Saturday, September 5, 2026
spot_imgspot_img
spot_imgspot_img
Home Tags Udupi

Tag: udupi

ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್...

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್‌ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಪತ್ತೆ

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್‌ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಪತ್ತೆಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಉದ್ಯಾವರ ಸೇತುವೆಯಿಂದ ನದಿಗೆ ಹಾರಿ...

ಉಡುಪಿ: ರೈಲಿನಿಂದ ಇಳಿಯುವಾಗ ಜಾರಿಬಿದ್ದು ಯುವಕ ಗಂಭೀರ

ಉಡುಪಿ: ಉಡುಪಿಯಿಂದ ಗೋವಾದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿಬಿದ್ದು ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಬೀಜೂರು ಎಂಬಲ್ಲಿ ಸಂಭವಿಸಿದೆ.ಗಾಯಾಳುವನ್ನು ಸುಖೇಶ್ (35) ಎಂದು ಗುರುತಿಸಲಾಗಿದೆ. ರೈಲ್ವೆ ಇಲಾಖೆಯಿಂದ ಕರೆ ಬಂದ ಮಾಹಿತಿ...

ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ

ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಡಾ. ಶಶಿಕಲಾ (60ವರ್ಷ) ಎಂದು ಗುರುತಿಸಲಾಗಿದೆ. ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ...

ಪತ್ರ ಬರೆದಿಟ್ಟು ಮಹಿಳೆ ನಾಪತ್ತೆ

ಪತ್ರ ಬರೆದಿಟ್ಟು ಮಹಿಳೆ ನಾಪತ್ತೆಯಾದ ಘಟನೆ ಬ್ರಹ್ಮಾವರ, ಉಪ್ಪಿನಕೋಟೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ಲಲಿತಾ ಪೂಜಾರಿ (31) ಎಂದು ತಿಳಿದು ಬಂದಿದೆ. ನಾಪತ್ತೆಯಾದ ಬಳಿಕ ಮನೆಯ ಒಳಗಡೆ ಪರಿಶೀಲಿಸಿದಾಗ ಚಿಕ್ಕ ಮೂರು ಪತ್ರದಲ್ಲಿ ಹಾಗೂ ಪುಸ್ತಕದ...

ಹಣಕಾಸಿನ ವಿಚಾರಕ್ಕೆ ಟಿಪ್ಪರ್ ಹರಿಸಿ ವ್ಯಕ್ತಿಯ ಹತ್ಯೆ – ಇಬ್ಬರು ಗಂಭೀರ

ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿಸಿ ಕೊಲೆಗೈದ ಘಟನೆ ಉತ್ತರಕನ್ನಡದ ಕಾರವಾರದಲ್ಲಿ ನಡೆದಿದೆ. ಮೃತನನ್ನು ಓಲ್ವಿನ್ ಲೋಬೋ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....

ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ಪ್ರೀತಂ ಡಿಸಿಲ್ವಾ (31)...

ಅಜ್ಜ ತೀರಿಕೊಂಡ 2 ಗಂಟೆಯಲ್ಲಿ ಮೊಮ್ಮಗ ರಸ್ತೆ ಅಪಘಾತಕ್ಕೆ ಬಲಿ- ಸಾವಿನಲ್ಲೂ ಒಂದಾದ ಅಜ್ಜ...

ಅಜ್ಜ ಮೊಮ್ಮಗನ ನಡುವೆ ಅತಿಯಾದ ಪ್ರೀತಿ ವಿಶ್ವಾಸ. ಮನೆಯಲ್ಲಿದ್ದಾಗ ಅಜ್ಜ ಮೊಮ್ಮಗ ಒಬ್ಬರನ್ನೊಬ್ಬರು ಬಿಟ್ಟಿರುತ್ತಿರಲಿಲ್ಲ. ಆದರೆ ಅದ್ಯಾರ ದೃಷ್ಟಿ ಬಿತ್ತೋ ಗೊತ್ತಿಲ್ಲ. ಅಜ್ಜ ವಯೋಸಹಜ ಸಾವನ್ನಪ್ಪಿದ್ದ ಎರಡೂವರೆ ಗಂಟೆಗಳ ಅಂತರದಲ್ಲಿ ರಸ್ತೆ ಅಪಘಾತದಲ್ಲಿ...

ರೆಸಾರ್ಟ್‌ನ ಗೇಟ್ ಜಾರಿ ಮೈಮೇಲೆ ಬಿದ್ದು ಬಾಲಕ ಮೃತ್ಯು

ರೆಸಾರ್ಟ್‌ವೊಂದರ ಕಾಂಪೌಂಡಿನ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆ ಬೀಚ್ ಸಮೀಪ ನಡೆದಿದೆ. ಗೇಟ್ ಮೈಮೇಲೆ ಬಿದ್ದು ಮೃತಪಟ್ಟ ದುರ್ದೈವಿ ಕೋಟತಟ್ಟು ಪಡುಕರೆಯ...

ಹೆರಿಗೆ ವೇಳೆ ಮಗು ಸಾವು ಪ್ರಕರಣ – ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ: ಡಿಸಿ,...

ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ಹೆರಿಗೆ ವೇಳೆ ಮಗುವೊಂದು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಸಾರ್ವಜನಿಕರು ಸಂಜೆ ವೇಳೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ನ.17ರಂದು ರಾತ್ರಿ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ...
error: Content is protected !!