Wednesday, August 12, 2026
spot_imgspot_img
spot_imgspot_img
Home Tags Vitla

Tag: vitla

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದು ಓರ್ವ ಮೃತ್ಯು

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣಿನೊಳಗೆ ಸಿಲುಕಿದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಮೃತ ಪಟ್ಟಿರುವ ಘಟನೆ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು...

ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿ ಒಂದೂವರೆ ವರ್ಷದ ಮಗು ಮೃತ್ಯು

ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟ ಘಟನೆ ಕಾಞಂಗಾಡ್ ಕಲ್ಲೂರಾವಿನಲ್ಲಿ ನಡೆದಿದೆ. ಕಾಞಂಗಾಡ್ ಕಲ್ಲೂರಾವಿ ನಿವಾಸಿ ರಂಶೀದ್–ಅನ್ಶಿಫಾ ದಂಪತಿಯ ಪುತ್ರಿ ಜೆಸಾ(1.5) ಮೃತ ಮಗುವಾಗಿದೆ. ಕಳೆದೆರಡು ದಿನಗಳ...

28 ಸಾವಿರ ಹಣ ಪಡೆದೂ ಕೆಲಸ ಮಾಡಿಕೊಡದ ಸರ್ವೇಯರ್ – ಮತ್ತೆ ಹಣ ಪಡೆಯುವ...

ಕಚೇರಿಯಲ್ಲಿ 15 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಬಾಗಲಕೋಟೆ ,ಬೀಳಗಿಯ ಸರ್ವೇಯರ್ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿ, ಅಣ್ಣೇಶಿ ಲಮಾಣಿ ಎಂಬವರಿಂದ 15 ಸಾವಿರ ರೂ....

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಶ್ರೀದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹ

ಒಡಿಯೂರು: ಡಿಸೆಂಬರ್‌ 20 ರಿಂದ 26 ರ ತನಕ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹನಡೆಯಲಿದೆ. 20-12-2023 ರಂದು ಪ್ರಾತಃಕಾಲ: ದೀಪಾರಾಧನೆ,...

ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಿ: ಕೋವಿಡ್‌ ಹೆಚ್ಚಳ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರ ಸಲಹೆ

ದೇಶದಲ್ಲಿ ಮತ್ತೆ ಕೋವಿಡ್‌-19 (Covid-19) ಹೊಸ ತಳಿ (JN.1) ಆರ್ಭಟ ಶುರುವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಕೊರೊನಾ ನಿಯಂತ್ರಣಕ್ಕೆ ರಾಜ್ಯಗಳಿಗೆ ಸಲಹೆ ನೀಡಿದೆ....

ಇಂತಹ ಆಹಾರಗಳಿಂದ ದೂರವಿರಿ, ಇಲ್ಲಾಂದ್ರೆ ರೋಗನಿರೋಧಕ ಶಕ್ತಿ ಕಡಿಮೆ ಆಗಬಹುದು!

ಈಗ ಚಳಿಗಾಲ ಆಗಿರುವುದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದೇ ಒಂದು ದೊಡ್ಡ ಸವಾಲು ಎಂದು ಹೇಳ ಬಹುದು. ಮನೆಯಲ್ಲಿ ಪುಟ್ಟ ಮಕ್ಕಳು, ಹಿರಿಯರು, ವಯಸ್ಸಾದವರು ಗರ್ಭಿಣಿಯರು ಇದ್ದರೆ ಚಳಿಗಾಲದ ಸಂದರ್ಭ ದಲ್ಲಿ ಬಹಳ...

ಮಂಗಳೂರು: ನಿರ್ಮಾಣ ಹಂತದ ರೈಲ್ವೇ ಬಿಡ್ಜ್ ಕುಸಿತ- ಕಾರ್ಮಿಕರು ಪವಾಡ ಸದೃಶ್ಯ ಪಾರು

ಮಂಗಳೂರು: ಜೆಪ್ಪುವಿನ ಬಳಿ ನಿರ್ಮಾಣ ಹಂತದ ರೈಲ್ವೇ ಅಂಡರ್ ಬಿಡ್ಜ್ ಕುಸಿದು ಮೂವರಿಗೆ ಗಾಯಗಳಾದ ಘಟನೆ ಸೋಮವಾರ ಸಂಜೆ ನಡೆದಿದೆ. ರೈಲ್ವೆಅಂಡರ್ ಬಿಡ್ಜ್ ಗಾಗಿ ಸ್ಲ್ಯಾಬ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕಾಮಗಾರಿಯ ವೇಳೆ ಸೇತುವೆ...

ಮಂಗಳೂರು: ಪಣಂಬೂರು ಬೀಚ್ ನ ಆಕರ್ಷಣೆ ಹೆಚ್ಚಿಸಿದ ತೇಲುವ ಸೇತುವೆ

ಮಂಗಳೂರು: ಪಣಂಬೂರು ಕಡಲತೀರದಲ್ಲಿರುವ ತೇಲುವ ಸೇತುವೆಯು ಪ್ರವಾಸಿಗರಿಗೆ ಹೊಸ ಆಕರ್ಷಣೆ ತಾಣವಾಗಿದೆ. ಭಾನುವಾರದಿಂದ ಪಣಂಬೂರು ಬೀಚ್ ನಲ್ಲಿ ಇದು ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ. ಉಡುಪಿಯ ಮಲ್ಪೆ ಬೀಚ್ ಬಳಿಕ ದಕ್ಷಿಣ ಕನ್ನಡದಲ್ಲಿ ಪ್ರಾರಂಭಿಸಲಾದ...

ಕಾಸರಗೋಡು: ಕಾರು- ಬೈಕ್ ನಡುವೆ ಭೀಕರ ಅಪಘಾತ, ವಿದ್ಯಾರ್ಥಿ ಮೃತ್ಯು

ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದುಮಧ್ಯಾಹ್ನ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿಯಡ್ಕ ದ ಸಫ್ರಜುಲ್ ಅಮಾನ್ (20) ಮೃತ...

ಮಂಗಳೂರಿನಲ್ಲಿ ಸಕ್ರೀಯವಾಗಿದೆ ಖೋಟಾ ನೋಟು ಜಾಲ, ಓರ್ವನ ಬಂಧನ..!

ಮಂಗಳೂರು : ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು...
error: Content is protected !!