Friday, April 26, 2024
spot_imgspot_img
spot_imgspot_img
Home Tags Uppinangady

Tag: uppinangady

ಉಪ್ಪಿನಂಗಡಿ: ಇತ್ತಂಡಗಳ ನಡುವೆ ಮಾರಾಮಾರಿ; 30 ಮಂದಿಯ ವಿರುದ್ಧ FIR ದಾಖಲು!!

ಉಪ್ಪಿನಂಗಡಿ: ಇತ್ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಡಿ.5ರಂದು ತಡರಾತ್ರಿ ಇಳಂತಿಲ ಗ್ರಾಮದ ಅಂಡೆತ್ತಡ್ಕ ಎಂಬಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು,...

ಉಪ್ಪಿನಂಗಡಿ: ಸ್ನಾನಕ್ಕೆಂದು ನೀರಿಗಿಳಿದು ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ..!

ಉಪ್ಪಿನಂಗಡಿ: ಇಲ್ಲಿನ ಬೊಳ್ಳಾರು ಎಂಬಲ್ಲಿ ಕಳೆದ ಮೂರು ದಿನಗಳ ಹಿಂದೆ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಯುವಕನ ಮೃತದೇಹ ಪತ್ತೆಯಾಗಿದೆ. ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ...

ಉಪ್ಪಿನಂಗಡಿ: ಮನೆಗೆ ನುಗ್ಗಿದ ಚೋರರು; ನಗದು ಸಹಿತ ಚಿನ್ನಾಭರಣ ಕಳವು!

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಮನೆಯಲ್ಲಿದ್ದ ನಗದು ಸಹಿತ ಚಿನ್ನಾಭರಣವನ್ನು ದೋಚಿದ ಘಟನೆ ನಡೆದಿದೆ. ಉರುವಾಲು ಪದವು ನಿವಾಸಿ...

ಉಪ್ಪಿನಂಗಡಿ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ವ್ಯಕ್ತಿಯೋರ್ವರು ಮುಳುಗಿ ಕಣ್ಮರೆಯಾಗಿರುವ ಘಟನೆ ಡಿ.1ರಂದು ಸಂಜೆ ಇಲ್ಲಿನ ಬೊಳ್ಳಾರು ಎಂಬಲ್ಲಿ ವರದಿಯಾಗಿದೆ. ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್‌ ಘಡ್‌...

ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತರ ತಂಡದಿಂದ ಹಲ್ಲೆ; ದೂರು ದಾಖಲು!

ಉಪ್ಪಿನಂಗಡಿ: ಇಲ್ಲಿನ ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತರ ತಂಡದಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಆದರ್ಶ ನಗರದ ಬಾತೀಶ ಎಂಬವರು ಉಪ್ಪಿನಂಗಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ನಿನ್ನೆ...

ಉಪ್ಪಿನಂಗಡಿ: SDPI ಬ್ಲಾಕ್ ನ ನೂತನ ಕಛೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಉಪ್ಪಿನಂಗಡಿ: ನ.12- ಎಸ್‌ಡಿಪಿಐ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪಕ್ಷದ ನೂತನ ಕಛೇರಿ ಮತ್ತು ಮಾಹಿತಿ ಸೇವಾ ಕೇಂದ್ರವು ಉಪ್ಪಿನಂಗಡಿಯ ದಾವೂದ್ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷರಾದ...

ಉಪ್ಪಿನಂಗಡಿ: ರಸ್ತೆ ಬದಿಯಲ್ಲಿ ಗ್ರೇನೆಡ್ ಸ್ಪೋಟಕ ಪತ್ತೆ; ಪೊಲೀಸರಿಗೆ ದೂರು ನೀಡಿದ ನಿವೃತ್ತ ಯೋಧ!

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬರಿಗೆ ಗ್ರೆನೇಡ್ ಪತ್ತೆಯಾಗಿದ್ದು, ಬಳಿಕ ಅವರು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ ಇಳಂತಿಲ ಗ್ರಾಮದ ನಿವಾಸಿ...

ಉಪ್ಪಿನಂಗಡಿ: ಪಂಚಾಯತ್ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿ ನೇಣಿಗೆ ಶರಣು!

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದೆ. ಕೆಲ ದಿನಗಳ ಹಿಂದೆ ರಾಮಣ್ಣ ಪೂಜಾರಿ ಎಂಬವರು ಮನೆ ಬಿಟ್ಟು...

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್‌ ಸೇವಿಸಿ ಮಹಿಳೆ ದಾರುಣ ಸಾವು!

ಉಪ್ಪಿನಂಗಡಿ: ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್‌ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆ ಬಂಟ್ವಾಳ ನಿವಾಸಿ ಪದ್ಮಾವತಿ (79)...

ಉಪ್ಪಿನಂಗಡಿ: ನೂರೆಂಟು ವರ್ಷ ಬದುಕಿದ್ದ ಲಕ್ಷ್ಮೀ ಸಪಲ್ದಿ ವಿಧಿವಶ

ಉಪ್ಪಿನಂಗಡಿ: ಶತಾಯುಷಿ ಅಜ್ಜಿ ಎಂದೇ ಚಿರಪರಿಚಿತರಾಗಿದ್ದ ಲಕ್ಷ್ಮಿ ಸಪಲ್ದಿ ವಿಧಿವಶರಾಗಿದ್ದಾರೆ. ಹೆರಿಗೆ ತಜ್ಞೆಯಾಗಿದ್ದ ಇವರು ಉಪ್ಪಿ ನಂಗಡಿಯ ನಟ್ಟಿಬೈಲಿನಲ್ಲಿರುವ ತನ್ನ ಮಗ ಕಾಂಟ್ರಾಕ್ಟರ್ ಬಿ.ಕೆ ಆನಂದ್ ಅವರ ಮನೆಯಲ್ಲಿ ಲಕ್ಷ್ಮಿ ಅಜ್ಜಿ ಕೊನೆಯುಸಿರೆಳೆದಿದ್ದಾರೆ. ಸುಮಾರು...
error: Content is protected !!