Tag: udupi
ಕಾರ್ಕಳ: ಸಾಲದ ವಿಚಾರದಲ್ಲಿ ರಾಡ್ ನಿಂದ ಹಲ್ಲೆ.! ದೂರು ದಾಖಲು
https://youtu.be/Ptg3stPQrkE
ಕಾರ್ಕಳ: ಫೈನಾನ್ಸ್‌ವೊಂದರಿಂದ ಪಡೆದ ಸಾಲದ ವಿಚಾರದಲ್ಲಿ ಗುಂಪೊಂದು ಮನೆಯಂಗಳಕ್ಕೆ ನುಗ್ಗಿ ರಾಡ್ ನಿಂದ ಹಲ್ಲೆ ಗೈದಿರುವ ಘಟನೆ ಕಾರ್ಕಳ ನಗರದ ಬಂಗ್ಲೆಗುಡ್ಡೆ ಎಂಬಲ್ಲಿ ನಡೆದಿದೆ.
ಬಂಗ್ಲೆಗುಡ್ಡೆಯ ಇನಾಯತ್ (32) ಎಂಬವರು ಪ್ರಕರಣದ ದೂರುದಾರರು. ಸಂಬಂಧಿ...
ಉಡುಪಿ: ಪತ್ರಿಕೆಯಲ್ಲಿ ವ್ಯಕ್ತಿಯ ತೇಜೋವಧೆ; ನಾಲ್ಕು ಪತ್ರಿಕೆಯ ಸಂಪಾದಕರು, ಸಿಎಓ, SCDCC ಬ್ಯಾಂಕಿನ ಅಧ್ಯಕ್ಷ...
ಉಡುಪಿ: ಖಾಸಗಿ ಆಸ್ತಿ ವಿಚಾರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ವತಿಯಿಂದ ಪತ್ರಿಕೆಗಳಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಾಜಿ ನಿರ್ದೇಶಕ ಕಿಶನ್ ಹೆಗ್ಡೆ ಕೊಳ್ಳಬೈಲ್ ಅವರ ವಿರುದ್ಧ ಜಾಹೀರಾತು ನೀಡಿದ್ದನ್ನು ಪ್ರಶ್ನಿಸಿ...
ಬೈಂದೂರು: ಕುಂಟನಂತೆ ನಟಿಸಿ ಭಿಕ್ಷಾಟನೆ ನಡೆಸುತ್ತಿದ್ದ ಯುವಕ; ಸ್ಥಳೀಯರಿಂದ ಕ್ಲಾಸ್
ಬೈಂದೂರು: ಉತ್ತರ ಪ್ರದೇಶ ಹಾಗೂ ಇತರ ರಾಜ್ಯದಿಂದ ಬಂದು ಇತರೆ ಕಾರಣ ಹೇಳಿ ಸುಳ್ಳು ಹೇಳಿ ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ.
ಉತ್ತರಪ್ರದೇಶದ ಮೂಲದವನಾದ ಈತ ತನಗೆ...
ಉಡುಪಿ: ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ, ದಂಡ.!
https://youtu.be/Ptg3stPQrkE
ಉಡುಪಿ: ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್‌ನ್ನು ಚಲಾಯಿಸಿ ಪಾದಚಾರಿಯೊಬ್ಬರ ಸಾವಿಗೆ ಕಾರಣವಾದ ಬಸ್ ಚಾಲಕನಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಕೆನರಾ ಟೂರಿಸ್ಟ್...
ಉಡುಪಿ: ನೀರು ಸೇದುತ್ತಿರುವಾಗ ಬಾವಿಗೆ ಬಿದ್ದು ಮಹಿಳೆ ದಾರುಣ ಸಾವು
ಬೈಂದೂರು: ಬಾವಿಯಿಂದ ನೀರನ್ನು ಸೇದುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಪಡುವರಿ ಗ್ರಾಮದಲ್ಲಿ ನಡೆದಿದೆ.
ಇಮಿಲಿಯಾ ನಜ್ರೇತ್ (75) ಮೃತಪಟ್ಟ ದುರ್ದೈವಿ. ಇಮಿಲಿಯಾ ನಜ್ರೇತ್...
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಯದುವೀರ್ ಕೃಷ್ಣದತ್ತ ಒಡೆಯರ್ ಭೇಟಿ
ಉಚ್ಚಿಲ: ಉಚ್ಚಿಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು...
ಉಡುಪಿ: ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಗುಂಡಿಕ್ಕಿ ಕೊಂಡು ಆತ್ಮಹತ್ಯೆಗೆ ಶರಣು
ಉಡುಪಿ: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೈದ ಅಘಾತಕಾರಿ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ನಡೆದಿದೆ.
ಆತ್ಮಹತ್ಯೆಗೈದವರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್‌ಟೇಬಲ್ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಉಡುಪಿ: ಬಾಡಿಗೆಗೆ ಕಾರು ಚಾಲಕನನ್ನು ಕರೆದೊಯ್ದ ತಂಡ; ಅರ್ಧ ದಾರಿಯಲ್ಲಿ ದುಷ್ಕರ್ಮಿಗಳಿಂದ ದರೋಡೆ
ಉಡುಪಿ: ಬಾಡಿಗೆಗಾಗಿ ಚಾಲಕನನ್ನು ಕರೆದು ದರೋಡೆ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಎ.27 ರಂದು ಉಡುಪಿಯ 80 ಬಡಗಬೆಟ್ಟುವಿನ ಶಾಂತಿನಗರದ ಶ್ರೀಧರ ಭಕ್ತ(61) ಎಂಬವರು ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಜೆ ತನ್ನ...
ಕುಂದಾಪುರ: ವಿದ್ಯುತ್ ಶಾಕ್ ತಗುಲಿ ವಿದ್ಯಾರ್ಥಿ ಸಾವು
ಉಪ್ಪುಂದ: ವಿದ್ಯುತ್ ತಗುಲಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ. ಪಂ ವ್ಯಾಪ್ತಿಯ ನಾಯ್ಕನಕಟ್ಟೆ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಬಿಜೂರು ಗ್ರಾಮದ ನೆಲ್ಲಿಹಕ್ಲು ನಿವಾಸಿ ವಸಂತ ಶೆಟ್ಟಿ ಎಂಬವರ ಪುತ್ರ ಚೇತನ್...
ಕಾರ್ಕಳ: ಮಹಿಳೆ ನಾಪತ್ತೆ; ದೂರು ದಾಖಲು..!!
ಬೆಳ್ಮಣ್: ವಿದೇಶದಲ್ಲಿದ್ದು, ಊರಿಗೆ ಮರಳಿದ ಬಳಿಕ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ.
ಏ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು,...
















