Tag: vitla
ಕಬಕ: ಬಸ್ – ಬೈಕ್ ನಡುವೆ ಭೀಕರ ಅಪಘಾತ -ಬೈಕ್ ಸವಾರ ಮೃತ್ಯು
ಕಬಕ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಬಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ.
ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಎಂದು...
LPG ಗ್ರಾಹಕರೇ ನಿಮಗಿದು ಕೊನೆ ಎಚ್ಚರಿಕೆ- ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ !!
ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ (LPG Gas Cylinder)ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.
ಎಲ್‌ಪಿಜಿ ಸಬ್ಸಿಡಿ ) ಪಡೆಯಲು...
ಹನಿ ಟ್ರ್ಯಾಪ್ ಪ್ರಕರಣ : ದಂಪತಿ ಸೇರಿ ನಾಲ್ವರ ಬಂಧನ
ಉದ್ಯಮಿಯನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಖಲೀಮ್, ಸಭಾ, ಓಬೇದ್ ರಕೀಮ್ ಮತ್ತು ಅತೀಕ್...
ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ವಿಜಯ ಕುಮಾರ್ ಚಂದ್ರಾಶಾ ಮೌರೇ (33)...
ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ
ಭಾರತದಲ್ಲಿ ಕೋವಿಡ್-19 ಭೀತಿ ಮತ್ತೆ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪತ್ತೆಯಾಗಿರುವುದು ದೃಢಪಟ್ಟಿದೆ.
ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ...
ಸುಳ್ಯ: ಬೆಂಗಳೂರಿನ ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು ಮತ್ತು ಮನೆಯವರ ಸಲುವಾಗಿ ಕೊರಗಜ್ಜ ದೈವದ...
ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಡಿ.16 ರಂದು ಸಂಜೆ 6.30 ಕ್ಕೆ ಬೆಂಗಳೂರಿನ ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು...
ಗಂಡ ಹೆಂಡತಿ ಮಧ್ಯೆ ಮಗುವಿಗಾಗಿ ಜಗಳ – ಸಮಸ್ಯೆ ಬಗೆಹರಿಸಲು ಬಂದ ಪೊಲೀಸರನ್ನೇ ಕೂಡಿ...
ಗಂಡ-ಹೆಂಡತಿಯ ಜಗಳ ಬಿಡಿಸಲು ಬಂದಿದ್ದ ಪೊಲೀಸರನ್ನೇ ಕೂಡಿಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಅಮ್ಮಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಮ್ಮಗಾರಹಳ್ಳಿ ಗ್ರಾಮದಲ್ಲಿ ಶಿವಾನಂದ ಹಾಗೂ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದ ಶಿವಾನಂದನ ಪತ್ನಿ ಐಶ್ವರ್ಯ...
ಬಂಟ್ವಾಳ: ಸ್ನೇಹಿತನ ಹೆಂಡತಿಗೆ ಮದುವೆ ಭರವಸೆ ನೀಡಿ ವಂಚನೆ
ಬಂಟ್ವಾಳ: ಮಹಿಳೆಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ, ಆ ಬಳಿಕ ನಿರಂತರವಾಗಿ ದೈಹಿಕ ಸಂಪರ್ಕ ಮಾಡಿ ಕೊನೆಗೆ ಕೊಲೆ ಬೆದರಿಕೆ ಹಾಕಿದ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೊರೆಟ್ಟೊ...
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೊಳಂತಿಮೊಗರು (ಕನ್ನಡ) ಹಾಗೂ ಸರಕಾರಿ ಪ್ರೌಢಶಾಲೆ ಬೊಳಂತಿಮೊಗರು ಸಂಯುಕ್ತ ಆಶ್ರಯದಲ್ಲಿ
"ವಿದ್ಯೋಲ್ಲಾಸ ಪ್ರತಿಭಾ ಸಿಂಚನ 2023"
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೊಳಂತಿಮೊಗರು (ಕನ್ನಡ) ಹಾಗೂ ಸರಕಾರಿ ಪ್ರೌಢಶಾಲೆ ಬೊಳಂತಿಮೊಗರು ಇದರ ಸಂಯುಕ್ತ ಆಶ್ರಯದಲ್ಲಿ ವಿದ್ಯೋಲ್ಲಾಸ ಪ್ರತಿಭಾ ಸಿಂಚನ ಕಾರ್ಯಕ್ರಮವು ದಿನಾಂಕ: 23-12-2023 ಶನಿವಾರ ಅಮೃತಕಲಶ ಕಲಾಮಂದಿರ...
ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ? ಹಾಗಾದ್ರೆ ಈ ಟಿಪ್ಸ್ ನಿಮಗಾಗಿ
ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ.
ನಿಮ್ಮ...
















