Wednesday, October 21, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ಅಲೆಗಳ ಅಬ್ಬರಕ್ಕೆ ಮೀನುಗಾರಿಕ ಬೋಟ್ ಮುಳುಗಡೆ: ಐವರ ರಕ್ಷಣೆ

ಗಂಗೊಳ್ಳಿ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಅಲೆಗಳ ಅಬ್ಬರಕ್ಕೆ ಮುಳುಗಡೆಗೊಂಡಿದ್ದು, ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಉದ್ಯಾವರ ಸಂಪಿಗನಗರದ ಮುಹಮ್ಮದ್ ಹನೀಫ್ ಎಂಬವರ 'ಮನಾಲ್' ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಆಳ ಸಮುದ್ರ...

ಉಡುಪಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಆರೋಪಿಗಳಿಗೆ ಶಿಕ್ಷೆ

ಉಡುಪಿ: ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ, ಜೆ.ಸಿ.ಬಿ.ಯಿಂದ ಮರಗಳನ್ನು ಕೆಡವಿ, ಆವರಣ ಗೋಡೆಯನ್ನು ಹಾನಿಗೊಳಿಸಿ, ಅವಾಚ್ಯ ಪದಗಳಿಂದ ಬೈದು, ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ...

ಉಡುಪಿ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಶಿಕ್ಷೆ ಪ್ರಕಟ

ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ, ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ, ಆರೋಪಿ ಚಂದ್ರ ಕೆ ಹೆಮ್ಮಾಡಿ ದೋಷಿಯೆಂದು ಉಡುಪಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಒಂದನೇ...

ಉಡುಪಿ: ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡುಕೋಣ

ಉಡುಪಿ: ಜನವಸತಿ ಪ್ರದೇಶಕ್ಕೆ ಕಾಡುಕೋಣ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೀರ ಗ್ರಾಮದಲ್ಲಿ ನಡೆದಿದೆ. ನೀರೆ ಬೈಲೂರಿನ ಮೀಸಲು ಅರಣ್ಯ ಮುಳ್ಳಾಕ್ಕಾರು ನಿವಾಸಿ ಲೀಲಾವತಿ ಪೂಜಾರ್ತಿಯವರ ಮನೆಗೆ...

ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ: 15 ಮಂದಿ ಪ್ರಯಾಣಿಕರಿಗೆ ಗಾಯ

ಹೆಬ್ರಿ: ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಮಿನಿ ಬಸ್ಸೊಂದು ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರ‌ಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ. ಬಸ್‌...

ಉಡುಪಿ: ಶಾಂತಿ ಕಾಪಾಡಲು ಪೇಜಾವರ ಶ್ರೀ.ಗಳನ್ನು ಭೇಟಿಯಾದ ಮುಸ್ಲಿಂ ನಿಯೋಗ: ವರ್ತನೆಯನ್ನು ಸರಿಪಡಿಸಿಕೊಂಡು ಬನ್ನಿ;...

ಉಡುಪಿ : ನಾಡಿನಲ್ಲಿ ಹಿಂದೂ ಮುಸ್ಲಿಂ ಸಮುದಾಯದ ನಡುವೆ ಉಂಟಾಗಿರುವ ಕಂದಕಕ್ಕೆ ಸಂಬಂಧಿಸಿ ಸಮಸ್ಯೆ ಪರಿಹಾರಗೊಳಿಸಬೇಕೆಂದು ಅಪೇಕ್ಷಿಸಿ ಭೇಟಿಯಾದ ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಿಳುವಳಿಕೆಯ ಮಾತುಗಳನ್ನು ಹೇಳಿ...

ಉಡುಪಿ :ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುತ್ತೇವೆ..! 40 ಮಂದಿ ವಿದ್ಯಾರ್ಥಿನಿಯರು...

ಉಡುಪಿ/ಕುಂದಾಪುರ: ಹಿಜಾಬ್ ಧರಿಸದೇ ಪರೀಕ್ಷೆ ಬರೆಯುವುದಿಲ್ಲ ಎಂದು ಪಟ್ಟು ಹಿಡಿದಿರುವ ಉಡುಪಿ ಜಿಲ್ಲೆಯ 40 ಮಂದಿ ವಿದ್ಯಾರ್ಥಿನಿಯರು ಆರಂಭಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಹಿಜಾಬ್ ನ್ನು ಶಿಕ್ಷಣ ಸಂಸ್ಥೆಗಳಲ್ಲಿ ಧರಿಸುವಂತಿಲ್ಲ...

ವಿಟ್ಲ: “ಶಿವಾಜಿ ಟ್ರೋಫಿ – 2022” ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.ಜಿ ವಿಭಾಗದ...

ವಿಟ್ಲ: ಬಂಟ್ವಾಳ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಶಿವಾಜಿ ಗೆಳೆಯರ ಬಳಗ, ಕುದ್ದುಪದವು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.೫. ವಿಭಾಗದ ಮ್ಯಾಟ್ ಕಬಡ್ಡಿ ಪದ್ಯಾಂಟ ಎಪ್ರಿಲ್ -...

ಉಡುಪಿ: ಭಾರತ-ಚೀನಾ ಗಡಿಯಲ್ಲಿ ತುಳುನಾಡ ಧ್ವಜ ಹಾರಿಸಿ ತುಳು ಪ್ರೇಮ ಮೆರೆದ ಯುವಕರು

ಮಣಿಪಾಲ : ಉಡುಪಿ ಜಿಲ್ಲೆಯ ಉತ್ಸಾಹಿ ಸಾಹಸಿ ಬೈಕ್‌ ಕ್ರೀಡಾಳುಗಳಾದ ಖ್ಯಾತ ಯೂಟ್ಯೂಬರ್‌ ಶಟರ್‌ಬಾಕ್ಸ್‌ ಫಿಲ್ಮ್ಸ್ ಪ್ರಾಯೋಜಕ ಸಚಿನ್‌ ಮತ್ತು ಮಣಿಪಾಲದ ಯುವ ಉದ್ಯಮಿ, ಸಾಹಸ ಬೈಕಿಂಗ್‌ ಕ್ರೀಡಾಪಟು ಅರ್ಜುನ್‌ ಪೈ ಅವರು...

ಉಡುಪಿ: ಕಾರು ಮತ್ತು ಸ್ಕೂಟರ್‍ ಡಿಕ್ಕಿ : ಸಂಗೀತ ಕಲಾವಿದ ಮೃತ್ಯು

ಉಡುಪಿ: ಕಾರೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಂಗೀತ ಕಲಾವಿದ, ಪರ್ಕಳದ ಹೃದಯಭಾಗದಲ್ಲಿರುವ ಮೆಡಿಕಲ್ ಶಾಪ್ ನ ಮಾಲೀಕ ಪರ್ಕಳ ವಾಮನ ನಾಯಕ ಮೃತಪಟ್ಟ ದುರ್ದೈವಿ . ವಾಮನ ನಾಯಕ್...
error: Content is protected !!