲ.
ಕಳೆದ ಸೋಮವಾರ ಬೈಂದೂರಿನ ಕಾಲ್ತೋಡಿನಲ್ಲಿ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ...















