Tag: udupi
ಉಡುಪಿ: ಹೊಟೇಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ
ಉಡುಪಿ: ಆತ್ರಾಡಿ ಪರೀಕ ನಿವಾಸಿ, ಹೊಟೇಲ್ ಮ್ಯಾನೇಜರ್ ಓರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕಳೆದ ರಾತ್ರಿ ನಡೆದಿದೆ.
ಮಂಗಳೂರಿನ ಹೆಸರಾಂತ ಹೊಟೇಲೊಂದರ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಶೆಟ್ಟಿ(28) ಅವರಿಗೆ ಸೋಮವಾರ ರಾತ್ರಿ...
ವಿಟ್ಲ: ಬೈಕ್‌ಗೆ ಬಸ್ ಡಿಕ್ಕಿ : ಬೈಕ್ ಸವಾರ ಗಂಭೀರ
ವಿಟ್ಲ: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕೆಲಿಂಜ ಶಾಲೆ ಬಳಿ ನಡೆದಿದೆ.
ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಲ್ಲಡ್ಕ ಕಡೆಯಿಂದ ವಿಟ್ಲಕ್ಕೆ ಬರುತ್ತಿದ್ದ ಬೈಕ್...
ಉಡುಪಿ : ಪಿಜಿಯಿಂದ ಹೊರ ಹೋಗಿದ್ದ ಯುವತಿ ವಾಪಾಸ್ ಬಾರದೆ ನಾಪತ್ತೆ…!!
ಉಡುಪಿ : ಪಿಜಿಯೊಂದರಲ್ಲಿ ವಾಸವಾಗಿದ್ದ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು, ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿಯನನ್ನು ಯೋಗಿತಾ (20) ಎಂದು...
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ.
ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ...
ಕಾರು ಡಿಕ್ಕಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತ್ಯು
ಡಿ.31ರಂದು ರಾತ್ರಿ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿಯ ಚಾರ ಗ್ರಾಮದಲ್ಲಿ ವರದಿಯಾಗಿದೆ.
ಜಯಂತ ಬೋರೋ(25) ಮೃತ ವ್ಯಕ್ತಿ.
ಶಿವಪುರ ಕಡೆಗೆ ಬರುತ್ತಿದ್ದ ಕಾರು...
ಉಡುಪಿ: ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಗುಂಡು ಹಾರಾಟ, ಓರ್ವ ಗಾಯ..!
ಉಡುಪಿ : ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್ ಆಗಿದ್ದು ಘಟನೆಯಲ್ಲಿ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಗಾಯಾಳು ಸಿಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಬನ್ನಂಜೆಯಲ್ಲಿರುವ...
ಕಾರಿನ ರೂಫ್ ಟಾಪ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲು
ಕಾರಿನ ರೂಫ್ ಟಾಪ್ ನಲ್ಲಿ ಇಬ್ಬರು ಪುಟಾಣಿ ಮಕ್ಕಳನ್ನು ಮಲಗಿಸಿ ಕಾರು ಚಲಾಯಿಸಿದ ದೃಶ್ಯ ವೈರಲ್ ಆಗಿದ್ದು, ಚಾಲಕನ ವಿರುದ್ದ ಗೋವಾದಲ್ಲಿ ಪ್ರಕರಣ ದಾಖಲಾಗಿದೆ.
ಈ ದೃಶ್ಯವನ್ನು ನೋಡಿ ಆತಂಕಗೊಂಡ ಸ್ಥಳೀಯರೊಬ್ಬರು ಈ ದೃಶ್ಯವನ್ನು...
ಉಡುಪಿ: ಐವರ ತಂಡದಿಂದ ರಿಕ್ಷಾ ಚಾಲಕನಿಗೆ ಹಲ್ಲೆ
ಉಡುಪಿ: ರಿಕ್ಷಾ ಚಾಲಕರೊಬ್ಬರಿಗೆ ಐದು ಮಂದಿಯ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಡಿ.25ರಂದು ತಡರಾತ್ರಿ ಕಲ್ಸಂಕ ಬಳಿ ನಡೆದಿದೆ.
ಹಲ್ಲೆಗೊಳಗಾದವರನ್ನು ರಿಕ್ಷಾ ಚಾಲಕ, ಪುತ್ತೂರು ಅಡ್ಕದಕಟ್ಟೆಯ ಮಂಜು ನಾಥ(40) ಎಂದು ಗುರುತಿಸಲಾಗಿದೆ. ಇವರು ರಿಕ್ಷಾ...
ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಹೆಬ್ರಿ ಗ್ರಾಮದ ಗಿಲ್ಲಾಳಿ ಕುಡ್ತರಬೈಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶಶಾಂಕ್ (16) ಎಂದು ತಿಳಿದು ಬಂದಿದೆ.
ಶಶಾಂಕ್ ಹೆಬ್ರಿ ಕಾಲೇಜ್ ನಲ್ಲಿ ಪ್ರಥಮ ವರ್ಷದ...
ಉಡುಪಿ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಸಾವು
ಉಡುಪಿ : ಟ್ರಾನ್ಸ್ ಫಾರ್ಮರ್ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಮೆಸ್ಕಾಂ ಲೈನ್‌ಮ್ಯಾನ್ ಸಾವನ್ನಪ್ಪಿದ್ದ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿಯ ಗೋಕಾಕ ತಾಲೂಕಿನ ಉಮೇಶ್ (29) ದಾರುಣವಾಗಿ...
















