Tag: vitla
ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ : ಬಂಧಿತ ನಾಲ್ವರು 7 ದಿನ ಪೊಲೀಸ್ ವಶಕ್ಕೆ
ಸಂಸತ್‌ನಲ್ಲಿ ಬುಧವಾರ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ನಾಲ್ವರು ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಲೋಕಸಭೆಯೊಳಗೆ ಬಂಧಿತರಾದ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ...
ಬಿ.ಸಿ.ರೋಡ್ ನಲ್ಲಿ ಹೆಚ್ಚಾದ ಕಳವು ಕೃತ್ಯಗಳು: ಹಾಡಹಗಲೇ ಮಹಿಳೆಯ ಕೊರಳಿಂದ ಸರ ಸೆಳೆದು ಪರಾರಿಯಾದ...
ಬಂಟ್ವಾಳ: ಹಗಲು ಹೊತ್ತಿನಲ್ಲಿ ಅಂಗಡಿಯೊಂದರಲ್ಲಿ ಮಹಿಳೆಯೋರ್ವಳ ಕುತ್ತಿಗೆಗೆ ಕೈ ಹಾಕಿ ಅಪರಿಚಿತ ವ್ಯಕ್ತಿಗಳಿಬ್ಬರು ಬಂಗಾರದ ಚೈನ್ ಎಳೆದು ಪರಾರಿಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಜ್ಜಿಬೆಟ್ಟು ಎಂಬಲ್ಲಿ ಇಂದು ಮಧ್ಯಾಹ್ನ...
10 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್; ಎಸ್ಕೇಪ್ ಆಗುತ್ತಿದ್ದವನ ಕಾಲುಗಳಿಗೆ ಗುಂಡೇಟು
10 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಆತನ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಲಕ್ನೋದಲ್ಲಿ ನಡೆದಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಕಾನ್‌ಸ್ಟೇಬಲ್...
ಮಲ್ಪೆ ಬೀಚ್ ನಲ್ಲಿ ಟೂರಿಸ್ಟ್ ಬೋಟ್ ಸಿಬ್ಬಂದಿಗಳಿಂದ ಪ್ರವಾಸಿಗರಿಗೆ ಹಲ್ಲೆ ಆರೋಪ: ಪ್ರಕರಣ ದಾಖಲು
ಉಡುಪಿ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗುವ ಮಲ್ಪೆ ಬೀಚ್ ಇದೀಗ ಮತ್ತೆ ವಿವಾದದ ಮೂಲಕ ಸುದ್ದಿಯಲ್ಲಿದೆ. ಇದೀಗ ಒಂದಿಷ್ಟು ಜನ ಬೀಚ್ ಬೋಟ್ ನವರು ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡುತ್ತಿರುವ...
ಇಂದಿನಿಂದ 22ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ಸೇವೆ ರದ್ದು
ಮಂಗಳೂರು: ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ಇಂದಿನಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ.
ಡಿ.11 ರಂದು ಪ್ರಧಾನ ಮುಖ್ಯ ಕಾರ್ಯನಿರ್ವಾಹಕ...
8 ಗಂಟೆಗಳ ಕಾರ್ಯಾಚರಣೆ: ಕೊಳವೆ ಬಾವಿಯಲ್ಲಿದ್ದ ನವಜಾತ ಹೆಣ್ಣು ಶಿಶು ರಕ್ಷಣೆ
ಕೊಳವೆ ಬಾವಿಯಲ್ಲಿ 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ನವಜಾತ ಹೆಣ್ಣು ಮಗುವನ್ನು ರಕ್ಷಿಸಿದ ಘಟನೆ ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸತತ ಎಂಟು ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ಮಗುವನ್ನು...
ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಪತ್ತೆ
ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಪತ್ತೆಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಉದ್ಯಾವರ ಸೇತುವೆಯಿಂದ ನದಿಗೆ ಹಾರಿ...
ಇಂತಹ ಆರೋಗ್ಯಕಾರಿ ಆಹಾರಗಳು, ಮನುಷ್ಯನಿಗೆ ಕ್ಯಾನ್ಸರ್ ಕಾಯಿಲೆ ಬರದಂತೆ ತಡೆಗಟ್ಟುತ್ತದೆ!
ದೇಹದೊಳಗೆ ಕ್ಯಾನ್ಸರ್ ಜೀವಕೋಶಗಳ ಅಭಿವೃದ್ಧಿ ಆಗದಂತೆ ತಡೆಯುವ ಔಷಧಿ ಇನ್ನೂ ಕೂಡ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ನಮ್ಮ ಜೀವನಶೈಲಿ ಹಾಗೂ ಆಹಾರಪದ್ಧತಿಯಲ್ಲಿ ನಾವು ಬದಲಾವಣೆಗಳನ್ನು ಮಾಡಿಕೊಂಡರೆ ಮಾತ್ರ, ಕ್ಯಾನ್ಸರ್ ಸಮಸ್ಯೆಗೆ ಗುರಿಯಾಗುವ...
ಕಾರು ಡಿಕ್ಕಿ, ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವು
ಕಾರು ಡಿಕ್ಕಿ ಹೊಡೆದು ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯಿಂದ್ರಹಳ್ಳಿ ಬಳಿ ನಡೆದಿದೆ.
ಸುಬ್ರಮಣಿ(55), ಗಾಯತ್ರಮ್ಮ(50) ಮೃತ ರ್ದುದೈವಿಗಳು. ಮೃತ ದಂಪತಿ ಕೋಲಾರ ತಾಲೂಕಿನ ಕ್ಯಾಲನೂರು...
ಅನೈತಿಕ ಸಂಬಂಧದ ಆರೋಪ ಹೊರಿಸಿ ಮರಕ್ಕೆ ಕಟ್ಟಿ ಹಲ್ಲೆ- ಯುವಕ ಆತ್ಮಹತ್ಯೆ
ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ ಹೊತ್ತು ಹಲ್ಲೆಗೆ ಒಳಗಾದ ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ತಾಲೂಕಿನ ಎಸ್. ಹೊಸಳ್ಳಿ ಗ್ರಾಮದ ಚಂದ್ರಶೇಖರ ರೆಡ್ಡಿ...
















