Tag: uttar pradesh
ಮೈತುಂಬಾ ಬಟ್ಟೆ ಧರಿಸದ ಪತ್ನಿಯನ್ನೇ ಕುತ್ತಿಗೆ ಸೀಳಿ ಕೊಂದ ಪತಿ
ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸಿಲ್ಲ ಎಂಬ ಕಾರಣಕ್ಕೆ ತನ್ನ ಪತ್ನಿಯನ್ನೇ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಗಾಜಿಪುರ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಬರ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಪ್ನಾ...