Tuesday, June 28, 2022
spot_imgspot_img
spot_imgspot_img
Home Tags Uppinangady

Tag: uppinangady

ಉಪ್ಪಿನಂಗಡಿ: ಕೆಮ್ಮಾರ ದಶಕಗಳ ಕಾಲ ಸೇವೆಗೈದ ನಿವೃತ್ತ ಅಂಗನವಾಡಿ ಮೇಲ್ವಿಚಾರಕಿ ಮತ್ತು ಸಹಾಯಕ ಶಿಕ್ಷಕಿಗೆ...

0
ಉಪ್ಪಿನಂಗಡಿ: ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ಮತ್ತು ಮೇಲ್ವಿಚಾರಕರಾಗಿ ಮೂರು ದಶಕಗಳ ಕಾಲ ಸೇವೆಗೈದ ನಿವೃತ್ತ ಶಿಕ್ಷಕಿ ಹೇಮಾ ರಾಮದಾಸ್ ಮತ್ತು ಅಂಗನವಾಡಿ ಸಹಾಯ ಕಾರ್ಯಕರ್ತೆಯಾಗಿ ದುಡಿದ ಹಿರಿಯರಾದ ಲೀಲಾವತಿ ಅವರಿಗೆ ಕೆಮ್ಮಾರ...

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..!

0
ಪುತ್ತೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಸಮೀಪದ ಪುತ್ತಿಲ ಗ್ರಾಮದ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ....

ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ ಪ್ರಕರಣ; SDPI ನಾಯಕನ ಹೆಡೆ ಮುರಿ ಕಟ್ಟಿದ ಪುಂಜಾಲಕಟ್ಟೆ...

0
ಉಪ್ಪಿನಂಗಡಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ೦ತೆ ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ನ ನೂತನ ಠಾಣಾಧಿಕಾರಿ ಸುಕೇತ್ ಕೆ.ಪಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಪ್ಪಿನಂಗಡಿಯಲ್ಲಿ ಗಲಭೆ ನಡೆದ ವೇಳೆ...

ಉಪ್ಪಿನಂಗಡಿ: ಲಾಠಿ ಚಾರ್ಜ್ ವೇಳೆ ಪೊಲೀಸರ ಕೊಲೆ ಯತ್ನ ಪ್ರಕರಣ; ಇಬ್ಬರು ಅರೆಸ್ಟ್..!

0
ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡ ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ, ಡಿ.14ರಂದು ನಡೆದ ಪ್ರತಿಭಟನೆಯ ಸಂದರ್ಭ ನಡೆದ ಘಟನಾವಳಿಗಳಿಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಪ್ರಸನ್ನಕುಮಾರ್...

ಉಪ್ಪಿನಂಗಡಿ: ಹಾಡಹಗಲೇ ಪತ್ನಿಗೆ ಕತ್ತಿಯಿಂದ ಕಡಿದು ಹಲ್ಲೆಗೈದ ಪತಿ!!

0
ಉಪ್ಪಿನಂಗಡಿ: ಬೆಳ್ಳಂಬೆಳಗ್ಗೆ ಗಂಡ ತನ್ನ ಹೆಂಡತಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಡಿ.28 ರಂದು ಸಂಭವಿಸಿದೆ. ಹಲ್ಲೆಗೊಳಗಾದ ಮಹಿಳೆ ಲಕ್ಷ್ಮೀ (60) ಎನ್ನಲಾಗಿದೆ. ಪೆರ್ನೆ ಹನುಮಾಜೆ...

ಉಪ್ಪಿನಂಗಡಿ: PFI, SDPI ಪ್ರತಿಭಟನೆ; ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ...

0
ಪುತ್ತೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೊಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು...

ಉಪ್ಪಿನಂಗಡಿ: ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ..!

0
ಉಪ್ಪಿನಂಗಡಿ: ಮಾಣಿ ಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಮಠ ವ್ಯಾಪ್ತಿಯ ಪಂಜಾಲದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಸಂಭವಿಸಿದೆ. https://youtu.be/9_xFkBUh5Xg ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ...

ಪುತ್ತೂರು: ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ...

0
ಉಪ್ಪಿನಂಗಡಿ: ಮುಸುಕುಧಾರಿಗಳ ತಂಡವೊ0ದು ಉಪ್ಪಿನಂಗಡಿ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದ ಹಿಂದು ಕಾರ್ಯಕರ್ತನಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ನಡೆದಿತ್ತು. ಈ ಘಟನೆಯಲ್ಲಿ ದಾಳಿಗೊಳಪಟ್ಟ ಮೋಹನ್...

ಉಪ್ಪಿನಂಗಡಿ: ಇತ್ತಂಡಗಳ ನಡುವೆ ಮಾರಾಮಾರಿ; 30 ಮಂದಿಯ ವಿರುದ್ಧ FIR ದಾಖಲು!!

0
ಉಪ್ಪಿನಂಗಡಿ: ಇತ್ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಡಿ.5ರಂದು ತಡರಾತ್ರಿ ಇಳಂತಿಲ ಗ್ರಾಮದ ಅಂಡೆತ್ತಡ್ಕ ಎಂಬಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು,...

ಉಪ್ಪಿನಂಗಡಿ: ಸ್ನಾನಕ್ಕೆಂದು ನೀರಿಗಿಳಿದು ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ..!

0
ಉಪ್ಪಿನಂಗಡಿ: ಇಲ್ಲಿನ ಬೊಳ್ಳಾರು ಎಂಬಲ್ಲಿ ಕಳೆದ ಮೂರು ದಿನಗಳ ಹಿಂದೆ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಯುವಕನ ಮೃತದೇಹ ಪತ್ತೆಯಾಗಿದೆ. ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ...
error: Content is protected !!