Tag: vijayapura
ಹೆದ್ದಾರಿ ಮಧ್ಯೆ ಏಕಾಏಕಿ ಹೊತ್ತಿ ಉರಿದ ಕಾರು..!
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ.
ಸೋಲಾಪುರದಿಂದ ವಿಜಯಪುರ ನಗರಕ್ಕೆ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ವೃದ್ಧ!
ವಿಜಯಪುರ: ವೃದ್ಧನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಹಿರೇರೂಗಿಯ ಚಂದ್ರಾಮ ಬಾಬುರಾಯ ಬಗದೂರಗಿ (70) ಎನ್ನಲಾಗಿದೆ.
ವಯೋವ್ಯದ ಕಾಮುಕ...
ಗಂಡನ ಮನೆಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ
ವಿಜಯಪುರ: 6 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಡನ ಮನೆಯ ಕಿರುಕುಳ ತಾಳದೆ ತವರು ಮನೆಗೆ ಬಂದ್ದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುದ್ದೇಬಿಹಾಳ ತಾಲೂಕು ಅರಸನಾಳ...
ನೆರೆ ಮನೆಗೆ ಆಟವಾಡಲು ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ವೃದ್ಧ ಅರೆಸ್ಟ್!
ವಿಜಯಪುರ: ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ವಿಜಯಪುರದ ಗಾಂಧಿಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ರಕ್ತಸ್ರಾವವಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು 60 ವರ್ಷದ ವೃದ್ಧನನ್ನು ಪೊಲೀಸರು...
ದಲಿತ ಯುವಕನನ್ನು ಪ್ರೀತಿಸಿದ್ದೇ ದೊಡ್ಡ ತಪ್ಪು.?! ತಾಯಿಯ ಕಣ್ಣೆದುರಲ್ಲೇ ಪ್ರೇಮಿಗಳ ಬರ್ಬರ ಹತ್ಯೆ
ವಿಜಯಪುರ: ದಲಿತ ಹುಡುಗನನ್ನ ಪ್ರೀತಿಸಿದ ಕಾರಣಕ್ಕೆ ಮುಸ್ಲಿಂ ಹುಡುಗಿಯ ತಂದೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರದ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಬರ್ಬರ ಹತ್ಯೆ ಕಂಡು ಗುಮ್ಮಟನಗರಿ...