Tag: vitla
ಉಡುಪಿ: ಕರ್ತವ್ಯದಲಿದ್ದ ವೈದ್ಯರ ಮೇಲೆ ಹಲ್ಲೆ
ಉಡುಪಿ: ಗಾಯಾಳುವಿನ ಜೊತೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬ ವೈದ್ಯರೊಬ್ಬರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬಹ್ಮಾವರದಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದ್ವಿಚಕ್ರ ವಾಹನ ಅಪಘಾತಗೊಂಡ ಕಾರಣ ಹೇಳಿ ಇಬ್ಬರು ಯುವಕರು ತುರ್ತು ಚಿಕಿತ್ಸಾ ವಿಭಾಗಕ್ಕೆ...
ನಾಳೆ (ಡಿ.24) ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ...
ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ನಾಳೆ (ಡಿ.24) ರಂದು ನಡೆಯಲಿದೆ.
ಬೆಳಿಗ್ಗೆ 9:00ಗೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಿಂದ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮೂಲಕ ಬೃಹತ್...
ಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್ ಸುಟ್ಟು ಹೋಯ್ತು!
ಹೇರ್ ಡ್ರೈಯರ್‌ನಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಪೀಠೋಪಕರಣಗಳು ಬೆಂಕಿಯಿಂದ ಸುಟ್ಟುಹೋದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮಹಿಳೆಯರ ಪಿಜಿಯಲ್ಲಿ ನಡೆದಿದೆ.
ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿದ್ದ ಶಾಂಭವಿ ಅವರು ಸ್ನಾನ ಮಾಡಿ ಕೆಲಸಕ್ಕೆ ಹೋಗುವ ಆತುರದಲ್ಲಿ...
ಬಂಟ್ವಾಳ: ಬಸ್ ನಲ್ಲಿ ಪಿಕ್ ಪಾಕೆಟ್- ಟ್ರಾಫಿಕ್ ಪೊಲೀಸ್ ಕೈಗೆ ಸಿಕ್ಕಿಬಿದ್ದ ಕಳ್ಳ
ಬಂಟ್ವಾಳ : ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಬಿಸಿರೋಡಿನಲ್ಲಿ...
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದೆ.ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ...
ಚಳಿಗಾಲದ ನೆಗಡಿ, ಕೆಮ್ಮಿಗೆ ತಕ್ಷಣ ಪರಿಹಾರ ಒದಗಿಸುವ ಆಯುರ್ವೇದ ಚಹಾಗಳು!
ಚಳಿಗಾಲದ ಸಂದರ್ಭದಲ್ಲಿ ಕಂಡುಬರುವ ನೆಗಡಿ ಕೆಮ್ಮು ಇವುಗಳಿಗೆ ಆಯುರ್ವೇದ ಚಹಾ ರಾಮಬಾಣ. ತುಳಸಿ, ಶುಂಠಿ, ದಾಲ್ಚಿನ್ನಿ, ಕಾಳು ಮೆಣಸು ಇವುಗಳ ಉಪಯೋಗ ಪಡೆದುಕೊಳ್ಳಿ.
ಚಳಿಗಾಲದಲ್ಲಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುವುದು ಸಹಜ. ಹಾಗೆಂದು...
‘ಸಲಾರ್’ ಸಿನಿಮಾ ಫ್ಲೆಕ್ಸ್ ಹಾಕುತ್ತಿದ್ದ ಪ್ರಭಾಸ್ ಅಭಿಮಾನಿ ಸಾವು
ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸಲಾರ್ ಸಿನಿಮಾದ ಫ್ಲೆಕ್ಸ್ ಹಾಕುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಆಂಧ್ರದ ಧರ್ಮಾವರಂನಲ್ಲಿ ನಡೆದಿದೆ.
ಮೃತಪಟ್ಟಿರುವ ಅಭಿಮಾನಿ...
ವಿಟ್ಲ: (ಡಿ.26) ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಕಂಬಳಬೆಟ್ಟು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ...
ವಿಟ್ಲ: ದಿನಾಂಕ 26-12-2023ನೇ ಮಂಗಳವಾರ ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ, ಶ್ರೀ ಜಯದುರ್ಗಾಪರಮೇಶ್ವರೀ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಧರ್ಮನಗರ ಶ್ರೀ...
ಉಳ್ಳಾಲ: ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ವಿವಾಹಿತ ಯುವಕ ಬಲಿ
ಉಳ್ಳಾಲ: ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ವಿವಾಹಿತರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಹರೇಕಳ ನ್ಯೂಪಡ್ಪುನಲ್ಲಿ ನಡೆದಿದೆ.
ಹರೇಕಳ ನ್ಯೂಪಡ್ಪು ನಿವಾಸಿ, ಸದ್ಯ ನಾಟೆಕಲ್ ನಲ್ಲಿ ನೆಲೆಸಿದ್ದ ನವಾಝ್ (32) ಮೃತಪಟ್ಟವರು. ಕೆಲ ದಿನಗಳಿಂದ...
ಬಂಟ್ವಾಳ: ಲಾರಿಗಳ ನಡುವೆ ಡಿಕ್ಕಿ, ಆಯಿಲ್ ಟ್ಯಾಂಕ್ ಸ್ಪೋಟ- ಚಾಲಕ ಗಂಭೀರ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದಾರೆ, ಈ ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ್ದರಿಂದ ಹೆದ್ದಾರಿಯಲ್ಲಿ...
















