Saturday, September 5, 2026
spot_imgspot_img
spot_imgspot_img
Home Tags Udupi

Tag: udupi

ಉಡುಪಿ: ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ- ಪತ್ನಿ ಸಾವು

ಉಡುಪಿ: ಸಂಬಂಧಿಕರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಪೆಟ್ರೋಲ್ ಪಂಪ್ ಬಳಿದಿದೆ. ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ್ದರೆ, ಪತಿ...

ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು,...

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಿಸಿದ ಸರ್ಕಾರ, ಏನಿದು ಹೊಸ ಫಲಕ?

ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು ಕರ್ನಾಟಕ ಸರ್ಕಾರ 3 ತಿಂಗಳಿಗೆ ವಿಸ್ತರಿಸಿದೆ. ಈ ಮೂಲಕ ಆತಂಕಗೊಳಗಾಗಿದ್ದ ವಾಹನ ಮಾಲೀಕರು ನಿರಾಳರಾಗಿದ್ದಾರೆ. ಏನಿದು HSRP ನಂಬರ್ ಪ್ಲೇಟ್? ಇಲ್ಲಿದೆ ವಿವರ. ಕರ್ನಾಟಕ ಸಾರಿಗೆ...

ಒಂದೇ ದಿನ ಒಂದೇ ಸ್ಥಳದಲ್ಲಿ ಎರಡು ಅಪಘಾತ – ಇಬ್ಬರು ಮೃತ್ಯು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಂದೂರು ತಾಲೂಕಿನ ಉಪ್ಪುಂದ ಸಮೀಪದ ನಂದನವನ ಜಂಕ್ಷನ್ ನಲ್ಲಿ ಒಂದೇ ದಿನದ ಅವಧಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿದ...

ಉಡುಪಿ: ನಾಲ್ವರ ಹತ್ಯೆ ಪ್ರಕರಣ- ಸ್ಥಳ ಮಹಜರು ವೇಳೆ ಸ್ಥಳೀಯರ ಆಕ್ರೋಶ,ಲಾಠಿ ಪ್ರಹಾರ

ಉಡುಪಿ : ಉಡುಪಿಯ ನೇಜಾರು ತೃಪ್ತಿ ಲೇಔಟ್‌ ನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ಕರೆ ತಂದ ವೇಳೆ ಸ್ಥಳದಲ್ಲಿ...

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ಉಡುಪಿಯಲ್ಲಿ ಗಗನಸಖಿ ಅಯ್ನಾಜ್‌ಳನ್ನು ಕೊಲೆ ಮಾಡಲು ಬಂದಿದ್ದ ಆರೋಪಿ ನಂತರ ಸಾಕ್ಷ್ಯ ನಾಶ ಮಾಡುವುದಕ್ಕಾಗಿ ಚಿಕ್ಕ ಮಕ್ಕಳು ಎನ್ನುವುದನ್ನೂ ನೋಡದೇ ಮನೆಯಲ್ಲಿ ಸಿಕ್ಕ ಸಿಕ್ಕವರನ್ನೆಲ್ಲ ಚಾಕುವಿನಿಂದ ಚುಚ್ಚಿ ಕೊಲೆಗೈದು ಪರಾರಿ ಆಗಿದ್ದ...

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಅರೆಸ್ಟ್

ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಹೆಸರು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ...

ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ – ಒಬ್ಬಳ ಮೇಲಿನ ದ್ವೇಷಕ್ಕೆ ನಾಲ್ವರು ಬಲಿ!

ಉಡುಪಿ: ಭಾನುವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ಒಬ್ಬಳ ಮೇಲಿನ ದ್ವೇಷಕ್ಕೆ ಇನ್ನೂ ಮೂವರು ಬಲಿಯಾಗಿರುವುದು ಇದೀಗ ತಿಳಿದುಬಂದಿದೆ. ಸಂತೆಕಟ್ಟೆ ನೇಜಾರು ಸಮೀಪ ತಾಯಿ...

ಬರೋಬ್ಬರಿ 40 ಗಂಟೆಗಳ ಕಾಲ ಸಮುದ್ರದಲ್ಲಿ ಈಜಾಡಿ ಬದುಕುಳಿದ ಮೀನುಗಾರ….!!

ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟ್ ನಿಂದ ಮೀನುಗಾರನೊಬ್ಬ ಆಯತಪ್ಪಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದು, ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಅಪರೂಪದ ಘಟನೆ ನಡೆದಿದೆ. ಬೈಂದೂರು...

ಉಡುಪಿ: ಮಾಜಿ ಶಾಸಕ ಪತ್ನಿ ಆತ್ಮಹತ್ಯೆ ಕೇಸ್‌- ಆರೋಪಿಗೆ ಜೈಲು

ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು...
error: Content is protected !!