Tag: udupi
ಉಡುಪಿ : ಪೂಜಾ ಕಾರ್ಯ ತನಗೆ ನೀಡಿಲ್ಲ ಎಂದು ಮನೆಗೆ ನುಗ್ಗಿ ಪುರೋಹಿತರಿಂದ ಗಲಾಟೆ
ಉಡುಪಿ : ತಿಥಿ ಕಾರ್ಯದ ಪೂಜಾ ಕಾರ್ಯಗಳನ್ನು ತನಗೆ ನೀಡಿಲ್ಲ ಎನ್ನುವ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ದಾಂಧಲೆ ನಡೆಸಿ ,ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿಯ ಕರ್ಜೆ...
8 ವರ್ಷಗಳ ಬಳಿಕ RSS ಕಾರ್ಯಕರ್ತನ ಕೊಲೆ ಆರೋಪಿಯ ಬಂಧನ
ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕ ಮೊಹಮ್ಮದ್ ಗೌಸ್ ನಿಯಾಜಿ, 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಎಂಬಾತನನ್ನ ಹತ್ಯೆಗೈದಿದ್ದ. ಘಟನೆ ನಂತರ ದೇಶದಿಂದ ಪಲಾಯನ ಮಾಡಿದ್ದ ನಿಯಾಜಿ, ವಿವಿಧ...
ಲೋಕಸಭಾ ಚುನಾವಣಾ ಅಖಾಡಕ್ಕೆ ಪುತ್ತಿಲ ಸ್ಪರ್ಧೆ ಖಚಿತ ..!!
ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಮತ್ತೆ ಕಣಕ್ಕಿಳಿಯಲಿದ್ದಾರೆ.
ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲನ್ನು...
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ನೇಮಕ
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ...
ಕಾರ್ಕಳ: ಯುವತಿ ನಾಪತ್ತೆ
ಕಾರ್ಕಳ: ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ.
ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು...
ಕಾರ್ಕಳ: ಬೈಕ್ ಸ್ಕಿಡ್; ವಿದ್ಯಾರ್ಥಿ ಮೃತ್ಯು
ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.
ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ.
ನಿಟ್ಟೆಯ...
(ಮಾ.3- 5) ಕುತ್ಯಾರು ಇರಂದಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ನವೀಕೃತ ಶಿಲಾಮಯ ದೈವಾಲಯ ಸಮರ್ಪಣೋತ್ಸವ
ಉಡುಪಿ ಜಿಲ್ಲೆಯ ಕಾಪು ತಾಲೂಕು ಕುತ್ಯಾರು ಗ್ರಾಮದ ಇರಂದಾಡಿ ಶ್ರೀ ಬಬ್ಬುಸ್ವಾಮಿ ಪರಿವಾರ ದೈವಗಳ ನೂತನ ಶಿಲಾಮಯ ಆವರ್ಕ ಆರೂಢದ ನವೀಕೃತ ದೈವಾಲಯ ಸಮರ್ಪಣೋತ್ಸವ ಕಾರ್ಯಕ್ರಮವು ದಿನಾಂಕ 03-03-2024ನೇ ರವಿವಾರದಿಂದ 05-03-2024 ರವರೆಗೆ...
PUC, SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವಿವರಣೆ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 1 ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಧುಬಂಗಾರಪ್ಪ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಬುರ್ಖಾಧಾರಿ ಮಹಿಳೆಯರು ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ...
ಉಡುಪಿ: ಜ್ಯುವೆಲ್ಲರಿ ಶಾಪಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಖಾದಾರಿ ಮಹಿಳೆಯರು ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಲಕ್ಷಾಂತರ ರೂಪಾಯಿ ಜ್ಯುವೆಲರ್ಸ್ ಮಾಲೀಕನಿಗೆ ವಂಚಿಸಿ ಪರಾರಿಯದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಕನಕದಾಸ...
ಕುಂದಾಪುರ: ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ: ಮ್ಯಾನೇಜರ್...
ಕುಂದಾಪುರ: ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ನವಿ...
















