Tag: udupi
ಕಾಪು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ.!
ಕಾಪು: ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರು ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಮೀರಕೋರನ...
ಕಡಬ: ತೋಟದಲ್ಲಿ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ.!
ಕಡಬ: ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿಯೊಂದು ಪತ್ತೆಯಾಗಿದೆ.
ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ...
ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು
ಉಡುಪಿ: ಗಾರೆ ಕೆಲಸದ ಮೇಸ್ತ್ರಿಯೊಬ್ಬರು ನೆರೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಂದು ಮೈದಾನ ಸಮೀಪದ ತಂತ್ರಿ ಮನೆಯ ರಸ್ತೆಯಲ್ಲಿ ನಡೆದಿದೆ.
ಶವವನ್ನು ಅಗ್ನಿಶಾಮಕ ದಳದವರ ಸಹಕಾರದಿಂದ ಮೇಲಕ್ಕೆತ್ತಲಾಯಿತು. ಮೃತ ವ್ಯಕ್ತಿಯನ್ನು...
ಉಡುಪಿ: ನಾಯಿ ಸುರಕ್ಷಿತವಾಗಿಲ್ಲ ಅಪಾಯದಲ್ಲಿದೆ ಎಂದು ಕೇಸು ದಾಖಲಿಸಿದ ಯುವತಿ.!!
ಉಡುಪಿ: ತನ್ನ ಸಾಕು ನಾಯಿಯ ಜೀವಕ್ಕೆ ಅಪಾಯವಿದೆ ಎಂದು ಹೈದರಬಾದ್ ನ ಯುವತಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ ಘಟನೆ ನಡೆದಿದೆ.
ಹೈದರಬಾದ್ ನಲ್ಲಿ ಬ್ರೇತ್ ಎನಿಮಲ್ ರೆಸ್ಕ್ ಸೆಂಟರ್ ನಡೆಸುತ್ತಿರುವ...
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ನಾಳೆಯೂ ಪಟ್ಟು ಹಿಡಿದರೆ ಕ್ರಿಮಿನಲ್ ಕೇಸ್...
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕರ...
ಉಡುಪಿ: ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು: ಯಶ್ ಪಾಲ್ ಸುವರ್ಣ
ಉಡುಪಿ: ಆರು ಜನ ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು. ಅವರಿಂದ ಜನರು ಸಾಕಷ್ಟು ಜಾಗೃತರಾಗಿದ್ದಾರೆ.
ಮುಂದೊಂದು ದಿನ ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು ಎಂದು ಯಶ್ ಪಾಲ್ ಸುವರ್ಣ ಆಕ್ರೋಶ...
ಉಡುಪಿ: ಹಿಜಾಬ್ ಧರಿಸಿಯೇ PUC ಪರೀಕ್ಷೆ ಬರೆಯುತ್ತೇವೆಯೆಂದು ಪಟ್ಟು ಹಿಡಿದ ಹೋರಾಟಗಾರ್ತಿಯರ ಹೈಡ್ರಾಮಕ್ಕೆ ಬ್ರೇಕ್..!...
ಉಡುಪಿ: ಇಂದಿನಿಂದ ಆರಂಭಗೊಂಡಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಹಾಗೂ ರೇಷಂ ಪಟ್ಟು ಹಿಡಿದಿದ್ದರು.
ಉಡುಪಿಯಲ್ಲಿ ಶುರುವಾದಂತ ಹಿಜಾಬ್...
ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜನ ಸಹೋದರ ಹೃದಯಾಘಾತದಿಂದ ನಿಧನ
ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜನ ಸಹೋದರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅರುಣ್ ಕುಮಾರ್ (54) ಬನ್ನಂಜೆ ರಾಜನ ಸಹೋದರರಾಗಿದ್ದು ಇಂದು ಮುಂಜಾನೆ ಮಲ್ಪೆಯ ಬಾಪುತೋಟದ ಮನೆಯಲ್ಲಿ ದಿಢೀರನೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮಣಿಪಾಲ...
ಕಾರ್ಕಳ: ಮಿಯಾರು ದನ ಕಳವು ಪ್ರಕರಣಕ್ಕೆ ಟ್ವಿಸ್ಟ್ ; ನಾಪತ್ತೆಯಾದ ದನ ಬೆಳ್ಳಂಬೆಳ್ಳಗೆ ಪ್ರತ್ಯಕ್ಷ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಮೊನ್ನೆ ರಾತ್ರಿ ಮನೆಯ ಹಟ್ಟಿಯಲ್ಲಿದ್ದ ದನ ಮತ್ತು ಕೋಳಿಗಳು ನಾಪತ್ತೆಯಾಗಿದ್ದವು.
ಮನೆ ಮಂದಿ ಇದು ಗೋಕಳ್ಳರ ಕೆಲಸ ಎಂದು ಇಲ್ಲಿನ ಮೋಹಿನಿ ಎಂಬುವರ ಮನೆಯ...
ಉಡುಪಿ: ವಿದ್ಯಾರ್ಥಿನಿಗೆ ರಸ್ತೆಯಲ್ಲೇ ಲೈಂಗಿಕ ಕಿರುಕುಳ – ಕಾಮುಕನಿಗೆ ಬಿತ್ತು ಕಜ್ಜಾಯ.!
ಉಡುಪಿ: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ.
ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳ...
















