Tag: ullalla
ವಿಟ್ಲ ನಿವಾಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ..!
ಸಂಬಂಧಿಕರ ಮನೆಯಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್...