Tag: udupi
ಉಡುಪಿ: “ಟೈಗರ್ ಕಿಂಗ್” ಖ್ಯಾತಿ ಯ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ನಿಧನ
ಉಡುಪಿ: ಅಪ್ರತಿಮ ಹುಲಿವೇಷದಾರಿ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ಇಂದು ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. ೨೦೨೩ ಅಕ್ಟೋಬರ್...
ಕಾಪು: ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ – ಮೀನುಗಾರರಿಗೆ ಹಲ್ಲೆ
ಕಾಪು : ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ವೇಳೆ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ ಮಾಡಿ, ಐದು ಮಂದಿ ಮೀನುಗಾರರಿಗೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ಬೆಳಗ್ಗೆ ಉಡುಪಿ ಕಾಪು ಲೈಟ್...
ಉಡುಪಿ: ವಿದ್ಯಾರ್ಥಿಗೆ ಚೂರಿ ಇರಿತ
ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ.29ರಂದು ಮಧ್ಯಾಹ್ನ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ...
ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್ – ಭಯೋತ್ಪಾದನಾ ನಿಗ್ರಹ ದಳದಿಂದ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ ಮಹಿಳೆಯೊಬ್ಬಳನ್ನ ವಿಚಾರಣೆ ನಡೆಸಿದೆ.
ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ...
ಉಡುಪಿ :ಅಪ್ರಾಪ್ತೆಯ ಅರೆನಗ್ನ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪಿಗೆ...
ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಅರೆನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿದಲ್ಲದೆ ಬ್ಲ್ಯಾಕ್ ಮೇಲ್ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ...
ಕುಂದಾಪುರ: ಬೈಕ್ ಕಳವು ಪ್ರಕರಣ ಭೇದಿಸಿದ ಪೊಲೀಸರು – ಆರೋಪಿಯ ಬಂಧನ
ಕುಂದಾಪುರ: ಇತ್ತೀಚಿಗೆ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ರಸ್ತೆಯಲ್ಲಿಯಲ್ಲಿರುವ ಸರಕಾರಿ ನೌಕರರ ಸಂಘದ ಕಟ್ಟಡದ ಬಳಿ ನಿಲ್ಲಿಸಿದ್ದ ಹೀರೋ ಹೋಂಡಾ ಕಂಪೆನಿಯ ಸ್ಪ್ಲೆಂಡರ್ ಬೈಕನ್ನು ಕಳ್ಳನೊಬ್ಬ ಎಗರಿಸಿದ್ದ.
ಇದೀಗ ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿಯನ್ನು ವಶಕ್ಕೆ...
ಕೂದಲು ಉದುರುವಿಕೆ ತಡೆಗಟ್ಟಲು ಸುಲಭ ಉಪಾಯ
ಕೂದಲು ಉದುರುವಿಕೆ ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ.
ಕೂದಲು ಉದುರುವುದನ್ನು ತಡೆಗಟ್ಟಲು ಬಾಹ್ಯಾ ಹಾಗೂ ಆಂತರಿಕ ಆರೈಕೆ...
SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ...
ಬಂಟ್ವಾಳ : ಫೇಸ್ ಬುಕ್ ನಲ್ಲಿ ಶೇರ್ ಮಾರ್ಕೆಟ್ ಹೂಡಿಕೆ ಜಾಹೀರಾತು ನಂಬಿ ಲಕ್ಷಾಂತರ...
ಬಂಟ್ವಾಳ : ಫೇಸ್ ಬುಕ್ ನಲ್ಲಿ ಶೇರ್ ಮಾರ್ಕೆಟ್ ಹೂಡಿಕೆ ಜಾಹೀರಾತು ನೋಡಿ ಬಂಟ್ವಾಳದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ನಿವಾಸಿ ವಿಷ್ಣುಮೂರ್ತಿ...
ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತದಿಂದ ಸಾವು
ಮಕರ ಸಂಕ್ರಾಂತಿಯಂದು ಶಬರಿ ಮಲೆಯಲ್ಲಿ ಮಕರ ಜ್ಯೋತಿಯನ್ನು ವೀಕ್ಷಿಸಲೆಂದು ತೆರಳಿದ್ದ ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಶಬರಿಮಲೆಯಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೋಡಿ ನಿವಾಸಿ ನಾಗರಾಜ್...
















