Wednesday, October 21, 2026
spot_imgspot_img
spot_imgspot_img
Home Tags Udupi

Tag: udupi

ಕಾರ್ಕಳದ 2 ವರ್ಷದ ಬಾಲೆಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನ ಗರಿ

ಕಾರ್ಕಳ: ಮಿಯ್ಯಾರು ಕುಂಟಿಬೈಲಿನ ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ ಲಭಿಸಿದೆ. ಧೀರಾಜ್ ಸಲ್ಯಾನ್ ಹಾಗೂ ನಿರೀಕ್ಷ ಧೀರಾಜ್ ಸಲ್ಯಾನ್ ಅವರ ಮಗಳು ಮೃದ್ಧಿನಿ ಕೋಟ್ಯಾನ್ ಅವರಿಗೆ ಸ್ಮರಣಾ ಶಕ್ತಿ ಇತರಗಿಂತ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ...

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿರಿಮಂಜೇಶ್ವರ ಬಳಿ ಬುಧವಾರ ಸಂಜೆ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಆರ್ ವಿಜಯ್ ಅವರ...

ಬಂಟ್ವಾಳ: ದಾರಿ ಹೋಕರಿಗೆ ಕಚ್ಚಿದ ಜೇನು ನೋಣ – 9 ಮಂದಿಯ ಸ್ಥಿತಿ ಗಂಭೀರ

ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೋಣ ಕಚ್ಚಿ ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ. ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ (48)...

ತುಳುನಾಡಿನ ಕೋಳಿ ಅಂಕಕ್ಕೆ ಗ್ರೀನ್ ಸಿಗ್ನಲ್; ಫೈಟರ್ ಹುಂಜಗಳಿಗೆ ಹೆಚ್ಚಿದ ಡಿಮ್ಯಾಂಡ್.!

ಮಂಗಳೂರು: ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಪೊಲೀಸ್ ದಾಳಿಯ ಭಯದಿಂದ‌ ಇಲ್ಲಿಯವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ ಕರಾವಳಿಯ ಕೋಳಿ ಅಂಕಗಳು, ಇನ್ನು ಮುಂದೆ ಬಹಿರಂಗವಾಗಿಯೇ ನಡೆಯಲಿದೆ. ಈ ಅಂಕ‌ ನಡೆಯಬೇಕಾದರೆ...

ರಾತ್ರಿಯಾಗುತ್ತಿದ್ದಂತೆ ತನ್ನ ವರಸೆ ತೋರುತ್ತಿದ್ದ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ.! ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ;...

ಕುಂದಾಪುರ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿರುವ ಆರೋಪದ ಹಿನ್ನಲೆಯಲ್ಲಿ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ತಕ್ಷಣ ವಜಾಗೊಳಿಸಲು ಆಗ್ರಹಿಸಿ ಕುಂದಾಪುರದ ಸಂಗಮ್ ನಲ್ಲಿರುವ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ...

ಯಕ್ಷಗಾನಕ್ಕೂ ಎಂಟ್ರಿ ಕೊಟ್ಟ “ಶ್ರೀವಲ್ಲಿ” ಹಾಡು.! ವಿಡಿಯೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿ0ಗ್'ನಲ್ಲಿರುವ ಪುಷ್ಪಾ ಸಿನಿಮಾದ ಶ್ರೀವಲ್ಲಿ ಹಾಡು ಇದೀಗ ಯಕ್ಷಗಾನದಲ್ಲೂ ಕಾಣಿಸಿಕೊಂಡಿದ್ದು, ಬಪ್ಪನಾಡು ಮೇಳದಲ್ಲಿ ಈ ಹೊಸ ಪ್ರಯೋಗಮಾಡಿದ್ದಾರೆ. ಈ ಹಿಂದೆ ಗರುಡ ಗಮನ ವೃಷಭ ವಾಹನ ಸಿನೆಮಾದ ಡೈಲಾಗ್ ಹೇಳಿದ...

ಯೋಗಿ ಆದಿತ್ಯನಾಥ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡ ಮಣಿಪಾಲದ ರಶ್ಮಿ ಸಾಮಂತ್

ಮಣಿಪಾಲದ ರಶ್ಮಿ ಸಾಮಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ರಶ್ಮಿ ಅವರು ಲಂಡನ್ ಆಕ್ಸ್‌ಫರ್ಡ್ ವಿ.ವಿ. ವಿದ್ಯಾರ್ಥಿಯಾಗಿದ್ದ ವೇಳೆ...

ಉಡುಪಿ: ಮಹಿಳೆಗೆ ಹಲ್ಲೆಗೈದು ಮನೆ ದರೋಡೆಗೆ ಯತ್ನ; ದರೋಡೆಕೋರರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು..!

ಉಡುಪಿ: ಅನಂತನಗರದ ಹುಡ್ಕೋ ಕಾಲೋನಿಯಲ್ಲಿ ಕಳ್ಳರು ಮನೆಯೊಂದಕ್ಕೆ ನುಗ್ಗಿ ಮನೆಯೊಡತಿಗೆ ಇರಿದು ದರೋಡೆಗೈಯಲು ಯತ್ನಿಸಿದಾಗ ಸ್ಥಳೀಯರು ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಫೆ.೧೮ ರ ರಾತ್ರಿ ನಡೆದಿದೆ. ಗಾಯಗೊಂಡ ಮಹಿಳೆ ಸುಮತಿ ರೈ...

ಉಡುಪಿ: ಕಾಮಗಾರಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಗುಳುಂ..! ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಉಡುಪಿ: ಬೈರಂಪಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ಮಾಡದೇ ಬಿಲ್ ಮಂಜೂರು ಮಾಡಿ ಭ್ರಷ್ಟಾಚಾರ ಮೆರೆದ ಘಟನೆ ನಡೆದಿದೆ. ಸಾಂತ್ಯಾರು ಗೋಪಾಲಕೃಷ್ಣ ಮಠದ ತಡೆಗೋಡೆ ರಚನೆ ಹಾಗೂ ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಕಾಮಗಾರಿ ನಿರ್ವಹಿಸದೆ...

ಮಲ್ಪೆ: ರೆಸಾರ್ಟ್ ವೊಂದರಲ್ಲಿ ಅನ್ಯಕೋಮಿನ ಜೋಡಿ ಪತ್ತೆ; ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು..!

ಮಲ್ಪೆ: ಇಲ್ಲಿನ ಬಡನಿಡಿಯೂರಿನಲ್ಲಿನ ರೆಸಾರ್ಟ್'ವೊಂದರಲ್ಲಿ ಅನ್ಯಕೋಮಿನ ಜೋಡಿಯೊಂದನ್ನು ಭಜರಂಗದಳ ಕಾರ್ಯಕರ್ತರು ಪತ್ತೆಹಚ್ಚಿ ಮಲ್ಪೆ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಬ್ರಹ್ಮಾವರದ ಹಿಂದೂ ಯುವತಿ ಹಾಗೂ ಹುಬ್ಬಳ್ಳಿಯ ಅನ್ಯಕೋಮಿನ ಯುವಕ ರೆಸಾರ್ಟ್'ನಲ್ಲಿ ಕಳೆದ ರಾತ್ರಿ ಕೊಠಡಿ ಬುಕ್...
error: Content is protected !!