Wednesday, October 21, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ ಜಿಲ್ಲೆಯ ಪ್ರೌಢಶಾಲೆಗಳ ಸುತ್ತ ಮುತ್ತ ಸೆಕ್ಷನ್ 144 ಜಾರಿ- ಜಿಲ್ಲಾಧಿಕಾರಿ

ಉಡುಪಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ 200 ಮೀಟರ್ ಸುತ್ತ ಮುತ್ತ ಸೆಕ್ಷನ್...

ಹಿಜಾಬ್ ವಿವಾದ: ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆ

ಉಡುಪಿ: ಉಡುಪಿಯಲ್ಲಿ ಹಿಜಾಬ್ ವಿವಾದದ ಹಿನ್ನೆಲೆ ಸ್ಥಳೀಯ ಶಾಸಕ ಶಾಸಕ ರಘುಪತಿ ಭಟ್ ಗೆ ಅವರಿಗೆ ವಿದೇಶಗಳಿಂದ ನಿರಂತರ ಜೀವ ಬೆದರಿಕೆ ಪೋನ್ ಕರೆಗಳು ಬರಲಾರಂಭಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು ವಿದೇಶಗಳಿಂದ...

ಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ; ಓರ್ವ ಆರೋಪಿ ಅರೆಸ್ಟ್, ಮತ್ತೊರ್ವ ಪರಾರಿ..!

ಬೈಂದೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಬೈಂದೂರು ಸಮೀಪದ ನಾವುಂದ ಗ್ರಾಮದ ಅರೆಹೊಳೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು...

ಉಡುಪಿ: ಕಾಲೇಜಿನಲ್ಲಿ ಶಿಕ್ಷಕಿಗೆ “ಅಸಮಂಜಸ “ಪದ ಬಳಕೆ; ಹಿಜಾಬ್‌ಧಾರಿ ವಿದ್ಯಾರ್ಥಿನಿಯ ವಿಡಿಯೋ ವೈರಲ್!

ಹಿಜಾಬ್ ವಿವಾದವು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ನಡುವೆ ಉಡುಪಿಯ ಕಾಲೇಜೊಂದರಲ್ಲಿ ಗಲಾಟೆ ಸಂದರ್ಭ ಹಿಜಾಬ್‌ಧಾರಿ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿಗೆ ಹೇಳಿದ ಅವಹೇಳನಕಾರಿ ಮಾತು ಇರುವ ವಿಡಿಯೋ ವೈರಲ್ ಆಗಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ...

ಫೆ.15 ರಂದು ಪಾಂಗಾಳ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಸಿರಿಜಾತ್ರೆ.

ಪಾಂಗಾಳ: ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಇದೇ ಬರುವ ತಾ . 15 , 02 ,...

ಉಡುಪಿ: ಹಿಜಾಬ್ ವಿವಾದ: ಮೊದಲು 6, ಇಂದು 20 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ...

ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಈ ಮೊದಲು 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿನ ಒಳಗೆ ಬರೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿ, ಅವರಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇಂದು 20 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ,...

ಉಡುಪಿ: ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ಕಾರು ಡಿಕ್ಕಿ; ಗರ್ಭಿಣಿ ಮಹಿಳೆಗೆ ಗಂಭೀರ ಗಾಯ..!

ಉಡುಪಿ: ತಾಲೂಕಿನ ಕಡಿಯಾಳಿ ಬಳಿ ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ಫೆ.03 ರ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಓರ್ವ ಗರ್ಭಿಣಿ ಎನ್ನಲಾದ ಮಹಿಳೆ ಸಹಿತ...

ಸುಳ್ಯ: ಏಳನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣು.!

ಸುಳ್ಯ: ಏಳನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಬಾಲಕಿಯನ್ನು ಗುತ್ತಿಗಾರಿನ ಪೂಜಾರಿಕೋಡಿ ನಿವಾಸಿ ನ್ಯಾಯವಾದಿ ಹರೀಶ್‌ ಎಂಬವರ ಪುತ್ರಿ ನಿಹಾರಿಕಾ ( 13 ವರ್ಷ) ಎಂದು ಗುರುತಿಸಲಾಗಿದೆ....

ಹಿಜಾಬ್ ಧರಿಸಿ ಬಂದ ವಿಧ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ ಪ್ರಾಂಶುಪಾಲ.!

ಕುಂದಾಪುರ: ಉಡುಪಿ ಹಿಜಾಬ್ ವಿವಾದ ಇದೀಗ ಕುಂದಾಪುರ ಸರಕಾರಿ ಕಾಲೇಜಿಗೆ ಎಂಟ್ರಿ ಕೊಟ್ಟಿದ್ದು, ಇಂದು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿಧ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜಿನಿಂದ ಹೊರಗೆ ಕಳುಹಿಸಿದ್ದಾರೆ. ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ...

ಉಡುಪಿ: ನೇಣು ಬಿಗಿದು ಯುವ ಉದ್ಯಮಿ ಆತ್ಮಹತ್ಯೆ

ಉಡುಪಿ: ಇಲ್ಲಿನ ಅಂಬಲಪಾಡಿ ಎಂಬಲ್ಲಿ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.2ರ ಬುಧವಾರ ನಡೆದಿದೆ. ಮೃತ ವ್ಯಕ್ತಿ ಕಾರ್ತಿಕ್ ಪೈ (37) ‌ಎನ್ನಲಾಗಿದೆ. ಅಂಬಲಪಾಡಿ ಸಮೀಪದ ಮಜ್ಜಿಗೆಪಾದೆ ನಿವಾಸಿಯಾಗಿದ್ದ ಯುವ ಉದ್ಯಮಿ ತಮ್ಮ...
error: Content is protected !!