Sunday, August 2, 2026
spot_imgspot_img
spot_imgspot_img
Home Tags Vitla

Tag: vitla

ವಿಟ್ಲ : ವ್ಯಕ್ತಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ : ವಿಟ್ಲ...

ವಿಟ್ಲ : ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು,...

ಸೌದಿಯಲ್ಲಿ ಮಂಗಳೂರಿನ ಉದ್ಯಮಿಯ ಬಂಧನ , ಬಿಡುಗಡೆಗೆ ವಿದೇಶಾಂಗ ಇಲಾಖೆಯ ಮೊರೆ ಹೋದ ಕುಟುಂಬ..!

ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಮಂಗಳೂರಿನ ನಿವಾಸಿಯೊಬ್ಬರು ಜೈಲು ಪಾಲಾಗಿದ್ದು,ಮಂಗಳೂರಿನ ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ(65) ಎಂಬವರು ಕಳೆದ 9 ತಿಂಗಳಿನಿಂದ ಸೌದಿಯಲ್ಲಿ ಜೈಲು ಸೇರಿದ್ದು, ಅವರನ್ನು ಜೈಲಿನಿಂದ ಪಾರು ಮಾಡುವಂತೆ ಕುಟುಂಬಸ್ಥರು...

ಮೂಡಿಗೆರೆ: ಬೊಲೆರೋ ಜೀಪ್ ಹಾಗೂ ಕಾರು ಮುಖಾಮುಖಿ ಡಿಕ್ಕಿ :ಹಲವರಿಗೆ ಗಾಯ!

ಮೂಡಿಗೆರೆ: ಬೊಲೆರೋ ಜೀಪ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ, ಚಿಕ್ಕಮಗಳೂರಿನಿಂದ ಬಿಳಗಲಿಗೆ...

ವಿಟ್ಲ: ಹಣದ ವಿಚಾರದಲ್ಲಿ ಮಾರಣಾಂತಿಕ ಹಲ್ಲೆ : ಗಾಯಾಳು ಗಣೇಶ್‌ ಗಂಭೀರ, ಆಸ್ಪತ್ರೆಗೆ ದಾಖಲು-...

ವಿಟ್ಲ : ವ್ಯಕ್ತಿಯೊಬ್ಬರಿಗೆ ಹಣದ ವಿಚಾರವಾಗಿ ಮಾರಕಾಯುಧದಿಂದ ದಾಳಿ ನಡೆಸಿದ ಘಟನೆ ಕೇಪು ಗ್ರಾಮದ ಎದುರುಕಜೆ ಎಂಬಲ್ಲಿ ನಡೆದಿದೆ. ಎದುರುಕಜೆ ನಿವಾಸಿ ಆಲಿ ಎಂಬಾತನು ಗಣೇಶ ಎಂಬವರಿಗೆ ಮಾರಕಾಯುಧದಿಂದ ದಾಳಿ ನಡೆಸಿದ್ದಾನೆ. ಆಲಿಯು ಸ್ಥಳೀಯರೊಂದಿಗೆ...

ಕಾಸರಗೋಡು: ವಿದ್ಯಾರ್ಥಿನಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನ ಶೌಚಾಲಯದಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡುವಿನ ಪೆರಿಯದಲ್ಲಿ ನಡೆದಿದೆ. ಪೆರಿಯದಲ್ಲಿರುವ ಕೇಂದ್ರ ವಿಶ್ವ ವಿದ್ಯಾನಿಲಯದ ಪಿ.ಎಚ್. ಡಿ ವಿದ್ಯಾರ್ಥಿನಿ ಒಡಿಸ್ಸಾ ಬರ್ಗರ್ ಜಿಲ್ಲೆಯ...

ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಸ್ಪೋಟ :ಮನೆಗೆ ಹಾನಿ-ದೂರು ದಾಖಲು

ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವವನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ...

ಪುತ್ತೂರು: ಹರ್ಷ ಶೋರೂಮ್ ಗೋಡೌನ್‌ನಲ್ಲಿ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಪುತ್ತೂರು: ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಹರ್ಷ ಶೋರೂಂನ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ...

ಕಾರು ಫಾಲೋ ಮಾಡಿ ಮಹಿಳೆಯರಿಗೆ ಕಿರುಕುಳ – ಮೂರು ಜನ ಅರೆಸ್ಟ್‌

ಬೆಂಗಳೂರಿನ ಮಡಿವಾಳ ಅಂಡರ್ ಬ್ರಿಡ್ಜ್‌ನಿಂದ ಕೋರಮಂಗಲ 5ನೇ ಬ್ಲಾಕ್‌ವರೆಗೂ ಒಂದೇ ಬೈಕ್‌ನಲ್ಲಿ ಬಂದಿದ್ದ ಮೂವರು ಕಿಡಿಗೇಡಿಗಳು ಮಹಿಳೆಯ ಕಾರ್‌ ಫಾಲೋ ಮಾಡಿಕೊಂಡು ಬಂದಿದ್ದು, ಅಲ್ಲದೇ ಕೋರಮಂಗಲದಲ್ಲಿ ಕಾರು ಡೋರ್ ಓಪನ್ ಮಾಡಲು ಯತ್ನಿಸಿದ್ದಾರೆ....

ಪುತ್ತೂರು: ನಿಷೇಧಿತ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ಪೊಲೀಸ್‌ ದಾಳಿ : ಪ್ರಕರಣ ದಾಖಲು

ಪುತ್ತೂರು: ನಿಷೇಧಿತ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ಪೊಲೀಸ್‌ ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು, ಪುತ್ತೂರು ಕಸಬಾ ಗ್ರಾಮದ , ಲಿನೆಟ್‌ ಜಂಕ್ಷನ್‌‌ನ ಉದಯಗಿರಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನ ಬಳಿ ನಡೆದಿದೆ. ದಿನಾಂಕ:...

ಅನ್ನಭಾಗ್ಯದ 540 ಕೆಜಿ ಅಕ್ಕಿ ವಶ; ದಾಳಿ ನಡೆಸಿದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ

ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಪಡೆದು ದಾಸ್ತಾನಿರಿಸಿದ ಕೋಟದ ಶಿರಿಯಾರ ಗ್ರಾಮದ ದೇವ ರೈಸ್‌ ಇಂಡಸ್ಟ್ರೀಸ್‌ಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಿಬಂದಿ ಮತ್ತು ತಹಶೀಲ್ದಾರರು ದಾಳಿ ನಡೆಸಿ 540 ಕೆ.ಜಿ. ಅಕ್ಕಿ...
error: Content is protected !!