Tag: vitla
ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯುತ್ತಿದೆ. ಅಭ್ಯರ್ಥಿಗಳ ವಿವರ, ಕ್ಷೇತ್ರವಾರು ಜಾತಿ ಲೆಕ್ಕಾಚಾರ ಹಾಗೂ ಇತರ ಸಮಗ್ರ ಮಾಹಿತಿ ಇಲ್ಲಿದೆ. ಇಂದು ಅಭ್ಯರ್ಥಿಗಳ ಭವಿಷ್ಯ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಭಾರತ್ ಪೆಟ್ರೋಲಿಯಂ ಆಶ್ರಯದಲ್ಲಿ ನೂತನ ಬಸ್...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಭಾರತ್ ಪೆಟ್ರೋಲಿಯಂ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ವಿಟ್ಲ ಕಲ್ಲಡ್ಕ ರಸ್ತೆಯಲ್ಲಿ, ಸರಕಾರಿ ಪದವಿ ಕಾಲೇಜಿನ ದ್ವಾರದ ಮುಂಭಾಗದಲ್ಲಿ ನಿರ್ಮಾಣಗೊಂಡ ನೂತನ ಬಸ್ ತಂಗುದಾಣದ...
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ವಿದ್ಯಾರ್ಥಿನಿಗೆ ಮೆಸೇಜ್; ಯುವಕರಿಂದ ಹಲ್ಲೆ
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ನಿಯಾಝ್ ಎಂದು ಗುರುತಿಸಲಾಗಿದೆ.
ಸ್ಥಳೀಯ ವಿದ್ಯಾರ್ಥಿನಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದ...
ತುಂಬೆ ಗಿಡದ ಆರೋಗ್ಯ ಪ್ರಯೋಜನ
ಕಾಲದ ಭೇದವಿಲ್ಲದೆ ಕಾಡುವ ಅನಾರೋಗ್ಯ ಎಂದರೆ ಅದು ಜ್ವರ. ಜ್ವರಕ್ಕೆ ಅನೇಕ ಮನೆಮದ್ದುಗಳಿವೆ. ಆದರೆ ತುಂಬೆ ಎಲ್ಲಕ್ಕಿಂತ ಉತ್ತಮ ಎನ್ನಬಹುದು. ತುಂಬೆ ಗಿಡದ ಎಲೆಯ ರಸವನ್ನು ತೆಗೆದು ಕರಿಮೆಣಸಿನ ಕಾಳು ಅಥವಾ ಪುಡಿಯನ್ನು...
ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಸಾವಿರಾರು ರೂ. ವಂಚನೆ
ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುಷ್ಪಾ ಎಂಬವರು ವಿದೇಶದಲ್ಲಿ ಉದ್ಯೋಗ ಪಡೆಯಲು ವೆಬ್ಟ್‌ವೊಂದರಲ್ಲಿ ನಲ್ಲಿ ಆನ್ ಲೈನ್...
ವಿಟ್ಲ ಪ. ಪಂ ನಾಮ ನಿರ್ದೇಶನದ ಸದಸ್ಯನಿಂದ ಕೂಜಪ್ಪಾಡಿ ಪರಿಸರದ ನಿವಾಸಿಗಳಿಗೆ ತಕರಾರು
ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ರಸ್ತೆ ಬಂದ್ ಮಾಡಲು ಹೊರಟ ಮೊಹಮ್ಮದ್ ಇಕ್ಬಾಲ್ ಎಂಬಾತನ ವಿರುದ್ಧ ನಿವಾಸಿಗಳ ಆಕ್ರೋಶ
ವಿಟ್ಲ ಕಸಬಾ ಗ್ರಾಮದ ಮಾರ್ಣಮಿಗುಡ್ಡೆ ಕೂಜಪ್ಪಾಡಿ ಎಂಬಲ್ಲಿನ ವಿಳಾಸದಲ್ಲಿ ವಾಸಿಸುವ ನಿವಾಸಿಗಳಿಗೆ ಜಾಗ ಕೊಟ್ಟ...
ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಗ್ಯಾಸ್ ಡೆಲಿವರಿ ಮ್ಯಾನ್
ಪುತ್ತೂರು : ಪುತ್ತೂರಿನಲ್ಲಿ ಗ್ಯಾಸ್ ಡೆಲಿವರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬನ್ನೂರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.
ಬನ್ನೂರು ನಿವಾಸಿ ಸೀತಾರಾಮ ರೈ (55) ಎಂಬವರೇ...
ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು
ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಎಂದು ತಿಳಿದು ಬಂದಿದೆ.
ಇಂದು...
ಸುಳ್ಯ: ಎಂಡಿಎಂಎ ಮಾದಕವಸ್ತು ಕಳ್ಳ ಸಾಗಾಣೆ : ಸುಳ್ಯ ಮೂಲದ ಇಬ್ಬರು ಕೇರಳ ಪೋಲಿಸ್...
ಸುಳ್ಯ: ಎಂಡಿಎಂಎಯನ್ನು ಕಳ್ಳ ಸಾಗಾಟಕ್ಕೆ ಯತ್ನಿಸಿದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್ ಮತ್ತು ಎ.ಎಚ್. ಸಿದ್ದಿಕ್...
ವಿಟ್ಲ : ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಬಂಧನ, ಹಾವೇರಿ ಜಿಲ್ಲೆಗೆ ಗಡಿಪಾರು
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ನನ್ನು ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಅಕ್ಷಯ್...