Tag: vitla
ತಲೆನೋವಿಗೆ ಪುದೀನಾ ಟೀ
ಪುದೀನಾ ಎಲೆಗಳನ್ನು ಕುದಿಸಿ ತಯಾರಿಸಿದ ಟೀಯನ್ನು ಬಿಸಿಬಿಸಿಯಾಗಿ ಕುಡಿದರೆ ತಲೆನೋವು ಮತ್ತು ಅರೆತಲೆನೋವು ಕಡಿಮೆಯಾಗುತ್ತದೆ. ಅಲ್ಲದೇ ಹೊಟ್ಟೆ ನೋವು, ಅಜೀರ್ಣ, ವಾಕರಿಕೆ ಹಾಗೂ ವಾಯುಪ್ರಕೋಪವನ್ನೂ ಇದು ಕಡಿಮೆ ಮಾಡುತ್ತದೆ.
ಒಂದು ತುಂಡು ಶುಂಠಿಯನ್ನು ಸಣ್ಣ...
ಧರ್ಮಸ್ಥಳ ಕ್ಷೇತ್ರಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಬೆಂಗಳೂರು ಮೂಲದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು
ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಬೆಂಗಳೂರು ಮೂಲದ ಮಹಿಳೆಯ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರ ಇದ್ದ ಬ್ಯಾಗ್ ಎಗರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ...
ನೆಲ್ಯಾಡಿ : ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಗಂಭೀರ
ನೆಲ್ಯಾಡಿ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಇಚ್ಚಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಚರ್ಚ್ ಬಳಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್...
ಹೆತ್ತ ಮಗುವನ್ನೇ ನದಿಗೆ ಎಸೆದ ಪಾಪಿ ತಾಯಿ
ಪಾಪಿ ತಾಯಿಯೊಬ್ಬಳು ಹೆತ್ತ ಮಗುವನ್ನೇ ನದಿಗೆ ಎಸೆದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಾಲಿಕೆರೆ ಗ್ರಾಮದಲ್ಲಿ ನಡೆದಿದೆ.
ಭಾಗ್ಯಾ ಹೆತ್ತ ಮಗುವನ್ನು ನದಿಗೆ ಎಸೆದ ತಾಯಿ. ಕಳೆದ 2 ವರ್ಷದಿಂದ ಭಾಗ್ಯಾ ತಾಯಿ...
ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಕರುವನ್ನು ಕೊಂದು ತಿಂದ ಚಿರತೆ
ಬಂಟ್ವಾಳ : ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಯ ನೈನಾಡು ಎಂಬಲ್ಲಿ ಇಂದು ನಡೆದಿದೆ.
ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6...
70 ಕೋಟಿ ವಂಚನೆ ಮಾಡಿದ ಟೆಕ್ಕಿ ದಂಪತಿ!
ಎಂಜಿನಿಯರಿಂಗ್ ಮುಗಿಸಿದ್ದ ಆ ಜೋಡಿ ಮದುವೆಯಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಅದೇನ್ ಆಯ್ತೋ ಗೊತ್ತಿಲ್ಲ. ಕೈಯಲಿದ್ದ ಕೆಲಸ ಬಿಟ್ಟವರೇ ಕೋಟಿ ಕೋಟಿ ಹಣ ಮಾಡಬೇಕು ಅಂತಾ ಡಿಸೈಡ್ ಮಾಡಿದ್ರು. ಪರಿಣಾಮ ಗಂಡ ಸಿಸಿಬಿ...
ಮಂಗಳೂರು: ಅಕ್ರಮ ಮರಳುಗಾರಿಕೆ – ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಮುಲ್ಲೈ ಮುಗಿಲನ್ ಸೂಚನೆ
ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ...
ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ; ಶಿಕ್ಷಕನ ಬಂಧನ
ದೈಹಿಕ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿಗಳ ಪ್ಯಾಂಟ್ ಬಿಚ್ಚಿಸಿ, ಅವರನ್ನು ಗ್ರೌಂಡ್‌ನಲ್ಲಿ ಓಡಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನಗರೇಶ್ವರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದಿದೆ.
ರಮೇಶ್ ಅಮಾನವೀಯ...
ಕಾರುಗಳ ಮುಖಾಮುಖಿ ಡಿಕ್ಕಿ ಮೂವರು ಗಂಭೀರ
ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಆದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಆ ಘಟನೆ ಕುಂದಾಪುರ, ಅಂಪಾರು ಸಮೀಪದ ಮೂಡುಬಗೆ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಕುಂದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಹೋಗುತ್ತಿದ್ದ...
ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ
ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಕೋಟೆ ಬಾಗಿಲು ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.
ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ...
















