Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಬೆಳ್ಮಣ್: ಭಾರೀ ಗಾಳಿಗೆ ಕುಸಿದು ಬಿದ್ದ ದೇವಸ್ಥಾನದ ಮೇಲ್ಛಾವಣಿ…!!

ಕಾರ್ಕಳ : ಗುರುವಾರ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಪಡುಬೆಳ್ಮಣ್ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮೇಲ್ಛಾವಣಿ ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ. ಹಾನಿಯಿಂದ ಸುಮಾರು 12 ಲಕ್ಷ ರೂ. ನಷ್ಟ...

ಮಣಿಪಾಲ: ಹೊತ್ತಿ ಉರಿದ ರೆಸ್ಟೋರೆಂಟ್

ಮಣಿಪಾಲ : ಮಣಿಪಾಲ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡ್ಜ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೆಸ್ಟೋರೆಂಟ್ ಸುಟ್ಟು ಕರಕಲಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಖಾಸಗಿ ಲಾಡ್ಜ್‌ನ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ...

ಉಡುಪಿ: ಐದು ವರ್ಷದ ಮಗು ನೀರಿನ ಹೊಂಡಕ್ಕೆ ಬಿದ್ದು ದಾರುಣ ಸಾವು

ಉಡುಪಿ: 5 ವರ್ಷದ ಮಗುವೊಂದು ಆಟವಾಡುತ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್ (5) ಮೃತ...

ಉಡುಪಿ: ಸುಟ್ಟ ಕಾರಿನಲ್ಲಿ ಅರೆಬೆಂದ ಸ್ಥಿತಿಯ ಶವ ಪತ್ತೆ..! ಬೆಚ್ಚಿಬಿದ್ದ ಜನತೆ

ನಿರ್ಜನ ಪ್ರದೇಶದಲ್ಲಿ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಉಡುಪಿಯ ಬೈಂದೂರು ಸಮೀಪದ ಹೇನ್ ಬೇರು ಎಂಬಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರು ಸಂಪೂರ್ಣವಾಗಿ...

ಉಡುಪಿ: ಸೇತುವೆ ಮೇಲೆ ಬೈಕ್‌ ನಿಲ್ಲಿಸಿ ನಾಪತ್ತೆಯಾದ ಯುವಕ; ವಾರ ಕಳೆದರೂ ಪತ್ತೆಯಾಗಿಲ್ಲ; ಆತ್ಮಹತ್ಯೆ...

ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಪುನೀತ್...

ಉಡುಪಿ: ಸೋಮನಾಥನ ಸನ್ನಿಧಿಗೆ ಕನ್ನ ಹಾಕಿದ ಚೋರರು; ಬಲಿ ಮೂರ್ತಿ ಸೇರಿದಂತೆ ಲಕ್ಷಾಂತರ ನಗದು...

ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ದೂಳ ಗ್ರಾಮದ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನಕ್ಕೆ ರವಿವಾರ ರಾತ್ರಿ ಕಳ್ಳರು ನುಗ್ಗಿದ್ದು, ಪಂಚಲೋಹದ ಬಲಿ ಮೂರ್ತಿ ಸೇರಿದಂತೆ ಲಕ್ಷಾಂತರ ರೂ ವಸ್ತುಗಳನ್ನು ಕಳವುಗೈದಿದ್ದಾರೆ. ಇಂದು...

ಮನೆ ಹಾನಿ ಪ್ರದೇಶಗಳಿಗೆ ನಾಳೆ ಸಿಎಂ ಭೇಟಿ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳನ್ನು ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ, ಮನೆ-ಬೆಳೆ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿ...

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಜಾರಿ ಬಿದ್ದು ಯುವ ಕೃಷಿಕ ಮೃತ್ಯು

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆಯಲ್ಲಿ ನಡೆದಿದೆ. ಮೃತ ಯುವಕನನ್ನು ಉಮೇಶ್ ಕುಲಾಲ್ (35) ಎಂದು ಗುರುತಿಸಲಾಗಿದೆ....

ಕಾರ್ಕಳ: ಸ್ವಿಪ್ಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ: ಓರ್ವನ ಬಂಧನ, ಮತ್ತೊರ್ವ ಪರಾರಿ; ಚಿತ್ರಹಿಂಸೆಗೆ...

ಕಾರ್ಕಳ: ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ ಅಕ್ರಮ...

ಉಡುಪಿ:  ಮನೆಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ಎಂಬಲ್ಲಿ ಆರು ತಿಂಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಕ್ಕುಂಜೆ...
error: Content is protected !!