Tag: udupi
ಅಲೋವೆರಾ ಜ್ಯೂಸ್ ಸೇವಿಸುವುದರಿಂದಾಗುವ ಪ್ರಯೋಜನಗಳು ಏನು ಗೊತ್ತಾ?
ಅಲೋವೆರಾ ಜ್ಯೂಸ್‌ನಲ್ಲಿ ಹಲವಾರು ಆರೋಗ್ಯ ಲಾಭಗಳನ್ನು ನಾವು ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಉಂಟಾಗುವ ಆರೋಗ್ಯ ಲಾಭಗಳನ್ನು ತಿಳಿಸಲಾಗಿದೆ.
ಅಲೋವೆರಾವನ್ನು ಬಳಸುವುದರಿಂದ ಮತ್ತು ಸೇವಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಂಡರೆ ಪ್ರತಿಯೊಬ್ಬರೂ...
ಉಡುಪಿ: ಶಾಲೆಯ ಕೊಳವೆ ಬಾವಿ ದುರಸ್ಥಿ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸದೆ ನೀಚ ರಾಜಕೀಯ..!ನೀರಿನ ತೆರಿಗೆ...
ಉಡುಪಿ: ಬೈರಂಪಳ್ಳಿ ವಾಪ್ತಿಯ 41ನೇ ಶೀರೂರು ನ್ಯೂ ಕಲ್ಲಾಳ ಕಿರಿಯ ಪ್ರಾಥಮಿಕ ಶಾಲೆಯ ಕೊಳವೆ ಬಾವಿಯ ಬೋರ್‌ವೆಲ್ ನ ಪಂಪು ಫೆಬ್ರವರಿ 17ರಂದು ಹಾಳಾಗಿತ್ತು. ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರು ಅದನ್ನು ರಿಪೇರಿ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್; ತಪ್ಪಿದ ಅವಘಡ
ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ...
ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆ
ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.
ಶರ್ಮಿಳಾರವರು ಸುಮಾರು 8...
ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಪಿ.ಯು.ಸಿ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕೋಟ: ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಿಸ್ರಿಯಾ (19 ವರ್ಷ ) ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ...
ಕುಂದಾಪುರ: ಕಳೆದುಕೊಂಡಿದ್ದ ಕರಿಮಣಿ ಸರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ
ಕುಂದಾಪುರ: ಆಟೋ ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಕರಿಮಣಿ ಸರವನ್ನು ರಿಕ್ಷಾ ಚಾಲಕ ದಂಪತಿಗಳಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಬೈಂದೂರು ತಾಲೂಕು ಯಾಡ್ತರೆಯಿಂದ ನಡೆದಿದೆ.
ಬೆಂಗಳೂರಿನಿಂದ ಬಸ್ ನಲ್ಲಿ ಯೆಡ್ತೆರೆಗೆ ಬಂದಿಳಿದ ಶೋಭಾ ದಂಪತಿ...
ಪುತ್ತೂರು: ಪತಿಗೆ ಕ್ಯಾನ್ಸರ್ ಖಾಯಿಲೆ; ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು..!
ಉಡುಪಿ: ತಮ್ಮ ಪತಿಗೆ ಕ್ಯಾನ್ಸರ್ ಕಾಯಿಲೆ ಇದ್ದೂದರಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಪುತ್ತೂರು ಗ್ರಾಮದ ಅಂಬಾಗಿಲು ಬಳಿಯ ಲೀಲಾ ಎಸ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ತಮ್ಮ...
ಉಡುಪಿ: ಅಪಘಾತದಿಂದ ಕೈ ಕಳೆದುಕೊಂಡಿದ್ದ ಯುವಕ ಮನನೊಂದು ಆತ್ಮಹತ್ಯೆ..!!
ಉಡುಪಿ: ರಸ್ತೆ ಅಪಘಾತವಾಗಿ ಬಲಕೈಯನ್ನು ಕಳೆದುಕೊಂಡಿದ್ದ ಕಾರಣದಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಡುಪಿಯ ಪುತ್ತೂರು ಗ್ರಾಮದ ರಾಜ್‌ಕಿಶನ್ (36) ಎಂಬುವವರು ಜೂ. 22 ರ ರಾತ್ರಿ ಯಿಂದ ಜೂ. 23...
ಉಡುಪಿ: ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕ ಹೃದಯಘಾತದಿಂದ ಮೃತ್ಯು
ಉಡುಪಿ : ಉಡುಪಿಯ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದೆ. ಆನಂದ್ ಜಿ ಗಂಧದ್ (44) ಮೃತಪಟ್ಟ ಶಿಕ್ಷಕ.
ಉಡುಪಿ ಕಲ್ಯಾಣಪುರ ಖಾಸಗಿ ಆಂಗ್ಲ ಮಾಧ್ಯಮ...
ಉಡುಪಿ: ಲಾರಿ – ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!
ಉಡುಪಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಮತ್ತೋರ್ವನಿಗೆ ಗಾಯಗಳಾಗಿದೆ.
ಸೃಜನ್...
















