Wednesday, October 21, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ಹೆಸರಿಗೆ ಮಾತ್ರ ಯಾತ್ರಿ ನಿವಾಸ..! ಲಾಡ್ಜ್ ನಲ್ಲಿ ನಡೆಯುತಿತ್ತು ಹೈಟೆಕ್ ವೇಶ್ಯಾವಾಟಿಕೆ!

ಉಡುಪಿ : ಇಲ್ಲಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹುಡುಗಿಯರನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಗುರುರಾಜ್,ವಿಜಯ...

ಉಡುಪಿ: ಆರ್ಥಿಕ ಸಂಕಷ್ಟದಿಂದ ಮನನೊಂದು ಆಟೋ ಚಾಲಕ ಆತ್ಮಹತ್ಯೆ..!

ಉಡುಪಿ: ನಗರದ ಶಂಕರಪುರದಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಮುದರಂಗಡಿದ ರಾಜೇಶ್ ದೇವಾಡಿಗ ಎನ್ನಲಾಗಿದೆ. ಮನೆ ನಿರ್ಮಾಣ ಹಾಗೂ ಇತರೆ ಉದ್ದೇಶಗಳಿಗಾಗಿ...

ಉಡುಪಿ: ಟೋಲ್ ಗೇಟ್ ಬಳಿ ನಿಂತಿದ್ದ ಈಚರ್ ವಾಹನಕ್ಕೆ ಏಕಾಏಕಿ ಬೆಂಕಿ..!

ಉಡುಪಿ: ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ. ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ....

ಕಾಪು ಬ್ಲಾಕ್ ಯುವ ಕಾಂಗ್ರೆಸ್’ನ ಪ್ರಧಾನ ಕಾರ್ಯದರ್ಶಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!

ಪಡುಬಿದ್ರಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ'ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್...

ಉಡುಪಿ: ಇನ್ನೂ ಬಗೆಹರೆಯದ ಸ್ಕಾರ್ಫ್ ವಿವಾದ; ಕಾಲೇಜು ಗೇಟ್‌ ಮುಂದೆ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು

ಉಡುಪಿ: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಈ ವಿಚಾರ ಎಲ್ಲೆಡೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಘಟನೆ ನಡೆದು...

ಒಂದೇ ದಿನ ದ.ಕ.ದಲ್ಲಿ 1058, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ದ.ಕ. ಜಿಲ್ಲೆಯಲ್ಲಿ ಜ.18ರಂದು 1058 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ 1058 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 275 ಮಂದಿ ಗುಣಮುಖರಾಗಿದ್ದಾರೆ. 4964-ಪ್ರಸ್ತುತ...

ಉಡುಪಿ: ಮದುವೆಗೆ ತೆರಳಿದ ಯುವತಿ ನಾಪತ್ತೆ; ದೂರು ದಾಖಲು..!

ಉಡುಪಿ: ಮದುವೆ ಸಮಾರಂಭಕ್ಕೆ ತೆರಳಿದ ಯುವತಿ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ನಿಮ್ರಾಜ್ ( 19 ) ಎಂದು ಗುರುತಿಸಲಾಗಿದೆ. ಯುವತಿ...

ಒಂದೇ ದಿನ ದ.ಕ.ದಲ್ಲಿ 490, ಉಡುಪಿಯಲ್ಲಿ 591 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜ.17ರಂದು ದ.ಕ. ಜಿಲ್ಲೆಯಲ್ಲಿ 490 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 442 ಮಂದಿಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 490 ಪಾಸಿಟಿವ್ ಕೇಸ್...

ಹೆಬ್ರಿ: ಕ್ಷುಲ್ಲಕ ಕಾರಣಕ್ಕೆ ಸಹೋದರನನ್ನೇ ಕೊಂದು ಬಾವಿಗೆ ಎಸೆದ ಅಣ್ಣ..!

ಉಡುಪಿ: ಇಲ್ಲಿನ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಅಣ್ಣನೋರ್ವ ತನ್ನ ತಮ್ಮನನ್ನೇ ಹೊಡೆದು ಬಾವಿಗೆ ಎಸೆದು ಕೊಲೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಇನ್ನೋರ್ವ ಸಹೋದರ ಹೆಬ್ರಿ ಪೊಲೀಸ್ ಠಾಣೆಗೆ...

ಉಡುಪಿ: ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ; ಛಿದ್ರ ಛಿದ್ರವಾದ ದೇಹ..!

ಉಡುಪಿ: ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಜೂರು ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಯುವಕನ ಮೃತದೇಹವು ಛಿದ್ರಛಿದ್ರವಾಗಿದ್ದು, ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ...
error: Content is protected !!