Friday, May 17, 2024
spot_imgspot_img
spot_imgspot_img
Home Tags Udupi

Tag: udupi

ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಮಹಿಳೆ ದಿಢೀರ್​ ನಾಪತ್ತೆ

ಕಾರವಾರ: ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿರೋ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ. ನಾಪತ್ತೆಯಾದ ಮಹಿಳೆ ಫೆಬ್ರವರಿ 5ರಂದು ಗೋಕರ್ಣ...

ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಫೋಟೋ ತೆಗೆಸಿ ಮರಳಿ ಬಂದು ನೋಡಿದಾಗ ಲಕ್ಷಾಂತರ ರೂಪಾಯಿ ನಗದು...

ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲೇ ಲಕ್ಷಾಂತರ ರೂಪಾಯಿ ನಗದು ಇದ್ದ ಬ್ಯಾಗ್ ನ್ನು ಕಳ್ಳರು ಎಗರಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಶ್ಯಾಮಿಲಿ ಶನಾಯ ಹಾಲ್‌ ನಲ್ಲಿ ಜಯಶ್ರೀ ಸುರೇಶ್‌ ಅವರ ಮಗಳ ಮದುವೆಯ ಆರತಕ್ಷತೆ ಕಾರ್ಯಕ್ರಮ...

ಬೈಂದೂರು: ಕೊಟ್ಟಿಗೆಗೆ ನುಗ್ಗಿ ಮನೆಯವರಿಗೆ ತಲವಾರಿನಿಂದ ಬೆದರಿಸಿ 3 ದನಗಳ ಕಳವು

ಬೈಂದೂರು: ಕೊಟ್ಟಿಗೆಗೆ ನುಗ್ಗಿ ಮನೆಯವರಿಗೆ ತಲವಾರಿನಿಂದ ಬೆದರಿಸಿ ಮೂರು ದನಗಳನ್ನು ಕದ್ದುಕೊಂಡು ಹೋಗಿರುವ ಘಟನೆ ಇಂದು ನಸುಕಿನ ಜಾವ ಬೈಂದೂರಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ 1.30 ರ ಸಮಯಕ್ಕೆ ಸತೀಶ್ ಯಡ್ತರೆ ಎಂಬವರು ತಮ್ಮ...

ಸೌತೆಕಾಯಿಯ ಆರೋಗ್ಯ ಪ್ರಯೋಜನ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸುತ್ತದೆ . ಇಂತಹ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ ಅಗತ್ಯವಿರುವ ನೀರನ್ನು ನೀಡುವ ಆಹಾರ ಪದಾರ್ಥ ಸೇವನೆ...

ತಾಯಿ ಮನೆಗೆ ಅಂತ ಹೇಳಿ ಹೊರಟ ಮಹಿಳೆ ಹಾಗೂ ಮಗು ಕಾಣೆ

ತಾಯಿ ಮನೆಗೆ ಅಂತ ಹೇಳಿ ಹೊರಟ ಮಹಿಳೆಯೋರ್ವರು ಕಾಣೆಯಾದ ಘಟನೆ ಉತ್ತರ ಕನ್ನಡ ದ ಭಟ್ಕಳ ಎಂಬಲ್ಲಿ ನಡೆದಿದೆ. ಉತ್ತರ ಕನ್ನಡ ದ ಭಟ್ಕಳ ಕೋಳಿ ಫಾರ್ಮ, ಬದ್ರಿಯಾ ಕಾಲೋನಿ ನಿವಾಸಿ 25 ವರ್ಷದ...

ಕಾರ್ಕಳ : ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಅಮಣ್ಣಿ ರಾಜು ಆತ್ಮಹತ್ಯೆ ಮಾಡಿಕೊಂಡವರು. ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅಮಣ್ಣಿ ರಾಜುರವರನ್ನು ತಕ್ಷಣ ಮಣಿಪಾಲದ ಆಸ್ಪತ್ರೆಗೆ...

ಸ್ಕೂಟರ್ ಮತ್ತು ಸೈಕಲ್ ನಡುವೆ ಅಪಘಾತ- ಸೈಕಲ್ ಸವಾರ ಮೃತ್ಯು

ಸ್ಕೂಟರ್ ಮತ್ತು ಸೈಕಲ್ ನಡುವೆ ಅಪಘಾತ ಸಂಭವಿಸಿದ್ದು, ಸೈಕಲ್ ಸವಾರ ಮೃತಪಟ್ಟ ಘಟನೆ ಕುಂದಾಪುರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೃತರ ಹೆಸರು ಶ್ರೀಧರ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕುಂದಾಪುರ ವಡೆರಹೋಬಳಿ ಗ್ರಾಮದ ಬನ್ನೂರು...

ಉಡುಪಿ: ವೈದ್ಯರ ನಕಲಿ ಸಹಿ, ಬಿಲ್ ಸೃಷ್ಟಿಸಿ ವಂಚನೆ

ಉಡುಪಿ: ಖಾಸಗಿ ಆಸ್ಪತ್ರೆಯ ವೈದ್ಯರ ನಕಲಿ ಸಹಿ ಬಳಸಿ, ನಕಲಿ ಬಿಲ್, ಡಿಸ್ಚಾರ್ಚ್ ಸಮ್ಮರಿಯನ್ನು ಸೃಷ್ಟಿಸಿ ವಿದೇಶದ ಇನ್ಸೂ ಕಂಪನಿಗೆ ಸಲ್ಲಿಸಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಯಾದ ಜಹೀನಾಬ್ ಮುಜಾಫರ್ ಇವರು ಸಿ.ಎಸ್.ಐ ಲಾಂಬೋರ್ಡ್...

ಉಡುಪಿ: “ಟೈಗರ್ ಕಿಂಗ್” ಖ್ಯಾತಿ ಯ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ನಿಧನ

ಉಡುಪಿ: ಅಪ್ರತಿಮ ಹುಲಿವೇಷದಾರಿ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ಇಂದು ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. ೨೦೨೩ ಅಕ್ಟೋಬರ್...

ಕಾಪು: ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ – ಮೀನುಗಾರರಿಗೆ ಹಲ್ಲೆ

ಕಾಪು : ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ವೇಳೆ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ ಮಾಡಿ, ಐದು ಮಂದಿ ಮೀನುಗಾರರಿಗೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ಬೆಳಗ್ಗೆ ಉಡುಪಿ ಕಾಪು ಲೈಟ್...
error: Content is protected !!