Thursday, June 4, 2026
spot_imgspot_img
spot_imgspot_img
Home Tags Udupi

Tag: udupi

ಹೋಟೆಲ್​​ನಲ್ಲಿ ಯಕ್ಷಗಾನ ವೇಷ ಧರಿಸಿ ತಿಂಡಿ ಸಪ್ಲೈ ಮಾಡಿದ ವಿಡಿಯೋ ವೈರಲ್..!

ಉಡುಪಿ: ಯಕ್ಷಗಾನ ವೇಷಧಾರಿಗಳು ಹೋಟೆಲ್ ವೊಂದರಲ್ಲಿ ತಿಂಡಿ ಸಪ್ಲೈ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಯಕ್ಷಗಾನ ಪ್ರಿಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಯಕ್ಷಗಾನದ ಬಡಗುತಿಟ್ಟುವಿನ‌ ಪುರುಷ ಹಾಗೂ ಸ್ತ್ರೀ ವೇಷವನ್ನು...

ಉಡುಪಿ: ಹೊಳೆಗೆ ಈಜಲು ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು!

ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹೊಳೆಗೆ ಈಜಲು ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರು ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ್ (16), ಸೋನಿತ್...

ಹವಾಮಾನ ವೈಪರೀತ್ಯದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಲೇರಿಯಾ ಡೆಂಗ್ಯೂ ಭೀತಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಕಾಡತೊಡಗಿವೆ. ಮಳೆ ಬಿಟ್ಟು ಬಿಟ್ಟು ಬರುತ್ತಿರುವುದರಿಂದ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಮಲೇರಿಯಾ, ಡೆಂಗ್ಯೂ, ನೋರಾ...

ಉಡುಪಿ: ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂ ಚಿನ್ನದ ಬಳೆಗಳನ್ನು...

ಉಡುಪಿ: ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನುಇಬ್ಬರು ಮಹಿಳೆಯರು ಸೇರಿ ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ...

ಉಡುಪಿ: ಕಳ್ಳತನ ಮಾಡಿದ ಆಭರಣಗಳನ್ನು ಹೂತಿಟ್ಟ ಖದೀಮ; 3.6 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ...

ಉಡುಪಿ: ಇಲ್ಲಿನ ಗುಂಡಿಬೈಲ್ ಸಮೀಪದ ಬಾಬು ಆಚಾರ್ಯ ಎಂಬುವವರಿಗೆ ಸೇರಿದ ಹಳೆಯ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು 3.6 ಲಕ್ಷ ಮೌಲ್ಯದ 90 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಜೊತೆಗೆ...

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಹಣ ಪಡೆದು ವಂಚನೆ; ದೂರು ದಾಖಲು!

ಉಡುಪಿ: ದುಬೈನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿದ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಾದ ಉದ್ಯಾವರ ಜನತಾ ಕಾಲೋನಿ ಸುನೀಲ್‌ (27) ಎಂಬವರು ದೂರು...

ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರ ಬಂಧನ!

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಇಬ್ಬರನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಸಂದೀಪ್ ನಾಯ್ಕ, ವಿಘ್ನೇಶ್ ನಾಯ್ಕ ಎನ್ನಲಾಗಿದೆ. ಅಪ್ರಾಪ್ತ ಬಾಲಕಿಯ ತಂದೆ, ತಾಯಿ ಕೆಲಸಕ್ಕೆ...

ಪಡುಬಿದ್ರಿ: ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ

ಪಡುಬಿದ್ರಿ: ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಟಯರ್ ಸ್ಫೋಟಗೊಂಡ ಹಿನ್ನಲೆ ನಿಯಂತ್ರಣ ಕಳೆದುಕೊಂಡ ಪಿಕಪ್ ವಾಹನ ಪಲ್ಟಿಯಾಗಿದೆ. ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಟೈಗರ್...

ಉಡುಪಿ: ಸೀತಾ ನದಿಯಲ್ಲಿ ತೇಲಿ ಬಂದ ಹಸುಗೂಸುವಿನ ಮೃತದೇಹ!

ಉಡುಪಿ: ಇಲ್ಲಿನ ಕೊಕ್ಕರ್ಣೆ ಸೀತಾನದಿಯಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಸೀತಾನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಕೊಕ್ಕರ್ಣೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಜ್ವತ್ ಅವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದಾಗ...

ಉಡುಪಿ: ಮನೆಗೆ ನುಗ್ಗಿದ ದರೋಡೆಕೋರರು; 18.35 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು!

ಉಡುಪಿ: ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್‌ನ ಜಯಗಣೇಶ ಬೀಡು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ನಗದು, ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು...
error: Content is protected !!