Friday, April 26, 2024
spot_imgspot_img
spot_imgspot_img
Home Tags Ullala

Tag: ullala

ಉಳ್ಳಾಲ: ದ್ವಿಚಕ್ರ ವಾಹನ ಅಪಘಾತ; ಸವಾರ ಸಾವು!

ಉಳ್ಳಾಲ: ಇಲ್ಲಿನ ಮಾಸ್ತಿಕಟ್ಟೆಯಲ್ಲಿ ಬೈಕ್ ವೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕ ಉಳ್ಳಾಲದ ಮದನಿ ನಗರ ನಿವಾಸಿ ಮಹಮ್ಮದ್...

ಉಳ್ಳಾಲ: ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಉಳ್ಳಾಲ: ಇಲ್ಲಿನ ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ನ.27ರ ಬೆಳಗ್ಗೆ ಕಂಡು ಬಂದಿದೆ. ಸ್ಥಳೀಯರು ಮೃತದೇಹವನ್ನು ಗಮನಿಸಿ ಉಳ್ಳಾಲ ತಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಉಳ್ಳಾಲ ಪೊಲೀಸ್...

ಉಳ್ಳಾಲ: ಹಾಡಹಗಲೇ ವ್ಯಕ್ತಿಯೋರ್ವರಿಗೆ ಚೂರಿ ಇರಿತ ಪ್ರಕರಣ: ಆರೋಪಿಯ ಬಂಧನ

ಉಳ್ಳಾಲ: ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಉಳ್ಳಾಲದಲ್ಲಿ ಗ್ಯಾಸ್ ಸ್ಟವ್ ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ...

ಉಳ್ಳಾಲ: ಒಂಟಿ ಬಂಗಲೆಗೆ ನುಗ್ಗಿದ ದರೋಡೆಕೋರರು; ಲಕ್ಷಾಂತರ ಮೌಲ್ಯದ ಸೊತ್ತು ಕಳವು!

ಉಳ್ಳಾಲ: ರಬ್ಬರ್ ತೋಟಗಳ ಮಧ್ಯೆ ಇರುವ ಒಂಟಿ ಬಂಗಲೆಗೆ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಇಲ್ಲಿನ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ಸುಮಾರು ಒಂದೂವರೆ...

ಉಳ್ಳಾಲ: ಅರ್ಜಿ ಸಲ್ಲಿಸಲು ಬಂದ ಮಹಿಳೆ ಮೇಲೆ ಗ್ರಾ.ಪಂ ಸದಸ್ಯನಿಂದ ಲೈಂಗಿಕ ಕಿರುಕುಳ; ಆರೋಪಿ...

ಉಳ್ಳಾಲ: ಗ್ರಾಮ ಪಂಚಾಯತ್ ಹಿರಿಯ ಸದಸ್ಯರೊಬ್ಬರು ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮುನ್ನೂರು...

ಉಳ್ಳಾಲ: ಕಾರಿನ ನಂಬರ್ ಪ್ಲೇಟ್ ನಲ್ಲಿದ್ದ ಓಂ ಸಾಯಿ, ಕೊರಗಜ್ಜ ಹೆಸರಿನ ಸ್ಟಿಕ್ಕರ್ ...

ಉಳ್ಳಾಲ: ಕಾರಿನ ನಂಬರ್ ಪ್ಲೇಟ್ ನಲ್ಲಿದ್ದ ಓಂ ಸಾಯಿ ಮತ್ತು ಕೊರಗಜ್ಜ ಹೆಸರಿನ ಸ್ಟಿಕ್ಕರ್ ತೆಗೆಯಲು ಮುಂದಾದ ಟ್ರಾಫಿಕ್ ಎಎಸೈ ವಿರುದ್ಧ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮಾರುತಿ...

ಉಳ್ಳಾಲ: ನಕಲಿ ಆರ್ ಟಿಪಿಸಿಆರ್ ವರದಿ ತಂದಿದ್ದ ಕೇರಳ ಮೂಲದ ನಾಲ್ವರು ಅರೆಸ್ಟ್

ಉಳ್ಳಾಲ: ಮಂಗಳೂರು ಪ್ರವೇಶಕ್ಕೆ ನಕಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತಂದ ಕೇರಳದ ನಾಲ್ವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ತಲಪಾಡಿಯಲ್ಲಿ ಗುರುವಾರ ನಡೆದಿದೆ. ಬಂಧಿತರನ್ನು ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು...

ಉಳ್ಳಾಲ: ಆ. 20 ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು: ಉಳ್ಳಾಲದಿಂದ ನಾಪತ್ತೆಯಾಗಿದ್ದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂಬವರ ಮೃತದೇಹ ಇಂದು ಬೆಳಗ್ಗೆ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಹನೀಫ್ ಆ. 20 ರಂದು ಕಾಣೆಯಾಗಿದ್ದರು. ಇವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ...

ಉಳ್ಳಾಲ: ಟೋಲ್ ಪ್ಲಾಝಾದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವ್ಯಕ್ತಿಯ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ

ಉಳ್ಳಾಲ: ತಲಪಾಡಿ ಟೋಲ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಶೆಟ್ಟಿ ಎಂಬವರ ಶವ ತಲಪಾಡಿ ಬಳಿಯ ನಾರ್ಲ ಪಡೀಲಿನ ನಿರ್ಜನ ಪ್ರದೇಶದ ಕೆರೆಯೊಂದರಲ್ಲಿ ಪತ್ತೆಯಾಗಿದೆ. ನಾರ್ಲ ಪಡೀಲ್ ಕೇರಳ...

ಉಳ್ಳಾಲ: ಚೆಂಬುಗುಡ್ಡೆ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಮನ್ನಣೆ

ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿರುವ ಚೆಂಬುಗುಡ್ಡೆ ಹಿಂದೂ ರುದ್ರಭೂಮಿ ಸುಮಾರು ಐವತ್ತು ವರ್ಷಕ್ಕಿಂತಲೂ ಹೆಳೆಯ ರುದ್ರಭೂಮಿ. ಸುಮಾರು ಎರಡು ಎಕರೆ ಪ್ರದೇಶದಲ್ಲಿರುವ ಈ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರದ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ...
error: Content is protected !!