Tuesday, August 11, 2026
spot_imgspot_img
spot_imgspot_img
Home Tags Vitla

Tag: vitla

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಜಿಗಿದ ಕಡವೆ: ಸಹ ಸವಾರೆ ಗಂಭೀರ

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಕಡವೆ ಜಿಗಿದು ಸವಾರರಿಬ್ಬರು ಗಾಯ ಗೊಂಡ ಘಟನೆ ಕಡಬ ತಾಲೂಕು ಪಂಜ ಸಮೀಪದ ಬಳ್ಪದಲ್ಲಿ ನಡೆದಿದೆ. ಐವತ್ತೊಕ್ಲು ಗ್ರಾಮದ ನೇರಳ ಸುದರ್ಶನ ಮತ್ತು ಅವರ ಪತ್ನಿ ಅಕ್ಷತಾ ರವರು...

ಚಳಿಗಾಲದಲ್ಲಿ ಕಡಲೇಕಾಯಿ ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ

ಕಡಲೇಕಾಯಿ ಬೀಜಗಳು ಬಲು ರುಚಿಯಾಗಿರುವುದಲ್ಲದೇ ಆರೋಗ್ಯಕರವೂ ಹೌದು. ತೂಕ ಕಳೆದುಕೊಳ್ಳಲು, ಜೀರ್ಣಂಗಗಳ ಆರೋಗ್ಯಕ್ಕೆ ಅಥವಾ ಹೊಟ್ಟೆ ತುಂಬಲು ಕಡಲೇಕಾಯಿ ಹೇಳಿ ಮಾಡಿಸಿದ ತಿನಿಸು. ಆದರೆ ಕೆಲವರು ಕಡಲೇಕಾಯಿಯ ಚಟ ಅಂಟಿಸಿಕೊಂಡು, ತೀರಾ ಅದರಿಂದಲೇ ಆರೋಗ್ಯ...

ಕೇಪು : ಕಲ್ಲಂಗಳ ಕೇಪು ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ಕಳುಹಿಸದೆ ಉತ್ತಮ ರೀತಿಯಲ್ಲಿ ಅವರನ್ನು ಸಲಹಲು ಸಹಾಯವಾಗುವ ಮೌಲ್ಯ ಶಿಕ್ಷಣ ಇಂದು ಶಾಲೆಗಳಲ್ಲಿ ಸಿಗಬೇಕು: ಶಾಸಕ ಅಶೋಕ್ ಕುಮಾರ್ ರೈ ಕೇಪು : ಸರಕಾರಿ ಪ್ರೌಢಶಾಲೆ ಕಲ್ಲಂಗಳ ಕೇಪು ಇಲ್ಲಿ...

ನಿರ್ಮಾಣ ಹಂತದ ಕಟ್ಟಡ ಕುಸಿತ – ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ

ನಿರ್ಮಾಣ ಹಂತದ ಕಟ್ಟಡವೊಂದು ಕುಸಿತದ ಪರಿಣಾಮ, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು,ಮತ್ತೋರ್ವ ಕಾರ್ಮಿಕ ಅವಶೇಷಗಳ ಅಡಿಯಲ್ಲಿ ಸಿಲುಕಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ರಾಜ್ಯದ ಸೋಮ್ ಪುರ್ ಮೂಲದ ರಂಜನ್ ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. ಬೆಂಗಳೂರಿನ...

ಕಿ.ಮೀ.ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ಹತ್ಯೆಯಾದವನನ್ನು ಜೈಪ್ರಕಾಶ್ ಅಲಿಯಾಸ್ ಅಪ್ಪಿ ಎಂದು ಗುರುತಿಸಲಾಗಿದೆ. ಆತನನ್ನು ಹಂತಕರು ಸುಮಾರು ಕಿಲೋಮೀಟರ್ ದೂರದಿಂದಲೇ ಅಟ್ಟಿಸಿಕೊಂಡು...

ಬಿ.ಸಿ. ರೋಡ್: ಸರಣಿ ಕಳ್ಳತನ, ಸಿಸಿಟಿವಿಗೆ ಕವಚ ಹಾಕಿ ಕೃತ್ಯ

ಬಿ.ಸಿ.ರೋಡ್ : ಸಿಸಿ ಕ್ಯಾಮರಾ ಇದ್ದರೂ ಅದಕ್ಕೆ ಕವಚ ಹಾಕಿ ನುಗ್ಗಿದ ಕಳ್ಳರು, ಸುಮಾರು 70 ಸಾವಿರಕ್ಕೂ ಅಧಿಕ ಮೌಲ್ಯದ ನಗದು ಹಣವನ್ನು ಎಗರಿಸಿದ ಘಟನೆ ಬಿ.ಸಿ.ರೋಡಿನ ಪೊಲೀಸ್ ಸ್ಟೇಶನ್ ನ ಸ್ವಲ್ಪ...

ಪ್ರಸಾದ ತಿಂದು ಅಸ್ವಸ್ಥ – ಓರ್ವ ಮಹಿಳೆ ಸಾವು

ಹನುಮ ಜಯಂತಿ ಹಿನ್ನೆಲೆ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ನಡೆದಿದೆ. ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ...

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್‌ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ...

ಪುತ್ತೂರು : ಕೆ.ಎಸ್.ಆರ್.ಟಿ.ಸಿ. ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವ್ಯಕ್ತಿ ಗಂಭೀರ

ಪುತ್ತೂರು : ಕೆ ಎಸ್ ಆರ್ ಟಿ ಸಿ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಮಾಡನ್ನೂರು ಗ್ರಾಮದ ಕುಡ್ತಿನಡ್ಕ ಎಂಬಲ್ಲಿ ನಡೆದಿದೆ. ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ...

ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ-ಕುಂಡಡ್ಕ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ ‘ಪುರ ಪ್ರವೇಶ’...

ಬೃಹತ್ ವಾಹನ ಜಾಥದ ಮೂಲಕ ಸಾಗಿ ಬಂದ ಭವ್ಯ ಮೆರವಣಿಗೆ ವಿಟ್ಲ: ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ- ಕುಂಡಡ್ಕ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ 'ಪುರ ಪ್ರವೇಶ' ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ವಿಟ್ಲ ಶ್ರೀ...
error: Content is protected !!