Tag: udupi
ಉಡುಪಿ: ಕಾಲುಸಂಕದಿಂದ ಬಿದ್ದ ಬಾಲಕಿ ನಾಪತ್ತೆ
ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 7ವರ್ಷದ ಬಾಲಕಿ ಮರದ ಕಾಲುಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.
ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ...
ಪಡುಬಿದ್ರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಾಪತ್ತೆ…!!
ಪಡುಬಿದ್ರೆ : ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳು ಮನೆಯಿಂದ ಉಡುಪಿಗೆ ಮೊಬೈಲ್ ಖರೀದಿಸಿ ಬರುವುದಾಗಿ ಹೇಳಿ ಆ. 1ರಂದು ಹೋದವರು ಮರಳಿ ಬಾರದೆ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ದಂಪತಿಗಳು...
ಉಡುಪಿ: ಸಮುದ್ರಕ್ಕೆ ಮೀನುಗಾರಿಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ
ಉಡುಪಿ: ಕರಾವಳಿಯಲ್ಲಿ ಇನ್ನು ಮೂರು ದಿನ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚರಿಕೆ ನೀಡಿದೆ.
ಪ್ರತಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಯಶ್‌ಪಾಲ್ ಸುವರ್ಣ ಭೇಟಿ
ಬೆಳ್ಳಾರೆ: ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಹಿಂದೂ ಕಾರ್ಯಕರ್ತರೊಂದಿಗೆ...
ಉಡುಪಿ: ಕುಖ್ಯಾತ ಅಂತರ್ ರಾಜ್ಯ ಮನೆ ಕಳ್ಳರ ಬಂಧನ
ಉಡುಪಿ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರಾಜ್ಯ ಕಳ್ಳರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ, ತಮಿಳುನಾಡಿನ ಕೊಯಿಮುತ್ತೂರು...
ಕಾಪುವಿನಲ್ಲಿ ಜೀವಂತ ನಾಗನಿಗೆ ಜಲಾಭಿಷೇಕ
ಉಡುಪಿ: ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ ಅರ್ಪಿಸಿದ ಘಟನೆ ನಡೆದಿದೆ.
ಕಾಪು ಬಳಿಯ ಮಜೂರು ನಿವಾಸಿ ಗೋವರ್ಧನ್ ಭಟ್‌ರವರು ಈ ಬಾರಿಯೂ ಮಂಗಳವಾರ ನಡೆದ ನಾಗರ ಪಂಚಮಿಯಂದು ತಮ್ಮ ಮನೆಯಲ್ಲಿ...
ಉಡುಪಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಕೋಟ: ಖಿನ್ನತೆಗೆ ಒಳಗಾಗಿ ವಿದ್ಯಾರ್ಥಿನಿಯೋರ್ವಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೋಟದ ಕೊರವಡಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಎಂದು...
ಉಡುಪಿ: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ತರವಾದ ಸುಳಿವು ಸಿಕ್ಕಿದೆ; ಸಚಿವ ಸುನೀಲ್ ಕುಮಾರ್
ಉಡುಪಿ: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ಪಡೆದಿದ್ದೇನೆ. ನಿನ್ನೆ ಸಂಜೆ ವೇಳೆಗೆ ಮಹತ್ತರವಾದ ಸುಳಿವು ಸಿಕ್ಕಿದೆ ಎಂದು ಇಲಾಖೆ ಮೂಲಕ ಗೊತ್ತಾಗಿದೆ. ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಹೋಗಿಲ್ಲ. ಎಡಿಜಿಪಿ ಅವರು...
ಮಂಗಳೂರು: ನಿಷೇಧದ ಮಧ್ಯೆಯೂ ಕರಾವಳಿಗೆ ಎಂಟ್ರಿ ಕೊಟ್ಟ ಪ್ರಮೋದ್ ಮುತಾಲಿಕ್; ಪೊಲೀಸ್ ವಶಕ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.
ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು...
ಉಡುಪಿ: ಸಂಘಟನೆಯ ಪ್ರಮುಖರು ಎಚ್ಚರದಿಂದಿರಲು ಸೂಚನೆ; ಉಡುಪಿ SP ವಿಷ್ಣುವರ್ಧನ್
ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ...
















