Tuesday, September 8, 2026
spot_imgspot_img
spot_imgspot_img
Home Tags Udupi

Tag: udupi

ಕಂಚಿನಡ್ಕ ಗುಳಿಗ ದೈವದ ಕಟ್ಟೆ ನೆಲಸಮ.!! ಭಕ್ತರ ಆಕ್ರೋಶ

ಉಡುಪಿ: ಕಂಚಿನಡ್ಕದ ಮಿಂಚಿನ ಬಾವಿ ಕ್ಷೇತ್ರದ ಗುಳಿಗ ದೈವದ ಕಟ್ಟೆ ವಿವಾದ ಇನ್ನು ಬಗೆಹರಿಯದೆ ಮತ್ತೆ ಗೊಂದಲಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಕರಸೇವೆ ಮಾಡಿ ಹೊಸದಾಗಿ ನಿರ್ಮಿಸಿದ್ದ ಗುಳಿಗ ದೈವದ ಕಟ್ಟೆಯನ್ನು ತೆರವುಗೊಳಿಸಿದ್ದು...

ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಉದ್ಯಮಿ

ಉಡುಪಿ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಉದ್ಯಮಿಯೋರ್ವರು ವಾಪಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಶಿರ್ವ ಮೂಲದ ಅನ್ಸಿರಾ ಬಾನು ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಶಂಕರಪುರದ ಮೋನಿಸ್...

ಮಣಿಪಾಲ : ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ನವೀನ್ ಅಂಗಾಂಗ ದಾನ

ಮಣಿಪಾಲ: ಕೊಕ್ಕರ್ಣೆ ಬಳಿ ಜೂ. 8ರಂದು ರಾತ್ರಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನವೀನ್ (38) ಎಂಬವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರ ಅಂಗಗಳನ್ನು ದಾನ ಮಾಡಲಾಗಿದೆ. ಆರು ಮಂದಿ ರೋಗಿಗಳಿಗೆ ನವೀನ್...

ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ; 9 ದ್ವಿಚಕ್ರ ವಾಹನ ಪೊಲೀಸ್ ವಶಕ್ಕೆ

ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಅಂತರ್ ಜಿಲ್ಲೆಗಳ ಹನ್ನೆರಡು ಬೈಕ್‌ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್‌ ಕಳ್ಳರಿಬ್ಬರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಒಂಬತ್ತು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ...

ಮುಸ್ಲಿಂ ಮಹಿಳೆಯರನ್ನು ಬಳಸಿಕೊಂಡು ಗೋಮಾಂಸ ಸಾಗಾಟ.!

ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ . ಕುಂದಾಪುರದಿಂದ ಭಟ್ಕಳ...

ದುಬೈ ಯಕ್ಷೋತ್ಸವ 2022 “ಲಲಿತೋಪಖ್ಯಾನ” ಯಕ್ಷಗಾನ ಪ್ರದರ್ಶನಕ್ಕೆ ಸಿದ್ದತೆ ಪೂರ್ಣ

ದುಬೈ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಜೂನ್ 11ರ ಶನಿವಾರದಂದು ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ. ಅಭ್ಯಾಗತರಾಗಿ ಯುವ ಮಹಿಳಾ ಭಾಗವತೆ ಅಮೃತಾ ಅಡಿಗ,...

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆಯ ಪೋಸ್ಟ್ ವೈರಲ್

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆಯ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು . ಇದೀಗ ಪೋಸ್ಟ್ ಹಾಕಿರುವ ಇನ್ಸ್ಟಾಗ್ರಾಮ್ ಖಾತೆಯ...

ಕಾಪು: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಕಾಪು: ತಾಯಿ ಮತ್ತು ಮಗು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಪಕೀರಣಕಟ್ಟೆ ಎಂಬಲ್ಲಿ ನಡೆದಿದೆ. ಪಕೀರಣಕಟ್ಟೆ ಮಯ್ಯುದ್ದೀನ್ ಜುಮಾ ಮಸೀದಿ ಬಳಿ ನಿವಾಸಿ ಅವರ ಪತ್ನಿ ರೈಸಾ...

ಉಡುಪಿ: ವಿವಾದಕ್ಕೆ ಕಾರಣವಾಯಿತು ರಸ್ತೆಗೆ ಅಳವಡಿಸಿದ ನಾಥೂರಾಮ್ ಗೋಡ್ಸೆ ನಾಮಫಲಕ

https://youtu.be/Ptg3stPQrkE ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಹೆಸರು ಇಡಲಾಗಿದ್ದು, ಈ ಬಗ್ಗೆ ಕಾರ್ಕಳ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೋಳ ಗ್ರಾಮ ಪಂಚಾಯತ್...

ಮಲ್ಪೆ ಬೀಚ್ ನಲ್ಲಿ ಅಲೆಯ ಅಬ್ಬರಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ನಾಲ್ವರ ರಕ್ಷಣೆ

ಉಡುಪಿ: ಈಜುವ ವೇಳೆ ಮಲ್ಪೆ ಬೀಚ್​ನಲ್ಲಿ ಕೊಚ್ಚಿಹೋಗುತ್ತಿದ್ದ ನಾಲ್ವರನ್ನು ಜೀವ ರಕ್ಷಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಬಿಜಾಪುರ ಮೂಲದ ಮೋಬಿನ್, ಸೋಫಿಯಾ, ಅಹ್ಮದ್ ಮತ್ತು ಮೊಹಮ್ಮದ್ ಎಂಬುವರನ್ನು ರಕ್ಷಿಸಲಾಗಿದೆ. ಬಿಜಾಪುರ ಮೂಲದವರಾದ...
error: Content is protected !!