Tag: vijayanagara
ಸಿಡಿಲು ಬಡಿದರೂ ಪವಾಡ ಸದೃಶ್ಯವಾಗಿ ಬದುಕಿ ಬಂದ ರೈತ!
ವಿಜಯನಗರ: ರೈತರೊಬ್ಬರಿಗೆ ಸಿಡಿಲು ಬಡಿದರೂ ಕೂದಲೆಳೆಯ ಅಂತರದಲ್ಲಿ ಪಾರಾಗಿ, ಬದುಕಿ ಬಂದಿರುವ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಸಮೀಪದ ಗರಗ ಗ್ರಾಮದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮರಿಯಮ್ಮನ ಹಳ್ಳಿ ಹತ್ತಿರದ ಗರಗ ಗ್ರಾಮದ ರೈತ...