Tag: udupi
ಉಡುಪಿ: ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ
ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಕನ್ನಂಗಾರ್, ಕಾರ್ಕಳ, ಕಾಪು ಹಾಗೂ ಉಡುಪಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ...
ಉಡುಪಿ: ಈತನ ವಿರುದ್ಧ ಸಾಕ್ಷಿ ಹೇಳಿದ್ದೇ ತಪ್ಪಾಯ್ತು..! ಜೈಲಿನಿಂದ ಬಂದ ವ್ಯಕ್ತಿಯಿಂದ ಕಾರು ತಡೆದು...
ಉಡುಪಿ: ಕೇಸು ಒಂದರಲ್ಲಿ ಜೈಲು ಸೇರಿದ್ದ ವ್ಯಕ್ತಿಯೋರ್ವ ತನ್ನ ಹಿಂದಿನ ಸೇಡಿಗೆ ಪ್ರತಿಕಾರವಾಗಿ ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿದೆ ಘಟನೆ ನಡೆದಿದೆ. ಗವಂಜಿ ಶಾಯಿದ್ ಎಂಬಾತ ಕಾಡು ಕೋಣ ಕೊಂದು ಜೈಲು ಸೇರಿದ್ದ. ಈ...
ಉಡುಪಿ: ಕಾನೂನು ಮಹಾವಿದ್ಯಾಲಯಕ್ಕೆ ನುಗ್ಗಿದ ಕಳ್ಳರು.!
ಉಡುಪಿ : ಉಡುಪಿ ನಗರದ ಕುಂಜಿಬೆಟ್ಟಿನ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳತನದ ಬಗ್ಗೆ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ...
ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ; ಆರೋಪಿ ಅಂದರ್!
ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ದೆಹಲಿ ಮೂಲದ ಆರ್ಯನ್ ಚಂದಾವನಿ ಎನ್ನಲಾಗಿದೆ.
ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅ.16...
ಉಡುಪಿ: ಮನೆಗೆ ನುಗ್ಗಿದ ಚೋರರು; ನಗದು, ಸಹಿತ ಲಕ್ಷಾಂತರ ಮೌಲ್ಯದ ಬೆಳ್ಳಿ, ಬಂಗಾರದ ಆಭರಣಗಳು...
ಉಡುಪಿ: ಇಲ್ಲಿನ ಮಲ್ಪೆ ವಡಭಾಂಡೇಶ್ವರ ದೇವಸ್ಥಾನದ ಬಳಿಯ ಮನೆಗೆ ನುಗ್ಗಿದ ಕಳ್ಳರು ನಗದು, ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಮನೆಯ ಯಜಮಾನಿ ಜಯಲಕ್ಷ್ಮಿ ಎಂಬುವವರು ಅ.16 ರಂದು ಮನೆಗೆ ಬೀಗ ಹಾಕಿ...
ಉಡುಪಿ: ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ!
ಉಡುಪಿ: ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದ್ದು, ಮೃತರನ್ನು ಚಾಂತಾರು ನಿವಾಸಿ ಶ್ರೇಯಸ್ (18) ಹಾಗೂ ವಾರಂಬಳ್ಳಿಯ ಸ್ವರ್ಣನಗರ ಅನಾಸ್ (16) ಎನ್ನಲಾಗಿದೆ.
ಬ್ರಹ್ಮಾವರದ ಉಪ್ಪೂರು ಗ್ರಾಮದ...
ಉಡುಪಿ: ಇಸ್ಲಾಂ ಮತ್ತು ಪ್ರವಾದಿ ಬಗ್ಗೆ ಅವಹೇಳನಕಾರಿ ಬರಹ; ಪ್ರೊ.ರಾಮಚಂದ್ರಯ್ಯ ವಿರುದ್ದ ಕ್ಯಾಂಪಸ್ ಫ್ರಂಟ್...
ಉಡುಪಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ , ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹ ಪೀಡಿತ,...
ಉಡುಪಿ: ಶ್ರಮಿಕ ತರುಣರ ತಂಡ ಬೈರಂಪಳ್ಳಿಯ ವತಿಯಿಂದ ನಾರಾಯಣ ಶೆಟ್ಟಿಯವರ ಕುಟುಂಬಕ್ಕೆ ಗೋದಾನ
ಉಡುಪಿ: ಬೈರಂಪಳ್ಳಿ ವ್ಯಾಪ್ತಿಯ 41ನೇ ಶೀರೂರಿನ ನಾರಾಯಣ ಶೆಟ್ಟಿಯವರ ಮನೆಯಲ್ಲಿ ಕಳೆದ ಆರು ತಿಂಗಳಲ್ಲಿ ಎರಡು ದನಗಳು ದುರ್ಘಟನೆಯಿಂದ ಸಾವನ್ನಪ್ಪಿದ್ದು ದುಃಖದ ವಿಚಾರವಾಗಿದೆ,
ಇಂದು ನಾರಾಯಣ ಶೆಟ್ಟಿ ಮತ್ತು ಅಂಭಾ ಶೆಟ್ಟಿ ದಂಪತಿಗಳ...
ಉಡುಪಿ ಕೃಷ್ಣಮಠಕ್ಕೆ ಭೇಟಿಯಿತ್ತ ಮಾಜಿ IPS ಅಧಿಕಾರಿ ಅಣ್ಣಾಮಲೈ..!
ಉಡುಪಿ ಕೃಷ್ಣ ಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ತಮಿಳನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಸಮೇತ ಉಡುಪಿಗೆ ಆಗಮಿಸಿದ...
ಉಡುಪಿ: ಸರ್ಕಾರಿ ಜಾಗದಲ್ಲಿ ಪಿ.ಡಿ.ಓ ಮನೆ ನಿರ್ಮಾಣ: ತನಿಖಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರ ಮೇಲೆ...
ಉಡುಪಿ: ಅರಣ್ಯ ಇಲಾಖೆಗೆ ಸೇರಿರುವ ಜಾಗದಲ್ಲಿ ಮನೆಯನ್ನು ನಿರ್ಮಿಸುತ್ತಿದ್ದ ಕೃತ್ಯ ಸಾರ್ವಜನಿಕರ ಮೂಲಕ ಪಂಚಾಯತ್ ಪಿ.ಡಿ.ಓ ಗೆ ದೂರು ಬಂದ ಹಿನ್ನಲೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸೂಕ್ತ ದಾಖಲೆಗಳನ್ನು ನೀಡಲು ಎಚ್ಚರಿಕೆ...
















